ರಾಯಬಾಗ : ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು. .
ಸತೀಶ್ ಜಾರಕಿಹೊಳಿ ಅವರು ಅನುಭವಿ ರಾಜಕಾರಣಿ, ಸಂಘಟನೆ ಬಲಪಡಿಸಿ, ಸರ್ವ ಸಮಾಜಗಳನ್ನು ಜೊತೆಗೂಡಿಸುವ ನಾಯಕ.
ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ 2028 ರ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿಶಾಲಿಯಾಗುತ್ತದೆ
ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಿಲ್ಲ, ರಾಜು ಶೇಠ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
