ಬೆಂಗಳೂರು, ಸೆ. 24: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳ ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯದಲ್ಲೂ ಪ್ರತ್ಯೇಕ ಆಯೋಗಗಳನ್ನು ರಚಿಸುವಂತೆ ರಾಷ್ಟ್ರೀಯ...
• ಮನೆಮನೆ ಕಸದ ಗಾಡಿ ಬರುವಂತೆ ಮಾಡುವುದು ನನ್ನ ಜವಾಬ್ದಾರಿ• ಜನ ಸಾಮಾನ್ಯರು ಕಸವನ್ನು ರಸ್ತೆಗೆ ಎಸೆಯದೆ ಕಸದಗಾಡಿಗೇ ನೀಡುವಿರೇ?• ಬೆಂಗಳೂರಿನ ನಿವಾಸಿಗಳಲ್ಲಿ ಸಚಿವ ಕೃಷ್ಣ ಬೈರೇಗೌಡರ ಮನವಿ
ಬೆಂಗಳೂರು, ಸೆ. 24:
ನಗರದ ಪ್ರಮುಖ...
✍️ ವಿಶೇಷ ವರದಿ: ಅಮರೇಶಣ್ಣ ಕಾಮನಕೇರಿ
ಉತ್ತರ ಕರ್ನಾಟಕದ ಜನಪದ ಸಂಸ್ಕೃತಿಯಲ್ಲಿ ಮಳೆ, ಕೃಷಿ ಮತ್ತು ಪ್ರಕೃತಿಯೊಂದಿಗೆ ಬೆಸೆದುಕೊಂಡಿರುವ ಅತ್ಯಂತ ಅಪರೂಪದ ಆಚರಣೆಗಳಲ್ಲಿ ಜೋಕುಮಾರಸ್ವಾಮಿ ಹಬ್ಬ ಪ್ರಮುಖವಾಗಿದೆ. ಗ್ರಾಮೀಣ ಬದುಕಿನ ಆತ್ಮವೆಂದೇ ಪರಿಗಣಿಸಲ್ಪಡುವ ಈ...
ಅಥಣಿ: ಕೆಎಲ್‌ಇ ಸಂಸ್ಥೆಯ ಎಸ್‌ಎಸ್‌ಎಂಎಸ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸತತ ಐದನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2026-27ನೇ ಸಾಲಿನ...
ಹುಮನಾಬಾದ್: ಟೋಕರೆ ಕೋಳಿ ಸಮಾಜದ ಕಾರ್ಯಾಲಯಕ್ಕೆ ಅಮರೇಶಣ್ಣ ಕಾಮನಕೇರಿ ಭೇಟಿ; ಸನ್ಮಾನ
ಮಾಧ್ಯಮ ರಂಗದಲ್ಲಿ ಯುವ ಪತ್ರಕರ್ತರಿಗೆ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಅಮರೇಶಣ್ಣ ಕಾಮನಕೇರಿಗೆ ಹುಮನಾಬಾದ್‌ನಲ್ಲಿ ಗೌರವಾರ್ಪಣೆ
ಹುಮನಾಬಾದ್:ಪಟ್ಟಣದಲ್ಲಿ ನಡೆದ ‘ಜೆಕೆ ನ್ಯೂಸ್ ಕನ್ನಡ’ದ 5ನೇ ವಾರ್ಷಿಕೋತ್ಸವ...
ಬೆಂಗಳೂರು:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕರಾವಳಿ ಭಾಗಕ್ಕೆ ₹32,611 ಕೋಟಿ ಅಭಿವೃದ್ಧಿ ಪ್ಯಾಕೇಜ್ ಘೋಷಿಸಿರುವುದು ಕಾಂಗ್ರೆಸ್ ಸರ್ಕಾರದ ಆರ್ಥಿಕ ದಿವಾಳಿತನವನ್ನು ಮರೆಮಾಚಲು ಮಾಡಿದ 'ಕಣ್ಣೊರೆಸುವ ತಂತ್ರ' ಮತ್ತು 'ಅನುದಾನವಿಲ್ಲದ ಹುಸಿ...
