Monday, August 10, 2026
HomeUncategorizedಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿ ಸಂಘ ಸಂಸ್ಥೆಯ ಸನ್ 2026ನೆ ಸಾಲಿನ ಹೊಸ ವರ್ಷದ ಕ್ಯಾಲೆಂಡರ...

ಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿ ಸಂಘ ಸಂಸ್ಥೆಯ ಸನ್ 2026ನೆ ಸಾಲಿನ ಹೊಸ ವರ್ಷದ ಕ್ಯಾಲೆಂಡರ ಪತ್ರಿಕೆ ಬಿಡುಗಡೆ.

ಕಿತ್ತೂರು: ಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿ ಸಂಘ ಸಂಸ್ಥೆಯ ಸನ್ 2026 ನೆ ಸಾಲಿನ ಹೊಸ ವರ್ಷದ ಕ್ಯಾಲೆಂಡರ ಪತ್ರಿಕೆಯನ್ನು ರಾಜಗುರು ಸಂಸ್ಥಾನ ಕಲ್ಮಠ, ಚನ್ನಮ್ಮನ ಕಿತ್ತೂರಿನಲ್ಲಿ ಪರಮ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾ ಸ್ವಾಮೀಜಿಯವರ ಅಮೃತ ಹಸ್ತದಿಂದ ಬಿಡುಗಡೆ ಗೊಳಿಸಲಾಯಿತು.

ಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿಯ ಅಧ್ಯಕ್ಷರು ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ರಾಜಗುರು ಶಿಕ್ಷಣ ಸಂಸ್ಥೆಯ ಶಿಕ್ಷಕಿಯರು ಇನ್ನಿತರು ಉಪಸ್ಥಿತರಿದ್ದರು.

ಸಂಪಾದಕರು: ರಾಮಚಂದ್ರಪ್ಪ ಪೂಜೇರ

ಹೆಚ್ಚಿನ ಸುದ್ದಿ