Sunday, May 10, 2026
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

‘ಅಭಿಮಾನೋತ್ಸವ’ ಐತಿಹಾಸಿಕ ಕಾರ್ಯಕ್ರಮ: ಬಿ.ವೈ.ರಾಘವೇಂದ್ರ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವವು ಒಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ವಿಶ್ಲೇಷಿಸಿದರು.ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಇಂದು ಸ್ವಾಗತ ಮಾಡಿದ ಅವರು, ದೇಶದಲ್ಲಿ ಮೊದಲು ಕೃಷಿ ಬಜೆಟ್ ನೀಡಿದ...

ಕರ್ನಾಟಕದಲ್ಲೂ ಯಡಿಯೂರಪ್ಪನವರ ನೇತೃತ್ವದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ

ನರೇಂದ್ರ ಮೋದಿಜೀ ಅವರ ಸಂದೇಶ ವಾಚಿಸಿದ ಪ್ರಲ್ಹಾದ್ ಜೋಶಿ ಚಿತ್ರದುರ್ಗ: ಬಿಎಸ್‍ವೈ ಅವರ ಜೀವನದಲ್ಲಿ ಜನರಿಗೆ ನೀಡಿದ ಸೇವೆಯ ಕುರಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರ ಸಂದೇಶವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...

ವಿಶೇಷ ವರದಿ: ಕೋಟೆನಾಡಿನಲ್ಲಿ ‘ಅಭಿಮಾನದ’ ಮಹಾಪೂರ – ಯಡಿಯೂರಪ್ಪ ಎಂಬ ಜನನಾಯಕನ ಸುವರ್ಣ ಪಯಣದ ಸಂಭ್ರಮ

ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್‌ವೈ ಅಭಿಮಾನೋತ್ಸವ’ ಕೇವಲ...

ಹೊಸ ಹಾಗೂ ಯುವ ನಾಯಕರನ್ನು ಹುಟ್ಟು ಹಾಕುವ ಸಂಘಟನೆ ಸಹಕಾರ ಕ್ಷೇತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು ಪರ್ಯಾಯ ಉದ್ಯೋಗ ಕ್ಷೇತ್ರ ಬೆಂಗಳೂರು, ಮೇ.08: "ಹೊಸ ಹಾಗೂ ಯುವ ನಾಯಕರನ್ನು ಹುಟ್ಟುಹಾಕುವ ಪ್ರಾಥಮಿಕ ಸಂಘಟನೆ ಸಹಕಾರ ಕ್ಷೇತ್ರ. ಇದೊಂದು ರಾಜಕೀಯ ಸಂಘಟನೆ. ನಾಯಕರನ್ನು ಹುಟ್ಟು ಹಾಕುವ ಶಕ್ತಿಯಿದೆ, ಎಳೆದು ಹಾಕುವ...

ತಾನು ಬೆಳೆದು ತನ್ನ ಜೊತೆ ದುಡಿದವರನ್ನು ಬೆಳೆಸಿದ ಮಹಾನ್ ನಾಯಕ ಬಿ.ಎಸ್.ವೈ: ಸಾರ್ಥಕ 50 ವರ್ಷಗಳ ಅಭಿಮಾನೋತ್ಸವ

ಅಂಕಣ : ರವಿ ಖಾನಪುರರಾಜ್ಯ ಬಿಜೆಪಿ ಮುಖಂಡರು ಇಂದು ಕರ್ನಾಟಕದ ಪಾಲಿಗೆ ಒಂದು ಐತಿಹಾಸಿಕ ದಿನ. ಶಿಕಾರಿಪುರದ ಪುರಸಭೆ ಸದಸ್ಯನಾಗಿ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಒಬ್ಬ ಸಾಮಾನ್ಯ ವ್ಯಕ್ತಿ, ಇಂದು ಸಾರ್ಥಕ 50 ವರ್ಷಗಳ...

ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ!

ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ...