ಕೊಪ್ಪಳ (ಗಂಗಾವತಿ): ಸೆ.20
ಮಾಜಿ ಸಚಿವರು ಹಾಗೂ ನೂತನ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರ ಗಂಗಾವತಿ ನಿವಾಸಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...
ಚ ಕಿತ್ತೂರು : ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿರುವ 'ಕಿತ್ತೂರು ಚೆನ್ನಮ್ಮ ಉತ್ಸವ'ದಲ್ಲಿ ನಿಂತುಹೋಗಿರುವ ಕೃಷಿ ವಿಚಾರ ಸಂಕಿರಣವನ್ನು ಪುನಃ ಪ್ರಾರಂಭಿಸಬೇಕು ಮತ್ತು ರೈತರಿಗಾಗಿ ಪ್ರತ್ಯೇಕ ವೇದಿಕೆ ಹಾಗೂ ಕೃಷಿ ಮೇಳವನ್ನು...
ಕೆ.ಆರ್.ಪೇಟೆ.ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರು ಮತ್ತು ವರದಿಗಾರರ ಸಂಘ (ರಿ) ಕೆ.ಆರ್.ಪೇಟೆ ತಾಲ್ಲೂಕು ಘಟಕ ವತಿಯಿಂದ ದಿನಾಂಕ: 19-09-2026ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಕೆ.ಆರ್.ಪೇಟೆ ಪಟ್ಟಣದ ಹೊರಹೊಲಯದಲ್ಲಿರುವ ಶ್ರೀ...
ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ 2024ನೇ ಸಾಲಿನ “ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ”ಗೆ ಆಯ್ಕೆಯಾಗಿರುವ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಅನಂತನಾಗ್ ಅವರಿಗೆ ಕರ್ನಾಟಕ ವಿಧಾನಪರಿಷತ್ ಉಪಸಭಾಪತಿಗಳು ಹಾಗೂ ಹಿರಿಯ ಕಲಾವಿದರಾದ ಡಾ.ಉಮಾಶ್ರೀ ಅವರು...
ಬೆಂಗಳೂರು: ಪೆಪ್ಸಿಕೊ ತನ್ನ 2025ರ ಪರಿಸರ, ಸಾಮಾಜಿಕ ಮತ್ತು ಆಡಳಿತ ಕಾರ್ಯಕ್ಷಮತಾ ವರದಿಯನ್ನು ಬಿಡುಗಡೆ ಮಾಡಿದ್ದು, ಜಲ ಸಂರಕ್ಷಣೆ, ಪುನರುಜ್ಜೀವನ ಕೃಷಿ, ಮರುಬಳಕೆ ಆಧಾರಿತ ಪ್ಯಾಕೇಜಿಂಗ್ ಮತ್ತು ಆರೋಗ್ಯಕರ ಆಹಾರ ಆಯ್ಕೆಗಳಲ್ಲಿ ಸಾಧಿಸಿರುವ...
ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರನ್ನು...
ಮೇರು ನಟನಿಗೆ ಸಂದ ಗೌರವ, ಕನ್ನಡನಾಡಿಗೆ ಹೆಮ್ಮೆ
ಅಭಿಜಾತ ನಟನ ಬದುಕು ಯುವ ಪೀಳಿಗೆಗೆ ಸ್ಫೂರ್ತಿಯಾಗಲಿ
ಬೆಂಗಳೂರು ಸೆ.16
"ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದರು ಹಾಗೂ ಬಹುಮುಖ ಪ್ರತಿಭೆಯ ಅನಂತ್ ನಾಗ್ ಅವರಿಗೆ ಭಾರತೀಯ...
ಎಸಿ ರೂಂನಲ್ಲಿ ಕೂರಬೇಡಿ, ಫೀಲ್ಡಿಗಿಳಿದು ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ
ಬೆಂಗಳೂರು (ಸೆ. 16)ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿನ ಯೋಜನೆಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇಕೆದಾಟು ಯೋಜನೆ ಕುರಿತಂತೆ...
-
ಕಲಬುರಗಿ,ಸೆ.16 :: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಅಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕಲ್ಯಾಣ ಕರ್ನಾಟಕ ಭಾಗದ 1,775.41 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯದ ಗೃಹ,...
