Monday, February 9, 2026
HomeUncategorizedಸಾರ್ವಜನಿಕರ ಸಮಸ್ಸೆ ಅರಿತು ಕೆಲಸ ಮಾಡಿ ಶಾಸಕ ರಾಜಾ ವೇಣುಗೋಪಾಲ ನಾಯಕ.

ಸಾರ್ವಜನಿಕರ ಸಮಸ್ಸೆ ಅರಿತು ಕೆಲಸ ಮಾಡಿ ಶಾಸಕ ರಾಜಾ ವೇಣುಗೋಪಾಲ ನಾಯಕ.

ಯಾದಗಿರಿ ಜಿಲ್ಲೆಯ ಸುರಪುರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ, ಹಾಗೂ ಗ್ರಾಮ ಪಂಚಾಯತ್ ಗಳ ವಿವಿಧ ಯೋಜನೆಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು ಶಾಸಕ ರಾಜಾ ವೇಣುಗೋಪಾಲ್ ನಾಯಕ ಮಾತನಾಡಿ

ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮೊದಲನೇ ಆದ್ಯತೆ ನೀಡಿ ಹೆಚ್ಚಿನ ಕೆಲಸ ಮಾಡಿ ಅರ್ಹರಿಗೆ ಮನೆ ಹಂಚಿಕೆ ಮಾಡಿ, ವೈಯಕ್ತಿಕ ಶೌಚಾಲಯ ಒದಗಿಸಿ. ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಹೇಳಿದರು.

ಇನ್ನೂ ಎಲ್ಲಾ ಅಧಿಕಾರಿಗಳು ಸ್ಥಳೀಯವಾಗಿ ಲಭ್ಯವಿರಬೇಕು, ಜೊತೆಗೆ ವಾರ್ಡ್ ವಾರು ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು, ಎಲ್ಲಾ ಅಧಿಕಾರಿಗಳು ಫೋನ್ ಆನ್ ಇಡುವಂತ ಸೂಚಿಸಿಸಿದರು. ಗ್ರಾಮಗಳಲ್ಲಿ ಯಾವುದೇ ಸಮಸ್ಸೆ ಇದ್ದಲಿ ನನ್ನ ಗಮನಕ್ಕೆ ತನ್ನಿ ಎಂದು ಹೇಳಿದರು

ವರದಿಗಾರರು : ಶಿವು ರಾಠೋಡ್ ಯಾದಗಿರಿ

ಹೆಚ್ಚಿನ ಸುದ್ದಿ