Thursday, March 26, 2026
Home ಬೆಂಗಳೂರು

ಬೆಂಗಳೂರು

ಬೆಂಗಳೂರು

ಹೆಚ್ಚಿನ ಸುದ್ದಿ

ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಎಲ್ಲಾ ಪಕ್ಷಗಳಿಂದ ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ನೀಡಬೇಕು-ಮೋಹನ್ ಕುಮಾರ್ ಬಸವರಾಜ್ ಒತ್ತಾಯ

ಬೆಂಗಳೂರು;"ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ರಾಷ್ಟ್ರೀಯ/ಪ್ರಾದೇಶಿಕ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್,ಆಮ್ ಆದ್ಮಿ ಪಾರ್ಟಿ, ಇನ್ನಿತರ ಎಲ್ಲಾ ಪಕ್ಷಗಳು) ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ಕಡ್ಡಾಯವಾಗಿ ನೀಡಬೇಕು ಎಂದುಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ...

ಇದು ಬೆಂಗಳೂರು ಡಿಪಾಸಿಡ್ ಸ್ಕ್ಯಾಮ್ – ಮಾಲೀಕರ ವಿರುದ್ಧ ನಾರ್ಥಿ ಯುವತಿ ಆಕ್ರೋಶ…

ಗರಗಳಲ್ಲಿ ಬಾಡಿಗೆ ಮನೆಗಳಿಗೆ ಸಂಬಂಧಿಸಿದ ವಿವಾದಗಳು ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಮನೆ ಖಾಲಿ ಮಾಡಿದ ನಂತರ ಸೆಕ್ಯೂರಿಟಿ ಡೆಪಾಸಿಟ್ (Deposit) ಹಣವನ್ನು ಸಂಪೂರ್ಣವಾಗಿ ಮರಳಿಸಿಲ್ಲ...

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಏಪ್ರಿಲ್ 2026 ರಿಂದ 3 ತಿಂಗಳ ಅವಧಿಗೆ (ಏಪ್ರಿಲ್–ಜೂನ್ 2026) ಜಾರಿ ಬೆಂಗಳೂರು ಮಾರ್ಚ್‌ 21 : ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ...

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು, ಮಾ.20: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ(Hippopotamus) ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.ಇದೊಂದು ದುರದೃಷ್ಟಕರ...

ಮುಂದಿನ ಬಾರಿಯೂ ಈ ನಿಮ್ಮ ಗ್ಯಾರಂಟಿ ಸರ್ಕಾರಕ್ಕೇ ಆಶೀರ್ವಾದ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಭೂಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ ಹಿಂದೆ ಯಾವ ಸರ್ಕಾರವೂ ಮಾಡದ ತೀರ್ಮಾನ ನಮ್ಮಿಂದ ಆಗಿದೆ ಯುಕೆಪಿ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಗಾಲು ಬಡವರಿಗಾಗಿ ಮೆಡಿಕಲ್ ಕಾಲೇಜು ಆರಂಭ ಬಾಗಲಕೋಟೆ, ಮಾ.14: “ನಮ್ಮ ಸರ್ಕಾರ ಮುಡಿದಂತೆ ನಡೆಯುತ್ತಿದ್ದು, ಬಡವರ ಪರವಾಗಿ...

ಯಶವಂತಪುರದಲ್ಲಿ ಟೆಕ್ಸ್‌ಟೈಲ್‌ ಮಾರ್ಕೆಟ್‌: ಮುಖ್ಯಮಂತ್ರಿಗಳೊಂದಿಗೆ ಜೊತೆ ಚರ್ಚಿಸಿ ಶೀಘ್ರ ಶಂಕುಸ್ಥಾಪನೆ: ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ

ಬೆಂಗಳೂರು: ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ...

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಶಸ್ತ್ರ, ಅಸ್ತ್ರಗಳು ಇಲ್ಲದಿರುವಾಗ ಶಸ್ತ್ರ ತ್ಯಾಗದ ವಿಚಾರವಿಲ್ಲ ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ ಗ್ಯಾರಂಟಿ ಯೋಜನೆ ವಾಗ್ದಾನ ಉಳಿಸಿಕೊಳ್ಳಬೇಕು ಬೆಂಗಳೂರು, ಫೆ. 28: "ಹಣೆ ಬರಹದಲ್ಲಿ...

ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ; ಬಹಳ ಸಂತೋಷ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಟ್ವೀಟ್ ಬಗ್ಗೆ ನನಗೆ ಮಾಹಿತಿ ಇಲ್ಲ ಬೆಂಗಳೂರು, ಫೆ.21 ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ...

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

​ಬೆಂಗಳೂರು, ಫೆಬ್ರವರಿ 20 :ಬೆಂಗಳೂರು ಭೇಟಿಗಾಗಿ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ಗೌರವಾನ್ವಿತ ನೆದರ್‌ಲ್ಯಾಂಡ್ಸ್...

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ: ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ವೇಗ ನೀಡಲು ಕಾರ್ಯದರ್ಶಿ ಕನಗವಲ್ಲಿ ಸೂಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡಗಳ ಯುವಜನತೆಯ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಕನಗವಲ್ಲಿ...

ಕಸ ವಿಲೇವಾರಿಗೆ ಅಡ್ಡಿಪಡಿಸುವವರ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಬಿಜೆಪಿ ಶಾಸಕರ ಬ್ಲಾಕ್ ಮೇಲ್ ಗೆ ಬಗ್ಗುವುದಿಲ್ಲ ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಎಸ್ಮಾ ಕಾಯ್ದೆ ಅಡಿ ನಿಷ್ಕರುಣೆ ಕ್ರಮ ಅನುದಾನ ಅಲಭ್ಯತೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಬೆಂಗಳೂರು, ಫೆ.18: “ಗೌರವದಿಂದ ಇದ್ದರೆ ಸರಿ. ಇಲ್ಲ...

ಕೆ.ಆರ್.ಐ.ಡಿ.ಎಲ್ ಕಾಮಗಾರಿಗಳ ಪ್ರಗತಿ ಪರಿಶೀಲನೆಕಾಮಗಾರಿ ವಿಳಂಬವಾದಲ್ಲಿ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು, ಫೆ 16 (ಕರ್ನಾಟಕ ವಾರ್ತೆ): ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ...

ಎಫ್ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಎಂ ಬಿ ಪಾಟೀಲ

ಕೆಐಎಡಿಬಿ ಚಾರಿತ್ರಿಕ ಕ್ರಮದಿಂದ ಔದ್ಯಮಿಕ ನಿವೇಶನಗಳ ಗರಿಷ್ಠ ಪ್ರಯೋಜನಕ್ಕೆ ದಾರಿ ಕೈಗಾರಿಕಾ ನಿವೇಶನಗಳಲ್ಲಿ ಭೂಮಿಯ ಬಳಕೆ ಶೇ.65ರಿಂದ ಶೇ.75ಕ್ಕೆ ಏರಿಕೆ ಮೇಲ್ಮೈ(surface) ಪಾರ್ಕಿಂಗ್ ಸೌಲಭ್ಯದ ಜಾಗ ಶೇ 5ರಿಂದ ಶೇ 3ಕ್ಕೆ ಇಳಿಕೆ ಕಟ್ಟಡದ...

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ₹25 ಕೋಟಿ: ಎಂ ಬಿ ಪಾಟೀಲ ಬೆಂಗಳೂರು: ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ 2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ (ಅಕ್ಕ ಕೆಫೆ) ಸರಕಾರವು 25 ಕೋಟಿ...

ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಫೆ.14 ರಂದು ಹಾವೇರಿಯಲ್ಲಿ ಸರ್ಕಾರಕ್ಕೆ 1 ಸಾವಿರ ದಿನ ಸಂಭ್ರಮ ಸಮಾವೇಶ ಪುತ್ತೂರು, ಫೆ.06: "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ...

ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.02: “ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ...

ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ – ಡಿ.ಕೆ.ಶಿವಕುಮಾರ್

ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು ಗಮನ...

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಅಕ್ರಮ ಬಾಂಗ್ಲಾದೇಶೀಯರ ಮಾಹಿತಿ ನೀಡಿದ್ದಕ್ಕೆ ಪೊಲೀಸರ ಕಿರುಕುಳ, ವಿಧಾನಸೌಧದೆದುರೇ ವೈದ್ಯ ಆತ್ಮಹತ್ಯೆ ಯತ್ನ

ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...

ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 22:ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ....

ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮಾನ್ಯತೆ ರದ್ಧತಿ ಆದೇಶ ಎತ್ತಿ ಹಿಡಿದ ಶಾಲಾ ಶಿಕ್ಷಣ ಇಲಾಖೆಯ ಮೇಲ್ಮನವಿ ಪ್ರಾಧಿಕಾರ

ಸುದೀರ್ಘ 36 ಪುಟಗಳ ಆದೇಶ ಜಾರಿಗೊಳಿಸಿದ ಶಿಕ್ಷಣ ಇಲಾಖೆ ಆಯುಕ್ತರು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ನಕಲಿ ದಾಖಲೆ ಸಲ್ಲಿಸಿ ಪಡೆದ ಐದು ಲಕ್ಷ ರೂ ವಸೂಲಿಗೆ ನಿರ್ದೇಶನ ಬೆಂಗಳೂರು: ಥಣಿ ಸಂದ್ರದ ಅಲ್ ಜಾಮಿಯಾ...

ವೆಂಕಟೇಶ ನಾಟ್ಯ ಮಂದಿರದಿಂದ ಯಶಸ್ವಿಯಾಗಿ ನಡೆದ ಭರತ ನಾಟ್ಯ ರಸ ಸಂಜೆ ಉತ್ಸವ..

ಬೆಂಗಳೂರು,ಜ.20: ವೆಂಕಟೇಷ ನಾಟ್ಯ ಮಂದಿರದಿಂದ ರವಿಂದ್ರ ಕಲಾಕ್ಷೇತ್ರ ಹಾಗೂ ಎಡಿಎ ರಂಗ ಮಂದಿರದಲ್ಲಿ  ಜ. 16 ರಿಂದ ಮೂರು ದಿನಗಳ ವೈಭವದ ಅವಳಿ ಸಹೋದರಿಯರ ಭರತ ನಾಟ್ಯ ರಸ ಸಂಜೆ ಉತ್ಸವ ನಡೆಯಿತು. ಜ....

ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ಯುವತಿಗೆ ದೋಖಾ!

ಬೆಂಗಳೂರು: ಒಕ್ಕಲಿಗ ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಸಾಫ್ಟ್​ವೇರ್ ಎಂಜಿನಿಯರ್ ಯುವತಿಗೆ, ವ್ಯಕ್ತಿಯೊಬ್ಬ ಮದುವೆ ಹೆಸರಲ್ಲಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ್ದಾನೆ. ಈ ಘಟನೆಯು ಮುಖ್ಯ ಆರೋಪಿ ಬೆಂಗಳೂರಿನ ಕೆಂಗೇರಿ ಮೂಲದ ವಿಜಯ್ ರಾಜ್ ಗೌಡ‌...

ಅರಮನೆ ಮೈದಾನದಲ್ಲಿ ಜ.29 ರಿಂದ ಫೆ. 1 ರ ವರೆಗೆ ರಾಷ್ಟ್ರಮಟ್ಟದ ‘ವಿವೇಕ ದೀಪ್ತಿ’ ಆಯೋಜನೆ

ಬೆಂಗಳೂರು: ಅಧ್ಯಯನ ಮತ್ತು ಸಂಶೋಧನೆಗೆ ಸಮರ್ಪಿತ ವೇದಾಂತ ಭಾರತಿ “ವಿವೇಕ ದೀಪ್ತಿ” ಎಂಬ ರಾಷ್ಟ್ರಮಟ್ಟದ, ಅನುಸಂಧಾನಾಧಾರಿತ ಶೈಕ್ಷಣಿಕ ಉಪಕ್ರಮವನ್ನು ಘೋಷಿಸಿದೆ.ಭಾರತದ ಜ್ಞಾನ ಪರಂಪರೆಯ ಆಧಾರದ ಮೇಲೆ ಅನುಭವಾತ್ಮಕ ಕಲಿಕೆ, ವೈಜ್ಞಾನಿಕ ಅನ್ವೇಷಣೆ ಹಾಗೂ...

ಪ್ರಕಾಶಕರ ಹಿತ ಕಾಯಲು ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು ಜನವರಿ 12, ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ...

ಅಸಮಾನತೆಯಿರುವ ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜನವರಿ - 10:ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಭಿಯೋಗ...

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ...