ಮಂಡ್ಯ (ಸೆ.15)
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಜಾಗ ಅತಿಕ್ರಮಣ, ಸ್ಲಂ ಬೋರ್ಡ್ ವಸತಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಅನಧಿಕೃತ ವಿದ್ಯುತ್ ಸಂಪರ್ಕ ಜಾಲದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಕೂಗಿಗೆ...
ಬೆಂಗಳೂರು, ಸೆ.15:
ಸಂವಿಧಾನ ನೀಡಿರುವ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸ್ವಾತಂತ್ರ್ಯದ ಆಶಯಗಳನ್ನು ಎತ್ತಿಹಿಡಿಯುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮಾರ್ಗದಲ್ಲಿ...
ಬೆಂಗಳೂರು: 2026ರ ASK ಪ್ರೈವೇಟ್ ವೆಲ್ತ್ ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದು, ಒಟ್ಟು 110 ನವೋದ್ಯಮಗಳಲ್ಲಿ 36 ನವೋದ್ಯಮಗಳು ಬೆಂಗಳೂರಿನಲ್ಲಿ ನೆಲೆಯೂರಿವೆ ಎಂದು ಐಟಿ-ಬಿಟಿ ಸಚಿವ...
ಬೆಳಗಾವಿ, ಸೆ. 15: ನಗರದ ಚಾವ್ಹಾಟ್ ಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದ ಸ್ಥಳಕ್ಕೆ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಮಂಗಳವಾರ ಭೇಟಿ...
ಬಸವನ ಬಾಗೇವಾಡಿ: ದುಡಿದು ಬದುಕು ಸಾಗಿಸುವ ಬಡ ಕಾರ್ಮಿಕರಿಗೆ ಆಸರೆಯಾಗಬೇಕಾದ ಸರ್ಕಾರಿ ಉದ್ಯೋಗ ಖಾತ್ರಿ ಯೋಜನೆಯಲ್ಲೇ ಕೂಲಿ ಹಣ ವಿಳಂಬವಾಗಿರುವುದು ಬಸವನ ಬಾಗೇವಾಡಿ ತಾಲ್ಲೂಕಿನ ಬೂಧಿಹಾಳ ಗ್ರಾಮದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಗ್ರಾಮದ ಕೆರೆ...
ಭಗವಾನ್ ವಿಶ್ವಕರ್ಮರು ಕೇವಲ ಒಂದು ಸಮುದಾಯದ ಆರಾಧ್ಯ ದೈವವಲ್ಲ, ಇಡೀ ಬ್ರಹ್ಮಾಂಡದ ಸೃಷ್ಟಿಕರ್ತ ಮತ್ತು ಸಕಲ ಕಲೆ, ವಾಸ್ತುಶಿಲ್ಪ, ವಿಜ್ಞಾನ ಹಾಗೂ ತಂತ್ರಜ್ಞಾನಗಳ ಮೂಲಾಧಾರ. ಪ್ರತಿವರ್ಷ ನಾವು ಅತ್ಯಂತ ಭಕ್ತಿ-ಭಾವಗಳಿಂದ ಭಗವಾನ್ ವಿಶ್ವಕರ್ಮರನ್ನು...
ಕಲಬುರಗಿ,ಸೆ.14 : ಕಲ್ಯಾಣ ಕರ್ನಾಟಕ ಉತ್ಸವ-2026ರ ಅಂಗವಾಗಿ ಇದೇ ಸೆಪ್ಟೆಂಬರ್ 16 ಮತ್ತು 17 ರಂದು ಕಲಬುರಗಿ ನಗರದಲ್ಲಿ ಆಯೋಜಿಸಲಾಗಿರುವ ವೈವಿಧ್ಯಮಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಜನರು,...
ಅಥಣಿ: ಸಚಿವ ಸತೀಶ ಜಾರಕಿಹೊಳಿ ಅವರ ಮನೆ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ದಾಳಿ ವಿಚಾರವಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು,...
ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಅಂದರೆ ಬುದ್ಧಿವಂತರ ಚುನಾವಣೆ ಎಂದು ಕರೆಯಲಾಗುತ್ತಿತ್ತು.ವಿದಾನ ಪರಿಷತ್ತು ಸಹ ಚಿಂತಕರ ಛಾವಡಿಯೂ ಆಗಿತ್ತು.