ಎಎಪಿಗೆ ಬಿಗ್ ಶಾಕ್: ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಸಂಸದ ಅಶೋಕ್ ಮಿತ್ತಲ್ ಮತ್ತು ರಾಘವ್ ಚಡ್ಡಾ

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಉಂಟಾಗಿರುವ ಆಂತರಿಕ ಕಲಹ ಹಾಗೂ ರಾಜಕೀಯ ಬೆಳವಣಿಗೆಗಳು ಈಗ ಹೊಸ ತಿರುವು ಪಡೆದುಕೊಂಡಿವೆ. ಪಕ್ಷದ ಪ್ರಮುಖ ನಾಯಕರಾಗಿದ್ದ ರಾಘವ್ ಚಡ್ಡಾ ಮತ್ತು ಅಶೋಕ್ ಮಿತ್ತಲ್...

ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಗೇಟ್ ಕಾದರೂ ಪ್ರಯೋಜನವಿಲ್ಲ: ಬಿಜೆಪಿ…

ಬೆಂಗಳೂರು: ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಮನೆ ಗೇಟ್ ಕಾದರೂ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಬಿಜೆಪಿ ಘಟಕ ಟ್ವೀಟ್ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟಿದೆ. ಡಿಕೆ ಶಿವಕುಮಾರ್ ನಿನ್ನೆ...

ನವಲಿ ಹಿರೇಮಠ್ ಬಿಜೆಪಿ ಸೇರ್ಪಡೆ ಸುಳಿವು?: ಹುನಗುಂದ ರಾಜಕೀಯದಲ್ಲಿ 2028ಕ್ಕೆ ಹೊಸ ರಾಜಕೀಯ ಲೆಕ್ಕಾಚಾರ

ಹುನಗುಂದ: ವಿಧಾನಸಭಾ ಕ್ಷೇತ್ರದ ಇತ್ತೀಚಿನ ರಾಜಕೀಯ ಚರ್ಚೆಗಳಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ರಾಜಶೇಖರ ನವಲಿಹಿರೇಮಠ. ಪರಂಪರാഗത ಪಕ್ಷಗಳ ಪೈಪೋಟಿಯ ನಡುವೆ ಸ್ವತಂತ್ರ ಪ್ರಭಾವವನ್ನು ನಿರ್ಮಿಸಿಕೊಂಡಿರುವ ಅವರು, 2023ರ ಚುನಾವಣೆಯ ಬಳಿಕ ಕ್ಷೇತ್ರದ ರಾಜಕೀಯ...

ಮಹಿಳಾ ಮೀಸಲಾತಿ ನೆಪದಲ್ಲಿ ರಾಜಕೀಯ: ಕೇಂದ್ರದ ವಿರುದ್ಧ ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ವಾಗ್ದಾಳಿ

​ಚ ಕಿತ್ತೂರು: ಸಂಸತ್ತಿನಲ್ಲಿ ಕ್ಷೇತ್ರ ವಿಂಗಡಣೆ ಮಸೂದೆ-2026 ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಸದಸ್ಯೆ ರೋಹಿಣಿ ಬಾಬಾಸಾಹೇಬ ಪಾಟೀಲ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕೇಂದ್ರ ಸರ್ಕಾರವು...

ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್

ಕೊಯಮತ್ತೂರು, ಏ. 15: "ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ"...

ದಾವಣಗೆರೆ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಹೇಳಿದ್ದೆ : ಸಚಿವ ಜಮೀರ್‌ ಅಹ್ಮದ್‌

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್‌, ಸುರ್ಜೇವಾಲಾ ಅವರ...

ಶಾಸಕ ಯತ್ನಾಳ್ ಸಿಎಂ ಆಗಲೆಂದು 500 ಕಿ.ಮೀ ಮರಗಾಲು ಪಾದಯಾತ್ರೆ: ಅಭಿಮಾನಿಗೆ ಭವ್ಯ ಸನ್ಮಾನ

ಇಂಡಿ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹರಸಿ, ವಿಜಯಪುರ ಜಿಲ್ಲೆಯ ಸಾತಲಗಾಂವ ಪಿ.ಐ ಗ್ರಾಮದ ಹಾಲುಮತ ಸಮಾಜದ ಯುವಕ ನಾಗಪ್ಪ ಬಮಗೊಂಡ ಕೈಗೊಂಡಿದ್ದ ಸಾಹಸಮಯ...

ಶಕ್ತಿ ಯೋಜನೆ: ಮಹಿಳಾ ಸಬಲೀಕರಣದ ಬೆನ್ನಲ್ಲೇ ಸಾರಿಗೆ ಮತ್ತು ಆರ್ಥಿಕತೆಗೆ ಎದುರಾಗಿರುವ ಸವಾಲುಗಳೇನು?

