Monday, February 9, 2026
Homeನಿಧನ ಸುದ್ದಿಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಸಚಿವ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ.

ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಸಚಿವ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರ :: ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಶ್ರೀಯುತರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಮಹತ್ವದ ಲೇಖಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ

ಹೆಚ್ಚಿನ ಸುದ್ದಿ