Thursday, March 26, 2026
Homeಜಿಲ್ಲಾ ಸುದ್ದಿಗಳುರಾಯಚೂರ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ಗೆ ಡಾ.ಬಾಬುರಾವ್ ರಿಂದ ಸನ್ಮಾನ

ರಾಯಚೂರ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ಗೆ ಡಾ.ಬಾಬುರಾವ್ ರಿಂದ ಸನ್ಮಾನ

ರಾಯಚೂರು: ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ವೀರನಗೌಡ ಲೆಕ್ಕಿಹಾಳ ಅವರಿಗೆ ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಜಿಲ್ಲಾಉಪಾಧ್ಯಕ್ಷ ಡಾ. ಬಾಬುರಾವ್ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಡಾ.ಶರಣಗೌಡ, ವಿಜಯಕುಮಾರ ಉಪಸ್ಥಿತರಿದ್ದರು.


ಹೆಚ್ಚಿನ ಸುದ್ದಿ