
ಬೈಲಹೊಂಗಲ: ಏ.14 : ಬೈಲಹೊಂಗಲ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಲಹೊಂಗಲ ಇವರ ವತಿಯಿಂದ ಸಾಮಾಜಿಕ ನ್ಯಾಯದ ಹರಿಕಾರ, ಸಂವಿಧಾನ ಶಿಲ್ಪಿ, ” ಭಾರತ ರತ್ನ ” ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನು ಪಟ್ಟಣದ ಅಂಬೇಡ್ಕರ ಉದ್ಯಾನವನದಲ್ಲಿ ಅದ್ದೂರಿಯಾಗಿ ಆಚರಿಸಿದರು
ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅಭಿಮಾನಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸಂಪಾದಕರು: ರಾಮಚಂದ್ರಪ್ಪ ಪೂಜೇರ
