Monday, May 11, 2026
Homeಜಿಲ್ಲಾ ಸುದ್ದಿಗಳುವಯನಾಡಿನಿಂದ ಬೆಂಗಳೂರಿಗೆ ಬರುವ ಮಾರ್ಗದ ಸಂದರ್ಭದಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಕೆ.ಸಿ. ವೇಣುಗೋಪಾಲ ಭೇಟಿಯಾದ ಸಿ...

ವಯನಾಡಿನಿಂದ ಬೆಂಗಳೂರಿಗೆ ಬರುವ ಮಾರ್ಗದ ಸಂದರ್ಭದಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಕೆ.ಸಿ. ವೇಣುಗೋಪಾಲ ಭೇಟಿಯಾದ ಸಿ ಎಂ ಸಿದ್ದರಾಮಯ್ಯನವರು.

ಮೈಸೂರ :: ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು.

ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ್ ಜಾರಕಿಹೊಳಿ, ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಹಾಜರಿದ್ದರು.

ಹೆಚ್ಚಿನ ಸುದ್ದಿ