ಒಂದು ಕಡೆ ಚಿಂತಕರ ಛಾವಡಿಯಾಗಿದ್ದ ವಿದಾನ ಪರಿಷತ್ತು ರಾಜಕೀಯ ದಾಳವಾಗಿ...
ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ...
ಅಥಣಿ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಮಾಲೀಕರು. ಜನರ ತೆರಿಗೆಯಿಂದ ವೇತನ ಪಡೆಯುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅವರ ಸೇವಕರಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಕರ್ತವ್ಯ’ ಎಂದು ಸಹಕಾರ ಸಚಿವ ಹಾಗೂ ಅಥಣಿ...
ಬೆಂಗಳೂರು:
ಕಾಂಗ್ರೆಸ್ ನಾಯಕ ಹಾಗೂ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ಶೋಧ ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿರುವ ಶ್ರೀದೇವಿ ನಾಯಕ್, ತನಿಖಾ ಸಂಸ್ಥೆಗಳು ತಮ್ಮ...
ಮಂಡ್ಯ (ಸೆ.11)ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ ಎಂದು ಜಲ ಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
ಶಿಕ್ಷಕರ ಗೌರವಾರ್ಥ ಹೆಸರಿನ ಮುಂದೆ ‘Tr’ ಬಳಕೆ ಜಾರಿಗೆ ಕ್ರಮ
ಜಿಲ್ಲೆ ಮೊದಲ ಸ್ಥಾನಕ್ಕೇರಿದರೆ ಶಿಕ್ಷಕರಿಗೆ ವಿಶೇಷ ಉಡುಗೊರೆ ಘೋಷಣೆ
ಸರ್ಕಾರಿ ನೌಕರರ ಭವನಕ್ಕೆ 1 ಕೋಟಿ ರೂ., ಜತೆಗೆ ಶಾಸಕರು, ಎಂಎಲ್‌ಸಿಗಳಿಂದ ಅನುದಾನದ ನೆರವು
ಮಂಡ್ಯ...
ಸರ್ಕಾರಿ ಪ್ರೌಢಶಾಲೆಗೂ ದಿಢೀರ್ ಭೇಟಿ: ಶೂ-ಸಾಕ್ಸ್ ಗುಣಮಟ್ಟ ಪರಿಶೀಲನೆ
ಶಿವಮೊಗ್ಗ, ಸೆ.11:
ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು...
ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು: ಆಧುನಿಕ ಮುಖ್ಯಮಂತ್ರಿಗಳಾಗಿ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿರುವ ಡಿ.ಕೆ.ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ. ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು...
ಈಸೂರಿನಿಂದ ಶಿಕಾರಿಪುರದವರೆಗೆ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಸಚಿವರು ಭಾಗಿ
ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ: ಮಧು ಬಂಗಾರಪ್ಪ
ಶಿಕಾರಿಪುರ, ಸೆ.11 : ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ...
ಇದು ರಾಜಕೀಯ ದುರುದ್ದೇಶ ಇಡಿ ಸಂಸ್ಥೆಯ ಮೂಲಕ ಆಡಳಿತ ಪಕ್ಷವು ಪ್ರಮುಖ ನಾಯಕರಿಗೆ ಗುರಿಯಾಗಿಸಿ ಅವರ ಮೇಲೆ ದಾಳಿಗಳು ರಾಷ್ಟ್ರದಾದ್ಯಂತ ನಡೆಯುತ್ತಿದೆ
2029 ಕ್ಕೆ ಕೇಂದ್ರದಲ್ಲಿ ನಮ್ಮ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು...
• ವೃತ್ತಿಪರ ನೆರವು ಪಡೆಯುವವರು ಕೇವಲ ಶೇ 9.2; ತೀರ್ಪು ನೀಡದೆ ಬೆಂಬಲ ಸಿಗುತ್ತಿದೆ ಎಂದವರು ಶೇ 13.6 ಮಾತ್ರ
ಬೆಂಗಳೂರು: ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚುತ್ತಿರುವುದಾದರೂ, ಭಾರತದ ಯುವಜನರಲ್ಲಿ ಬಹುಪಾಲು ಮಂದಿ...
