Sunday, December 22, 2024
Homeವಿದೇಶಮಧ್ಯಪ್ರದೇಶ | ಕ್ಲೋರಿನ್ ಅನಿಲ ಸೋರಿಕೆ: 12 ಮಂದಿ ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶ | ಕ್ಲೋರಿನ್ ಅನಿಲ ಸೋರಿಕೆ: 12 ಮಂದಿ ಆಸ್ಪತ್ರೆಗೆ ದಾಖಲು

ಅನೂಪ್‌ಪುರ: ಮಧ್ಯಪ್ರದೇಶದ ಅನೂಪ್‌ಪುರ ಜಿಲ್ಲೆಯ ಓರಿಯಂಟ್ ಪೇಪರ್ ಮಿಲ್ (ಒಪಿಎಂ) ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಕ್ಲೋರಿನ್ ಅನಿಲ ಸೋರಿಕೆಯಾಗಿ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮಲಾಯಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿರುವ ವಿಚಾರ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಗಮನಕ್ಕೆ ಬಂದಿದೆ’ ಎಂದು ಜಿಲ್ಲಾಧಿಕಾರಿ ಹರ್ಷಲ್ ಪಾಂಚೋಲಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