Monday, February 9, 2026
Homeಟಾಪ್ ನ್ಯೂಸ್ಸಿ ಎಂ ಅಧ್ಯಕ್ಷತೆಯಲ್ಲಿ, 'ಕರ್ನಾಟಕ ವಿದ್ಯುತ್ ನಿಗಮ ನಿಯಮಿ'ತದ 305ನೇ ನಿರ್ದೇಶಕರ ಮಂಡಳಿ ಸಭೆ

ಸಿ ಎಂ ಅಧ್ಯಕ್ಷತೆಯಲ್ಲಿ, ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿ’ತದ 305ನೇ ನಿರ್ದೇಶಕರ ಮಂಡಳಿ ಸಭೆ

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು.


ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಕೆಪಿಸಿಎಲ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