Tuesday, July 21, 2026
Homeಜಿಲ್ಲಾ ಸುದ್ದಿಗಳುಬೆಳಗಾವಿಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾ ಸ್ವಾಮಿಗಳಿಂದ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ...

ಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾ ಸ್ವಾಮಿಗಳಿಂದ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ ಅವರು ತಮ್ಮ 54ನೇ ಜನ್ಮ ದಿನದ ನಿಮಿತ್ತ ಆಶಿರ್ವಾದ ಪಡೆದುಕೊಂಡರು

ಚನ್ನಮ್ಮನ ಕಿತ್ತೂರು: ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಬಾಸಾಹೇಬ್ ಪಾಟೀಲ ಅವರ 54ನೇ ಹುಟ್ಟು ಹಬ್ಬದ ನಿಮಿತ್ಯ ಕಿತ್ತೂರಿನ ರಾಜ ಪರಂಪರೆಯ ಗುರುಗಳ ಮಠವಾದ ಕಲ್ಮಠಕ್ಕೆ ಭೇಟಿ ನೀಡಿ ಕಲ್ಮಠದ ಪೂಜ್ಯರಾದ  ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳನ್ನು ಬೇಟಿಯಾಗಿ ತಮ್ಮ ಜನ್ಮ ದಿನದ ನಿಮಿತ್ತ ಅವರಿಂದ ಆಶೀರ್ವಾದ ಪಡೆದುಕೊಂಡರು ಹಾಗೂ ಕಿತ್ತೂರಿನ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದರು..

ವರದಿ: ಗೌರಿಶಂಕರ ಹೆಗಡೆ

ಹೆಚ್ಚಿನ ಸುದ್ದಿ