Monday, February 9, 2026
Homeಜಿಲ್ಲಾ ಸುದ್ದಿಗಳುಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ, ವೀರಭೂಮಿ ಹಾಗೂ ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ, ವೀರಭೂಮಿ ಹಾಗೂ ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ..

ನಂದಗಡ: ಇಂದು ಜಿಲ್ಲಾಡಳಿತ, ಬೆಳಗಾವಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ (ವೀರಭೂಮಿ ಹಾಗೂ ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮ ಜರುಗುವುದು..

ಹೆಚ್ಚಿನ ಸುದ್ದಿ