Harrahs crypto casino gulfport

  1. Lincoln Park Casino: This creative transformation lets players know where the concentration of the game is heading.
  2. Best Uk Online Casino Fast Payout - During the second spin, the Wild reels will appear on reels 4 and 5.
  3. Slot Machine Review: Come and join the real play scene of an Australia Jones movie.

Top 10 cards in poker

Aams Slot Gratis Live
You get 7 free games, to begin with, and all wins doubled.
Machine Casino Games
In the best online casinos for Europe, you will enjoy game variety and incentives offers, especially for new players, to make them happy regulars.
One thing that is certain is that because it is part of the Playtech portfolio, it is a highly entertaining with its beautiful graphics and intuitiveness.

Craps cheat sheat

Free Slot Games Apk
Why do they care why or when you make a deposit.
Free Online Slot Games With Bonus
This side of the offering is similar to the desktop platform, with everything being easily laid-out.
Fantasticspins Casino Login App

Thursday, April 17, 2025
Homeರಾಜ್ಯತಹಶೀಲ್ದಾರ್ ಎಲ್ಲಪ್ಪ ಸುಬೇದಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಂಧನ

ತಹಶೀಲ್ದಾರ್ ಎಲ್ಲಪ್ಪ ಸುಬೇದಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಂಧನ

ಕಲಬುರಗಿ: ಎನ್‌ ಎನ್‌ಓಸಿ ಕೊಡಲು ಡಿಸಿಗೆ ಶಿಫಾರಸು ಮಾಡೋಕೆ 12 ಸಾವಿರ ರೂ. ಡಿಮ್ಯಾಂಡ್ ಮಾಡಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಆಳಂದ ಪಟ್ಟಣದ ತಹಶೀಲ್ದಾರ್ ಮತ್ತು ಆರ್.ಐ ಇಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ. ಆಳಂದ ತಾಲೂಕಿನ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಕಂದಾಯ ಅಧಿಕಾರಿ ರಾಜಶೇಖರ್ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಕಂದಾಯ ಅಧಿಕಾರಿ ರಾಜಶೇಖರ್ ಮೂಲಕ 12 ಸಾವಿರ ರೂ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಮೆಹಬೂಬ್ ಪಟೇಲ್ ಲಂಬೇವಾಡಿ ಎಂಬಾತರಿಗೆ ಎನ್‌ ಎನ್‌ಓಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದರು ಎಂದು ಹೇಳಲಾಗಿದೆ. ಎನ್‌ ಎನ್‌ಓಸಿ ಕೊಡಲು ಡಿಸಿಗೆ ಶಿಫಾರಸು ಮಾಡೋದಕ್ಕೆ ತಹಶಿಲ್ದಾರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದ ತಿಳಿದು ಬಂದಿದೆ. ಲೋಕಾಯುಕ್ತ ಎಸ್ಪಿ ಕರ್ನೂಲ್, ಮಾರ್ಗದರ್ಶನದಲ್ಲಿ ಸಿಪಿಐಗಳಾದ ನಾನಾಗೌಡ, ದ್ರುವತಾರೆ, ಅಕ್ಕಮಹಾದೇವಿ ನೇತೃತ್ವದಲ್ಲಿ ಗುರುವಾರ ತಹಶೀಲ್ ಕಚೇರಿ ಮೇಲೆ ದಾಳಿ ನಡೆಸಿ ತಹಶಿಲ್ದಾರ್ ಯಲ್ಲಪ್ಪ ಸುಬೇದಾರ್, ಆರ್ಐ ರಾಜಶೇಖರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಹೆಚ್ಚಿನ ಸುದ್ದಿ