Monday, February 9, 2026
HomeUncategorizedರಾಯಚೂರು ಜಿಲ್ಲಾ ಉತ್ಸವದಲ್ಲಿ ನವಶಕ್ತಿ ವೈಭವ ನೃತ್ಯ ರೂಪಕ ಪ್ರದರ್ಶನ

ರಾಯಚೂರು ಜಿಲ್ಲಾ ಉತ್ಸವದಲ್ಲಿ ನವಶಕ್ತಿ ವೈಭವ ನೃತ್ಯ ರೂಪಕ ಪ್ರದರ್ಶನ

ಬೆಂಗಳೂರು: ರಾಯಚೂರು ಜಿಲ್ಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮೈದಾನದಲ್ಲಿ ಫೆ 5ರಂದು ನಡೆದ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯಾಂಕುರ ಪರ್ಫಾಮಿಂಗ್ ಆಟ್ಸ್ ಸಂಸ್ಥೆಯ ಗುರು ಬಿ. ನಾಗೇಶ್ ಶಿಷ್ಯವೃಂದದವರಿಂದ ನವಶಕ್ತಿ ವೈಭವ ನೃತ್ಯ ರೂಪಕ ಪ್ರದರ್ಶನ ನಡೆಯಿತು. ಕಲಾವಿದರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು

ಹೆಚ್ಚಿನ ಸುದ್ದಿ