ಹೊಸದಾಗಿ ನೇಮಕವಾಗುವ ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ಪ್ರೋತ್ಸಾಹಧನ – 24 ತಿಂಗಳವರೆಗೆ ನೆರವುವಾರ್ಷಿಕ ₹305 ಕೋಟಿ ಅನುದಾನ – ಪ್ರಾದೇಶಿಕ ಅಸಮಾನತೆ ನಿವಾರಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಒತ್ತು
ಬೆಂಗಳೂರು: ರಾಜ್ಯದ ಹಿಂದುಳಿದ...
ಉಳಿದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ - ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು, ಸೆಪ್ಟೆಂಬರ್ 10 :ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ...
ಬೆಂಗಳೂರು, ಸೆ.10: ಕರ್ನಾಟಕ ಮತ್ತು ಕೆನಡಾ ನಡುವಿನ ಆರ್ಥಿಕ, ತಂತ್ರಜ್ಞಾನ ಹಾಗೂ ಕೈಗಾರಿಕಾ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆನಡಾದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ರಯಾನ್ ವಾರ್ಡ್ ಅವರನ್ನು...
ಬೆಂಗಳೂರು, ಸೆ.9 : 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ...
ಬಳ್ಳಾರಿ, ಸೆ. 9: ರಾಜ್ಯ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಳೆ ಅಂತಿಮ...
“ಕತ್ತಲೆಯ ಕ್ಷಣ ಶಾಶ್ವತವಲ್ಲ;
ಆದರೆ ಒಂದು ಸಣ್ಣ ಆಶಾಕಿರಣವೂ ಬದುಕಿಗೆ ಹೊಸ ದಾರಿ ತೋರಿಸಬಲ್ಲದು.”
ಪ್ರತಿ ವರ್ಷ ಸೆಪ್ಟೆಂಬರ್ 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಿಸಲಾಗುತ್ತದೆ. ಮಾನಸಿಕ ಒತ್ತಡ, ಏಕಾಂತ, ನಿರಾಶೆ, ವೈಯಕ್ತಿಕ ಸಮಸ್ಯೆಗಳು,...
ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡಾವಳ ಹೂಡಿಕೆ ಸೆಳೆಯುವ ಉದ್ದೇಶದೊಂದಿಗೆ ಫ್ರಾನ್ಸ್ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಮೂರನೆಯ ದಿನವಾದ ಬುಧವಾರ ಲಿಸಿ...
ಕರ್ನಾಟಕದ ಇಬ್ರಾಹಿಂಗೆ ‘ಅತ್ಯುತ್ತಮ ಅಟ್ಯಾಕರ್’, ಅನಿಕೇತ್‌ಗೆ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಗೌರವ
ಬೆಂಗಳೂರು:** ಒಡಿಶಾದಲ್ಲಿ ನಡೆದ AM/NS ಇಂಡಿಯಾ ಜೂನಿಯರ್ ಖೋ ಖೋ ಚಾಂಪಿಯನ್‌ಷಿಪ್ 2026ರ ಬಾಲಕರ ವಿಭಾಗದಲ್ಲಿ ಕರ್ನಾಟಕ ತಂಡ ಅಮೋಘ...
ಸರ್ಕಾರಕ್ಕೆ ರವಿಕುಮಾರ್ ಎಚ್ಚರಿಕೆ
ಲಿಂಗಸುಗೂರುನಿಂದ – ಬಳ್ಳಾರಿವರೆಗೆ ಬಿಜೆಪಿ ಪಾದಯಾತ್ರೆ ಇದೀಗ ಕೇವಲ ಪಕ್ಷದ ಕಾರ್ಯಕ್ರಮವಾಗಿ ಉಳಿದಿಲ್ಲ; ಅದು ಜನಾಂದೋಲನವಾಗಿ ರೂಪುಗೊಂಡಿದೆ.
ಸಾವಿರಾರು ದೃಢಸಂಕಲ್ಪದ ಜನರು ಸ್ವಯಂಪ್ರೇರಿತರಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರ...