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆ ಜಾರಿಯಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದರೂ, ಇದರ ನಾಣ್ಯದ ಇನ್ನೊಂದು ಮುಖವಾಗಿರುವ ಆರ್ಥಿಕ ಮತ್ತು ಪ್ರಾಯೋಗಿಕ ಸವಾಲುಗಳು ಈಗ ಚರ್ಚೆಯ ಮುನ್ನೆಲೆಗೆ...

ಬಾಗಲಕೋಟೆ ಉಪ ಚುನಾವಣೆ: ಡಾ. ಪ್ರಭುಗೌಡ ಲಿಂಗದಳ್ಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ; ಅಭ್ಯರ್ಥಿ ಪರ ಜನಬೆಂಬಲಕ್ಕೆ ಕರೆ

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ಕೆ ಹಿರಿಯ ನಾಯಕ ಹಾಗೂ ಜನಪ್ರಿಯ ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ ಅವರು ಹೊಸ ಮೆರುಗು...

ಬಾಗಲಕೋಟೆ ಉಪಚುನಾವಣೆ: ಬಿ.ಎಸ್.ವೈ ಅಬ್ಬರದ ಪ್ರಚಾರ; ಚರಂತಿಮಠ ಪರ ಮತಯಾಚನೆ

ಬಾಗಲಕೋಟೆ: ವಿಧಾನಸಭಾ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ವೀರಣ್ಣ ಚರಂತಿಮಠ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಧೀಮಂತ ನಾಯಕ ಶ್ರೀ ಬಿ.ಎಸ್. ಯಡಿಯೂರಪ್ಪ...

ಶೋಷಿತ ಸಮುದಾಯಗಳ ಒಗ್ಗಟ್ಟಿನ ಪ್ರದರ್ಶನ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ಬಾಗಲಕೋಟೆ: ಮುಂಬರುವ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ನಗರದ ಹೇಮರೆಡ್ಡಿ ಮಲ್ಲಮ್ಮ ಸಭಾ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ 'ಶೋಷಿತರ ಜಾಗೃತ ಸಭೆ'ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ...

ಉಪ ಚುನಾವಣೆಯ ವಸ್ತು ಸ್ಥಿತಿಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಬಾಗಲಕೋಟೆ. 4ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಇವರು...

ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನಾವುಗಳು ಕಲಿಯುವುದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಸಕರು, ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಶ್ರಮಿಸುತ್ತಿದ್ದಾರೆ ದಾವಣಗೆರೆ, ಏ.03: “ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನನಗೆ ಬಹಳ ಸಂತೋಷವಾಗಿದೆ. ನಾವು ಅವರಿಂದ ಕಲಿಯುವುದಿದೆ” ಎಂದು ಡಿಸಿಎಂ...

ಕಾಂಗ್ರೆಸ್ ಪಕ್ಷ ಬಡವರ ,ಕೂಲಿ ಕಾರ್ಮಿಕರ, ದೀನ‌ದಲಿತರ ,ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದೆ ಈ ಭಾಗದ ಜನರು ಮತ್ತೊಮ್ಮೆ ಉಮೇಶ್ ಮೇಟಿ ರವರಿಗೆ ಆಶೀರ್ವಾದ ಮಾಡಬೇಕು ಆಹಾರ ಸಚಿವ:- ಮುನಿಯಪ್ಪ‌

ಬಾಗಲಕೋಟೆ.3👇ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಿರೂರು ಚನ್ನಯ್ಯನಗರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬಹುಮತದ ಗೆಲುವು ದೊರಕಿಸುವಂತೆ...

ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯ ಮಾತ್ರವಲ್ಲನಿಷ್ಕರುಣೆಯ ಕ್ರೌರ್ಯ-ಸಚಿವ ಪ್ರಿಯಾಂಕ್‌ ಖರ್ಗೆ

ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ, ಮೋದಿ ಸರ್ಕಾರವು ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ, ಆ ದೇಶಗಳಿಗೆ ಅನುದಾನ ಕೊಡುವಷ್ಟು ಉದಾರತೆಯನ್ನು ಕರ್ನಾಟಕಕ್ಕೆ ತೋರುತ್ತಿಲ್ಲ ಎಂದು...

