ಶಿಗ್ಗಾಂವ : ತಾಲೂಕಿನ ಅತ್ತಿಗೇರಿ ಗ್ರಾಮದ ನಿವಾಸಿ ಹೆಗ್ಗಪ್ಪ ನೀಲಪ್ಪ ಮೀಶಿಯವರ (67) ಶನಿವಾರ ನಿಧನರಾದರು.
ಮೃತರಿಗೆ ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗ ಇದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಅತ್ತಿಗೇರಿ ಗ್ರಾಮದ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ 3:00 ಕ್ಕೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
