ರಾಯಚೂರು: ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ವೀರನಗೌಡ ಲೆಕ್ಕಿಹಾಳ ಅವರಿಗೆ ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಜಿಲ್ಲಾಉಪಾಧ್ಯಕ್ಷ ಡಾ. ಬಾಬುರಾವ್ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಡಾ.ಶರಣಗೌಡ, ವಿಜಯಕುಮಾರ ಉಪಸ್ಥಿತರಿದ್ದರು.
