Monday, June 1, 2026
HomeUncategorizedಶ್ರೀ ಸಿದ್ದೇಶ್ವರ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ ಕೆ ಗಾಯಕವಾಡ ಅವರು ಹಂದಿಗುಂದ ಗ್ರಾಮದಲ್ಲಿ ಸುದೀರ್ಘ...

ಶ್ರೀ ಸಿದ್ದೇಶ್ವರ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ ಕೆ ಗಾಯಕವಾಡ ಅವರು ಹಂದಿಗುಂದ ಗ್ರಾಮದಲ್ಲಿ ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರನ್ನು ಬಿಳ್ಕೊಟ್ಟರು….

ಹಂದಿಗುಂದ ಶ್ರೀ ಸಿದ್ದೇಶ್ವರ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ ಕೆ ಗಾಯಕವಾಡ ಅವರು ಹಂದಿಗುಂದ ಗ್ರಾಮದಲ್ಲಿ ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಶನಿವಾರ ಹಳೆಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಶಿಕ್ಷಕ ಶಿಕ್ಷಕಿಯರು ಊರಿನ ಹಿರಿಯರು ಬಿಳ್ಕೊಟ್ಟರು.

ಇದೇ ಸಂದರ್ಭದಲ್ಲಿ ಶಿಕ್ಷಕರ ಗುರುವಂದನ ಕಾರ್ಯಕ್ರಮವನ್ನು ಜುಲೈ ತಿಂಗಳಲ್ಲಿ ಅದ್ದೂರಿಯಾಗಿ ಆಚರಿಸಲು ಸಭೆ ನಡೆಸಿ ತೀರ್ಮಾನಿಸಿದರು

ಹೆಚ್ಚಿನ ಸುದ್ದಿ