ಬೆಂಗಳೂರು: ಬೆಂಗಳೂರು ನಗರ ಪೊಲೀಸರು ತಮ್ಮ ಸಿಬ್ಬಂದಿಯ ದೀರ್ಘಕಾಲೀನ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯನ್ನು ಬೆಂಬಲಿಸುವ ಉದ್ದೇಶದಿಂದ ‘ಪ್ರಾಜೆಕ್ಟ್ ಖುಷಿ’ ಎಂಬ ವ್ಯವಸ್ಥಿತ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ ಎಂದು ಗೃಹ, ಮಾಹಿತಿ...
ಫಿಲಡೆಲ್ಫಿಯಾ, ಪೆನ್ಸಿಲ್ವೇನಿಯಾ: ಸಾಗರದಾಚೆಯ ಅಮೆರಿಕದ ನೆಲದಲ್ಲಿ ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ವೈಭವ ಅನಾವರಣಗೊಂಡಿತು. ಫಿಲಡೆಲ್ಫಿಯಾದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್‌ನಲ್ಲಿ ರಂಗುರಂಗಿನ ಕಲಾ ವೈಭವ ಮತ್ತು ಸಡಗರ-ಸಂಭ್ರಮದ ನಡುವೆ...
ಸಾಗರ:ಸಾಗರದ ಗಾಂಧಿನಗರದಲ್ಲಿದ್ದ ಹಳೆಯ ಬಾವಿ ಮುಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಆರೋಪಗಳಿಗೆ ಹಾಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದು, ಸರಕಾರಿ ಬಾವಿಗಳನ್ನೇ ನುಂಗಿ ಸೇಲ್ ಸರ್ಟಿಫಿಕೇಟ್...
ಕೆಲೂರು : ಗುಡೂರ ವಲಯಮಟ್ಟದ ಪ್ರೌಢಶಾಲೆಗಳ ಎರಡು ದಿನಗಳ ಕ್ರೀಡಾಕೂಟಕ್ಕೆ ತಾಲೂಕಿನ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆ, ಕೆಲೂರು ಆವರಣದಲ್ಲಿ ಇಂದು ಅದ್ದೂರಿ ಚಾಲನೆ ದೊರೆಯಿತು.
ಸೆಪ್ಟೆಂಬರ್ 4 ಮತ್ತು 5ರಂದು ನಡೆಯಲಿರುವ ಈ...
ಲೇಖಕರು-ಭಾಸ್ಕರ ಮುದೇನೂರುನ್ಯಾಯವಾದಿಗಳುರಾಜ್ಯಾಧ್ಯಕ್ಷರುಅನುಚ್ಛೇದ 171(3) ತಿದ್ದುಪಡಿ ಹೋರಾಟ ಸಮಿತಿ- ಕರ್ನಾಟಕ!
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕರ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳು ಮತ್ತು ಪರಿಹಾರಗಳನ್ನು ಕುರಿತು ಚರ್ಚಿಸುವ ಅಗತ್ಯವಿದೆ!
ಶಿಕ್ಷಕರು ನಮ್ಮ ಸಾಮಾಜಿಕ ವ್ಯವಸ್ಥೆಯ ಆಧಾರಸ್ತಂಭಗಳು!ಆದರೆ...
ಸ್ವಚ್ಛತೆ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ
ಸ್ವಚ್ಛತೆ ಹಾಗೂ ಮೂಲಸೌಕರ್ಯ ನಿರ್ವಹಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ
ಬೆಂಗಳೂರು, ಸೆಪ್ಟೆಂಬರ್
ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ...
ಪ್ರತಿ ತಿಂಗಳ ಮೊದಲ ಹಾಗೂ ಮೂರನೆ ಶನಿವಾರ ಪ್ರಜೆಗಳ ಅಹವಾಲಿಗೆ ಸ್ಪಂದಿಸಿ ಪರಿಹಾರ ಕೊಡಿಸವುದು
ಅಧಿಕಾರಿಗಳು ಕಟ್ಟು ನಿಟ್ಟಾಗಿ ಕೆಲಸ ನಿರ್ವಹಣೆ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು
ಪ್ರಜಾ ಸೇವಾ ಆಂದೋಲನ ಮೂಲಕ ಜನರ ಬಳಿಗೆ...
