Friday, May 15, 2026
Homeಆಧ್ಯಾತ್ಮಸಾಂಕೇತಿಕವಾಗಿ ಆಚರಣೆಗೊಂಡ ಹೇಮರಡ್ಡಿ ಮಲ್ಲಮ್ಮನವರ ಜಯಂತಿ.

ಸಾಂಕೇತಿಕವಾಗಿ ಆಚರಣೆಗೊಂಡ ಹೇಮರಡ್ಡಿ ಮಲ್ಲಮ್ಮನವರ ಜಯಂತಿ.

ಕಾರವಾರ, ಮೇ. 10:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಸರಕಾರ ನೌಕರರ ಭವನ ಸಭಾಂಗಣದಲ್ಲಿ ಹಮ್ಮಿಕೊಂಡಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಸಚಿವ ಡಿ. ಸುಧಾಕರ್ ಅವರ ನಿಧನದ ಪ್ರಯುಕ್ತ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ಶಾಖೆಯ ತಹಸೀಲ್ದಾರ್ ಪ್ರಮೋದ ನಾಯ್ಕ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸಂಜೀವ ಕುಮಾರ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ. ವೆಂ.ನಾಯ್ಕ, ಹಿಂದೂ ಹೈಸ್ಕೂಲ್ ಶಿಕ್ಷಕಿ ವನಿತಾ ಶೇಟ್ ಮತ್ತಿತರರು ಉಪಸ್ಥಿತರಿದ್ದರು.

ವರದಿಗಾರರು: ಸೋಮಶೇಖರ ಲಮಾಣಿ

ಹೆಚ್ಚಿನ ಸುದ್ದಿ