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ: ಸಿ.ಎಂ ವಿಶ್ವಾಸ

ಬಿಜೆಪಿಯ ಅಪಪ್ರಚಾರದ ನಡುವೆಯೂ ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ, ಏಪ್ರಿಲ್ 1 : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು...

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ನಮ್ಮ ಗುರಿ: ಶಾಸಕ ವಿನಯ ಕುಲಕರ್ಣಿ

ಕಿತ್ತೂರು/ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕ ಪಾಲಿಕೆ ಮಾಡಬೇಕೆಂಬುದು ಮೊದಲಿನಿಂದಲೂ ನಮ್ಮ ಒತ್ತಾಯವಾಗಿದೆ ಎಂದು ಶಾಸಕ ವಿನಯ್ ಕುಲಕರ್ಣಿ ತಿಳಿಸಿದರು. ಮಾರ್ಚ್ 30 ರಂದು ಕಿತ್ತೂರಿನ ದೊಂಬರಕೊಪ್ಪದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಹರಿದ ಬಟ್ಟೆ ತೇಪೆ ಹಾಕಬಹುದಷ್ಟೇ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅಭ್ಯರ್ಥಿತನ ವಾಪಸ್ ಪಡೆದಿರಬಹುದು; ಹರಿದ ಬಟ್ಟೆಯನ್ನು ತೇಪೆ ಹಾಕಬಹುದೇ ಹೊರತು ಅದು ಹೊಸ ಬಟ್ಟೆ ಆಗುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ ಬಿ ಪಾಟೀಲ ತಿರುಗೇಟು

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರಕಾರವು ತಾರತಮ್ಯ ಮಾಡುತ್ತಿದೆ. ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಅದು ಆದ್ಯತೆಯ ಮೇರೆಗೆ...

ಅಸ್ಸಾಂ ರಾಜ್ಯದಲ್ಲಿ ಭಾರಿ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾ. 28: "ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕೊಟ್ಟ ಭರವಸೆಗಳು ಈಡೇರಿಲ್ಲ. ಹೀಗಾಗಿ ಅಸ್ಸಾಂನಲ್ಲಿ ಭಾರಿ ಬದಲಾವಣೆ ಆಗಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...

ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಎಲ್ಲಾ ಪಕ್ಷಗಳಿಂದ ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ನೀಡಬೇಕು-ಮೋಹನ್ ಕುಮಾರ್ ಬಸವರಾಜ್ ಒತ್ತಾಯ

ಬೆಂಗಳೂರು;"ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ರಾಷ್ಟ್ರೀಯ/ಪ್ರಾದೇಶಿಕ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್,ಆಮ್ ಆದ್ಮಿ ಪಾರ್ಟಿ, ಇನ್ನಿತರ ಎಲ್ಲಾ ಪಕ್ಷಗಳು) ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ಕಡ್ಡಾಯವಾಗಿ ನೀಡಬೇಕು ಎಂದುಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಾಂಗ್ರೆಸ್ಸಿಗೆ ತಕ್ಕಪಾಠ ಕಲಿಸಲು ಯಡಿಯೂರಪ್ಪ ಮನವಿ

ದಾವಣಗೆರೆ: ಉಪ ಚುನಾವಣೆ ನಡೆಯುತ್ತಿರುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು,...

ಕಾಂಗ್ರೆಸ್ ಅವರ ತಲೆಯಲ್ಲಿ ಬಿಟ್ಟ ಹುಳಗಳು ಇನ್ನೂ ಸತ್ತಿಲ್ಲ.

ಮುಸ್ಲಿಮರಿಗೆ ಕೊಕ್ ಕೊಟ್ಟ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ಜಮೀರ್ ಅಹ್ಮದ್ ಅವರು ದಾವಣಗೆರೆಯಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡಬೇಕು. ಇಲ್ಲವಾದರೆ ರಾಜೀನಾಮೆ ಕೊಡುವ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ ಎಂದು...

ರಾಜಕಾರಣವನ್ನು ಸೇವೆ ಎಂದು ಆರಾಧಿಸಿದವರು ಮೇಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ

ಬಾಗಲಕೋಟೆ, ಮಾ.14: “ಮೇಟಿ ಅವರದ್ದು ರಾಜಕಾರಣವನ್ನು ಸೇವೆ ಎಂದು ಕಂಡ ವ್ಯಕ್ತಿತ್ವ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಬಾಗಲಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಇಂದು ಮೇಟಿ ಅವರು...

