Monday, February 9, 2026
HomeUncategorizedಬೈಕ್ ಅಡ್ಡಗಟ್ಟಿ ವ್ಯಕ್ತಿಯ ಭೀಕರ ಕೊಲೆ : ಕೊಲೆ ಆರೋಪಿಗಳು ಪರಾರಿ

ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಭೀಕರ ಕೊಲೆ : ಕೊಲೆ ಆರೋಪಿಗಳು ಪರಾರಿ

ದ್ವಿಚಕ್ರ ವಾಹನದ ಮೇಲೆ ಚಲಿಸುತ್ತಿದ ವ್ಯಕ್ತಿಯ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಎ.ಎಮ್.ಡಿ ಕ್ಯಾಂಪಿನ ಬಳಿ ಸಂಜೆ ನಡೆದ ಘಟನೆ…

ಕೊಲೆಯಾದ ದುರ್ದೈವಿ ಜಾಪನಾಯಕ ತಾಂಡ ನಿವಾಸಿ
ತಿಪ್ಪಣ್ಣ ವಯಸ್ಸು (35)

ಹಳೆ ವೈಷಮ್ಯವೆ ಕೊಲೆಗೆ ಕಾರಣವೆಂದು ಹೇಳಲಾಗುತ್ತಿದೆ

ಘಟನಾ ಸ್ಥಳಕ್ಕೆ ಶಹಾಪುರ ಪೋಲಿಸ್ ಠಾಣಾ
ಪಿಐ ಸಾಹೇಬಗೌಡ ಎಮ್ ಪಾಟೀಲ್,ಪೋಲಿಸ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ..

ನಂತರ ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಡಿಎಸ್ಪಿ
ಭೇಟಿ ನೀಡಿ ಪರಿಶೀಲನೆಗೆ ಸೂಚನೆ..

ಕೊಲೆಗೆ ನಿಖರವಾದ ಕಾರಣ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು…

ವರದಿ : ಮೌನೇಶ ಆರ್ ಭೋಯಿ

ಹೆಚ್ಚಿನ ಸುದ್ದಿ