Monday, February 9, 2026
HomeUncategorized76 ನೇ ಗಣರಾಜ್ಯೋತ್ಸವದ ಬಿಜೆಪಿ ಕಚೇರಿಯಲ್ಲಿ ಆಚರಣೆ

76 ನೇ ಗಣರಾಜ್ಯೋತ್ಸವದ ಬಿಜೆಪಿ ಕಚೇರಿಯಲ್ಲಿ ಆಚರಣೆ

76 ನೇ ಗಣರಾಜ್ಯೋತ್ಸವದ ಪ್ರಯುಕ್ತ
ಇಂದು ಶಹಾಪುರ ನಗರ ಬಿಜೆಪಿ ಕಚೇರಿಯಲ್ಲಿ ಬೆಳಗ್ಗೆ 8:15 ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು ತದನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಬಲಿದಾನದ‌ ದಿನದಂದು ಶತ ಶತ ನಮನಗಳನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಯಾಳಗಿ, ಗ್ರಾಮೀಣ ಮಂಡಲ‌ ಅಧ್ಯಕ್ಷರಾದ ಶ್ರೀ ತಿರುಪತಿ ಹತ್ತಿಕಟಿಗಿ, ಲಕ್ಷ್ಮೀಕಾಂತ ಬಿರಾಳ, ಪ್ರಭು ದೊಡ್ಡಮನಿ, ನಿಖಿಲ್ ಕುಮಾರ, ಶಿವು ದಿಗ್ಗಿ,ಹಾಗೂ ಇತರ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವರದಿ : ಶಿವು ರಾಠೋಡ

ಹೆಚ್ಚಿನ ಸುದ್ದಿ