Saturday, June 6, 2026
Homeಜಿಲ್ಲಾ ಸುದ್ದಿಗಳುಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಡಾ. ಎಸ್.ಜಿ. ಸುಶೀಲಮ್ಮರಿಗೆ ಅಭಿನಂದನೆ

ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಡಾ. ಎಸ್.ಜಿ. ಸುಶೀಲಮ್ಮರಿಗೆ ಅಭಿನಂದನೆ

ಬೆಂಗಳೂರು: ಸುಮಂಗಲಿ ಸೇವಾ ಆಶ್ರಮದ ಸ್ಥಾಪಕರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ. ಎಸ್.ಜಿ. ಸುಶೀಲಮ್ಮ ಅವರನ್ನು ಇಂದು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಅಂಬೇಡ್ಕರ್ ನಿಗಮದ ಮಾಜಿ ಅಧ್ಯಕ್ಷ ಮುನಿಕೃಷ್ಣ, ಮುಖಂಡ ಕಟ್ಟಾ ಜಗದೀಶ್ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