ಮುಂದಿನ ಬಾರಿಯೂ ಈ ನಿಮ್ಮ ಗ್ಯಾರಂಟಿ ಸರ್ಕಾರಕ್ಕೇ ಆಶೀರ್ವಾದ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಭೂಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ ಹಿಂದೆ ಯಾವ ಸರ್ಕಾರವೂ ಮಾಡದ ತೀರ್ಮಾನ ನಮ್ಮಿಂದ ಆಗಿದೆ ಯುಕೆಪಿ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಗಾಲು ಬಡವರಿಗಾಗಿ ಮೆಡಿಕಲ್ ಕಾಲೇಜು ಆರಂಭ ಬಾಗಲಕೋಟೆ, ಮಾ.14: “ನಮ್ಮ ಸರ್ಕಾರ ಮುಡಿದಂತೆ ನಡೆಯುತ್ತಿದ್ದು, ಬಡವರ ಪರವಾಗಿ...

ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ವಾರ ದೆಹಲಿಗೆ ಹೋಗಿ, ಸಂಸದರ ಜತೆ ಚರ್ಚೆ ಬೆಂಗಳೂರು, ಮಾರ್ಚ್ 12: ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು, ಪರಿಹಾರ ನೀಡಬಾರದು ಎಂದು ಆಂಧ್ರ ಪ್ರದೇಶ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ...

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ,ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು ಫ್ರೀಡಂ ಪಾರ್ಕ್ ನಲ್ಲಿ ನಡೆದ...

ಬೆಂಗಳೂರು ಮಾರ್ಚ್ 11:* ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ...

ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದೆಂಬ ಚಿಂತನೆ ನರೇಂದ್ರ ಮೋದಿಜೀ ಅವರದು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಪ್ರಧಾನ ಸೇವಕನೆಂಬ ಭಾವನೆಯೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವು 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಹೊಂದಲು ಪುರುಷರ ಜೊತೆಜೊತೆಯಲ್ಲಿ ಮಹಿಳೆಯರ ಪಾತ್ರವೂ ಬಹಳ ಮಹತ್ವವನ್ನು...

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ; ಬಾಯಿ ಬಿಡದ ಬಿಜೆಪಿ ನಾಯಕರು ಕಲಬುರಗಿ, ಮಾ. 08: "ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000...

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಶಸ್ತ್ರ, ಅಸ್ತ್ರಗಳು ಇಲ್ಲದಿರುವಾಗ ಶಸ್ತ್ರ ತ್ಯಾಗದ ವಿಚಾರವಿಲ್ಲ ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ ಗ್ಯಾರಂಟಿ ಯೋಜನೆ ವಾಗ್ದಾನ ಉಳಿಸಿಕೊಳ್ಳಬೇಕು ಬೆಂಗಳೂರು, ಫೆ. 28: "ಹಣೆ ಬರಹದಲ್ಲಿ...

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

ಶಿರಸಿ :: ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ...

ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಸರಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ವಿಜಯೇಂದ್ರ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರ ನೀಡಿದರು....

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 21: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ...

ದೆಹಲಿಯಲ್ಲಿ ಖರ್ಗೆ ಜೊತೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸಮಾಲೋಚನೆ: ನಾಯಕತ್ವದ ಗೊಂದಲಕ್ಕೆ ಶೀಘ್ರ ತೆರೆ?

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕುರಿತಾದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯ ರಾಜಾಜಿ...

ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ; ಬಹಳ ಸಂತೋಷ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಟ್ವೀಟ್ ಬಗ್ಗೆ ನನಗೆ ಮಾಹಿತಿ ಇಲ್ಲ ಬೆಂಗಳೂರು, ಫೆ.21 ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ...

ನವದೆಹಲಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ನಿಯೋಗ; ಮಧುಗಿರಿ ಅಭಿವೃದ್ಧಿಗೆ ಬಲ

ನವದೆಹಲಿ: ನವದೆಹಲಿಯಲ್ಲಿ ಇಂದು ಭಾರತ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಮಧುಗಿರಿ ಕ್ಷೇತ್ರ ಹಾಗೂ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು...

