Monday, February 9, 2026
Homeರಾಜಕೀಯಮಾಜಿ ಸಚಿವ ಕುಮಾರ ಬಂಗಾರಪ್ಪಗೆ ಸನ್ಮಾನ

ಮಾಜಿ ಸಚಿವ ಕುಮಾರ ಬಂಗಾರಪ್ಪಗೆ ಸನ್ಮಾನ

ರಾಯಚೂರು: ಕರ್ನಾಟಕ ಬ್ಯಾಂಡ್ಮಿಂಟನ್ ಅಸೋಷಿಯೇ಼ನ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರಿಗೆ ನಗರದಲ್ಲಿ ಸಮಾಜ ಕಾರ್ಯಕರ್ತ ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಬಸವರಾಜ ಅಸ್ಕಿಹಾಳ ಸೇರಿದಂತೆ ಇತರರು ಭಾಗವಹಿಸಿದ್ದರು.

ಹೆಚ್ಚಿನ ಸುದ್ದಿ