ಚಳ್ಳಕೆರೆ, ಸೆ. 5: ಶಿಕ್ಷಕರ ದಿನಾಚರಣೆ ಅಂಗವಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೋಸೆದೇವರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು. ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ...
ಕಲಬುರಗಿ,ಸೆ.5(ಕರ್ನಾಟಕ ವಾರ್ತೆ) ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ...
ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ಉದ್ಯಾನವನಗಳನ್ನು ದುರ್ಬಳಕೆ ಮಾಡಿಕೊಳ್ಳಲು ಹೊರಟಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ನಿರಂತರ ಹೋರಾಟ ಮತ್ತು ತೀವ್ರ ಜನಾಂದೋಲನದ ಒತ್ತಡಕ್ಕೆ ಮಣಿದು ಸರ್ಕಾರವು ಉದ್ಯಾನವನಗಳ ವಿಧೇಯಕವನ್ನು ಹಿಂಪಡೆಯುವಂತಾಗಿದೆ ಎಂದು...
ಬೆಂಗಳೂರು;ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಶೀಘ್ರವೇ...
ಹುಬ್ಬಳ್ಳಿ (ಸೆಪ್ಟೆಂಬರ್ 03, 2026): ಹುಬ್ಬಳ್ಳಿ-ಧಾರವಾಡ-ಬೆಳಗಾವಿ (HDB) ಪ್ರದೇಶವು ಕರ್ನಾಟಕದ ತಂತ್ರಜ್ಞಾನ, ಸುಧಾರಿತ ತಯಾರಿಕೆ ಮತ್ತು ಹೂಡಿಕೆಯ ಪ್ರಮುಖ ಕಾರಿಡಾರ್ ಆಗಿ ಹೊರಹೊಮ್ಮುತ್ತಿದೆ ಎಂದು ಗೃಹ, ಐಟಿ/ಬಿಟಿ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್...
ಬೆಂಗಳೂರು (ಸೆ.3)ರೈತರ ಬೆಳೆಗಳನ್ನು ಉಳಿಸಲು ಹಾಗೂ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಕಬಿನಿ ಜಲಾಶಯದಿಂದ ಕಟ್ಟು ಮಾದರಿಯಲ್ಲಿ ನೀರು ಹರಿಸುವ ಬಗ್ಗೆ ಎರಡು ದಿನಗಳಲ್ಲಿ ಗಂಭೀರ ಕ್ರಮ ವಹಿಸುವುದಾಗಿ ಜಲಸಂಪನ್ಮೂಲ ಸಚಿವರು ಅಭಯ...
ʻವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತ ಸಂಪುಟ ಉಪಸಮಿತಿ’ಯ ಮೊದಲ ಸಭೆ
ಬೆಂಗಳೂರು,:
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಆರೋಗ್ಯ ಸಚಿವ ಶ್ರೀ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ...
ನವದೆಹಲಿ :: ಕರ್ನಾಟಕದ ರೈತರ ಜಲ ಹಕ್ಕುಗಳು ಹಾಗೂ ರಾಜ್ಯದ ಮಹತ್ವಾಕಾಂಕ್ಷೆಯ ನೀರಾವರಿ ಯೋಜನೆಗಳ ಶಾಸನಬದ್ಧ ಅನುಮೋದನೆಗಳ ರಕ್ಷಣೆಗೆ ರಾಜ್ಯ ಸರ್ಕಾರ ಸತತ ಪ್ರಯತ್ನ ಮುಂದುವರಿಸಿದ್ದು, ಜಲಸಂಪನ್ಮೂಲ ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ...
ಬೆಂಗಳೂರು: ಎಪಿಎಸ್ ಪಿಯು ಕಾಲೇಜು ಆಫ್ ಆರ್ಟ್ಸ್, ಸೈನ್ಸ್ ಅಂಡ್ ಕಾಮರ್ಸ್ನ ಜ್ಞಾನ ದೇಗುಲ ಕ್ಯಾಂಪಸ್ ನಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಹಿರಿಯ ನಟ ಹಾಗೂ ಎಪಿಎಸ್ ಶಿಕ್ಷಣ ಸಂಸ್ಥೆಯ ಹಳೆಯ...