ಬೆಳಗಾವಿ: ಬೆಳಗಾವಿ ಜಿಲ್ಲೆಯ ಪೋಲಿಸ್ ಆಯುಕ್ತರ ಕಚೇರಿಯ ಪತ್ರಿಕಾ ಪ್ರಕಟಣೆ…
1) ಹಿರೇಬಾಗೇವಾಡಿ ಠಾಣೆ ಪೊಲೀಸರಿಂದ ಅಕ್ರಮವಾಗಿ ಸರಾಯಿ ಸೇವಿಸುತ್ತಿದ್ದ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ.
2) ಖಡೇಬಜಾರ ಠಾಣೆ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ.
3) ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ.
4) ಮಾಳಮಾರುತಿ ಪೊಲೀಸರಿಂದ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ: ಹರಿತವಾದ ಆಯುಧ ಜಪ್ತಿ.