ಎಸ್‌ಟಿಗೆ ಕುರುಬ – ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ

ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಎಸ್‌ಟಿ ಪಟ್ಟಿಗೆ (ST List) ಸೇರಿಸುವ ವಿಚಾರ ಜಾತಿ ಜಟಾಪಟಿಗೆ ವೇದಿಕೆ ಆಗಿದೆ. ಎಸ್‌ಟಿಗೆ ಸೇರ್ಪಡೆ ಮಾಡುವ ಅಂತಿಮ ತೀರ್ಮಾನಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯ (Valmiki...

ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ: ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು, ಫೆಬ್ರವರಿ19:- ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ ಪ್ರಗತಿಯ ಪಾಲುದಾರರು, ಪ್ರವಾಸೋದ್ಯಮ ಕ್ಷೇತ್ರದ ಎಲ್ಲಾ ವಿಭಾಗದ ಅಧಿಕಾರಿಗಳು, ನೌಕರರು, ವಿವಿಧ ಪ್ರವಾಸಿ ಪ್ರಿಯರು...

ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನವಪಥ: ಲಿಡ್ಕರ್ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮಗಳ ಅಧ್ಯಕ್ಷರಿಂದ ಮಹತ್ವದ ಸಮಾಲೋಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಎರಡು ಪ್ರಮುಖ ನಿಗಮಗಳ ಅಧ್ಯಕ್ಷರು ಇಂದು ಮಹತ್ವದ ಮಾತುಕತೆ ನಡೆಸಿದರು.ಬಾಬು ಜಗಜೀವನ್ ರಾಮ ಚರ್ಮ ಕೈಗಾರಿಕಾ...

ಕಸ ವಿಲೇವಾರಿಗೆ ಅಡ್ಡಿಪಡಿಸುವವರ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಬಿಜೆಪಿ ಶಾಸಕರ ಬ್ಲಾಕ್ ಮೇಲ್ ಗೆ ಬಗ್ಗುವುದಿಲ್ಲ ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಎಸ್ಮಾ ಕಾಯ್ದೆ ಅಡಿ ನಿಷ್ಕರುಣೆ ಕ್ರಮ ಅನುದಾನ ಅಲಭ್ಯತೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಬೆಂಗಳೂರು, ಫೆ.18: “ಗೌರವದಿಂದ ಇದ್ದರೆ ಸರಿ. ಇಲ್ಲ...

ಕೆ.ಆರ್.ಐ.ಡಿ.ಎಲ್ ಕಾಮಗಾರಿಗಳ ಪ್ರಗತಿ ಪರಿಶೀಲನೆಕಾಮಗಾರಿ ವಿಳಂಬವಾದಲ್ಲಿ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು, ಫೆ 16 (ಕರ್ನಾಟಕ ವಾರ್ತೆ): ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ...

ಗ್ರಾಮ ಪಂಚಾಯತ್ ಚುನಾವಣೆ 2026 – ಪಕ್ಷೇತರ ಅಭ್ಯರ್ಥಿ ವಿಠ್ಠಲ ಪರಸಪ್ಪ ಮೇತ್ರಿ ಅವರ ಚುನಾವಣಾ ವಾಗ್ದಾನ

ಒಂಟಗೋಡಿ: 2026ರಲ್ಲಿ ನಡೆಯಲಿರುವ ಒಂಟಗೋಡಿ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ, ಮಿರ್ಜಿ ವಾರ್ಡ್ ನಂ. 1ರಿಂದ ಪಕ್ಷೇತರ ಅಭ್ಯರ್ಥಿಯಾಗಿ ವಿಠ್ಠಲ ಪರಸಪ್ಪ ಮೇತ್ರಿ ಅವರು ಸ್ಪರ್ಧಿಸುತ್ತಿದ್ದಾರೆ. ತಮ್ಮ ಸ್ಪರ್ಧೆಯ ಅಂಗವಾಗಿ ಅವರು ಮತದಾರರಿಗೆ...

ಕಾಂಗ್ರೆಸ್ ಸರ್ಕಾರ “ಭ್ರಷ್ಟಾಚಾರದ ಪಿತಾಮಹ”: ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ

ವರದಿ : ಗೌತಮ್ ಲಿಂಗಸ್ಗೂರ ಲಿಂಗಸೂಗೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಭ್ರಷ್ಟಾಚಾರದ ಪರಾಕಾಷ್ಠೆ ತಲುಪಿದ್ದು, ರಾಜ್ಯದ ಇತಿಹಾಸದಲ್ಲೇ ಇದು "ಭ್ರಷ್ಟಾಚಾರದ ಪಿತಾಮಹ" ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಲಿಂಗಸೂಗೂರು ಶಾಸಕ ಮಾನಪ್ಪ...

ಎಫ್ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಎಂ ಬಿ ಪಾಟೀಲ

ಕೆಐಎಡಿಬಿ ಚಾರಿತ್ರಿಕ ಕ್ರಮದಿಂದ ಔದ್ಯಮಿಕ ನಿವೇಶನಗಳ ಗರಿಷ್ಠ ಪ್ರಯೋಜನಕ್ಕೆ ದಾರಿ ಕೈಗಾರಿಕಾ ನಿವೇಶನಗಳಲ್ಲಿ ಭೂಮಿಯ ಬಳಕೆ ಶೇ.65ರಿಂದ ಶೇ.75ಕ್ಕೆ ಏರಿಕೆ ಮೇಲ್ಮೈ(surface) ಪಾರ್ಕಿಂಗ್ ಸೌಲಭ್ಯದ ಜಾಗ ಶೇ 5ರಿಂದ ಶೇ 3ಕ್ಕೆ ಇಳಿಕೆ ಕಟ್ಟಡದ...

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಬಾಕಿ ಹಣ ಬಿಡುಗಡೆಗೂ ಕಮಿಷನ್‌ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಆರ್.ಮಂಜುನಾಥ್ ಆಕ್ರೋಶ ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ...

ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಫೆ.14 ರಂದು ಹಾವೇರಿಯಲ್ಲಿ ಸರ್ಕಾರಕ್ಕೆ 1 ಸಾವಿರ ದಿನ ಸಂಭ್ರಮ ಸಮಾವೇಶ ಪುತ್ತೂರು, ಫೆ.06: "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ...

ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.02: “ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ...

ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ – ಡಿ.ಕೆ.ಶಿವಕುಮಾರ್

ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು ಗಮನ...

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...

ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್; 53.5 ಲಕ್ಷ ಕೋಟಿಗಳ ಅತಿ ಹೆಚ್ಚು ಬಜೆಟ್ ಆಗಿದೆ. – ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ

ಮುಖ್ಯ ಗುರಿ ವಿಕಸಿತ ಭಾರತ್ 2047ಕ್ಕೆ ನಿಗದಿಪಡಿಸಿದ ಗುರಿಯನ್ನು ಸಾಧಿಸುವುದಾಗಿದೆ.-ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂಬತ್ತನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿ ಎಲ್ಲ ದಾಖಲೆಗಳನ್ನು ಮುರಿದಿದ್ದಾರೆ....

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು…

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ.ಅಜಿತ್ ಪವಾರ್ ಅವರ ರಾಜಕೀಯ ಭದ್ರಕೋಟೆಯಾದ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆದಿದ್ದು, ಅಂತ್ಯಕ್ರಿಯೆಗೂ ಮುನ್ನ ಲಕ್ಷಾಂತರ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಜಾತಿವಾದಿಗಳ ದೌರ್ಜನ್ಯ,ನಿಲ್ಲದ ಅತ್ಯಾಚಾರಪೂಲನ್ ದೇವಿಯ ಹೋರಾಟದ ಕಥೆ

ಬರಹಗಾರರು : ಎಸ್.ಮೂರ್ತಿ ಮಾಜಿ ಕಾರ್ಯದರ್ಶಿ,ಕರ್ನಾಟಕ ವಿಧಾನಸಭೆ.M : 9740197676. ನವದೆಹಲಿ : (1970-80-90ರ ದಶಕ, ಭಾರತದ ಆದಿವಾಸಿ ಕುಟುಂಬದ ಮಹಿಳೆ, ಗಂಡನಿಂದ, ಭೂ ಮಾಲೀಕರಿಂದ, ಪೊಲೀಸರಿಂದ, ಸಾಲದೇ ಜಾತಿವಾದಿಗಳ 22 ಗಂಡಸರಿಂದ ನಿರಂತರ...