ಫಲಾನುಭವಿಗಳ ಹಣ ಸುರಕ್ಷಿತ, ಪಟ್ಟಿ ಬಂದ ತಕ್ಷಣ ಮನೆ ಹಂಚಿಕೆ…

ಬೆಂಗಳೂರು:ಅಮೃತ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ಬಡ ಕುಟುಂಬಗಳಿಗೆ ವಸತಿ ಕಲ್ಪಿಸಲು ಜಿಬಿ ಎ (ಹಿಂದಿನ ) ಬಿಬಿಎಂಪಿ 550 ಫಲಾನುಭವಿಗಳಿಗೆ ತಲಾ ಐದು ಲಕ್ಷ ರೂ. ನಂತೆ ರಾಜೀವ್ ಗಾಂಧಿ ವಸತಿ ನಿಗಮದ...

ತಂದೆಯವರ  ಬಳಿ ದಶಕಗಳ ಹಿಂದೆಯೇ Range Rover ಕಾರು ಇತ್ತು: ಕ್ರೇಜಿಸ್ಟಾರ್ ವಿ.ರವಿಚಂದ್ರನ್…

ಬೆಂಗಳೂರ ::  ಕಾರ್ಯಕ್ರಮ‌ದಲ್ಲಿ  ಕ್ರೇಜಿ ಸ್ಟಾರ್ ರವಿಚಂದ್ರನ್  ರವರು ತಮ್ಮ ತಂದೆಯವರ  ಬಳಿ ದಶಕಗಳ ಹಿಂದೆಯೇ Range Rover ಕಾರು ಇತ್ತು ಎಂಬುವುದು ಇತ್ತಿಚೆಗೆ ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ. ಕ್ರೇಜಿಸ್ಟಾರ್ ತಾನು ಬಾಲ್ಯದಲ್ಲಿ...

ವಿಬಿ ಜಿ ರಾಮ್ ಜಿ ಕಾಯ್ದೆ: ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್

ಆದಷ್ಟು ಬೇಗ ಸಿಎಂ ಅವರಿಂದ ದಿನಾಂಕ ಘೋಷಣೆ ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ Practical ,ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗಿ ಬೆಂಗಳೂರು, ಜ.08: "ಕೇಂದ್ರ ಸರ್ಕಾರದ ವಿಬಿ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್ಸಂಖ್ಯೆ ಪ್ರದರ್ಶಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ

ಬೆಂಗಳೂರ ಜ 8 :: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

ಎಸಿ ಕೋರ್ಟ್ ಕೇಸ್: ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸಚಿವರ ಖಡಕ್ ಸೂಚನೆ

• ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ• ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು• ಜನವರಿ ಅಂತ್ಯದೊಳಗೆ ಸುಧಾರಿಸಲು ಸೂಚನೆ• ಪ್ರತಿ ಶನಿವಾರ ಕಂದಾಯ ಆಯುಕ್ತರ ಮೇಲ್ವಿಚಾರಣೆ ಬೆಂಗಳೂರು, ಜನವರಿ 7: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,...

ಚಾಮರಾಜನಗರ ಜಿಲ್ಲೆಯ 329 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 95 ಗ್ರಾಮಗಳಿಗೆ ನೀರು ಸರಬರಾಜು ಮಾಡುವ 3 ಬಹುಗ್ರಾಮ ನೀರು ಪೂರೈಕೆ ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಜ 8 :: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ ಇಲ್ಲಿವೇ ನೋಡಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ...

ವಿಬಿಜಿ, “ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ"...

ಸಿ ಎಂ ಅಧ್ಯಕ್ಷತೆಯಲ್ಲಿ, ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿ’ತದ 305ನೇ ನಿರ್ದೇಶಕರ ಮಂಡಳಿ ಸಭೆ

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಇಂಧನ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಬೆಂಗಳೂರು,ಜನವರಿ, 8, 2026: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ, ಗುತ್ತಿಗೆದಾರರಿಂದ ಆಗ್ರಹ…

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...

ರಾಜ್ಯದ ವಿಕಲಚೇತನರ ಗಮನಕ್ಕೆ : ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31,...

ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪ್ರಶಿಕ್ಷಾಣಾರ್ಥಿಗಳು ಭೇಟಿ

ಬೆಂಗಳೂರು: ಜ.07: ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಎಂ.ಎಡ್ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ದಿನಾಂಕ ೦೭.೦೧.೨೦೨೬ ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಬೆಂಗಳೂರು...

ಹುಬ್ಬಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಹದ್ದು: ವಿಜಯೇಂದ್ರ ಯಡಿಯೂರಪ್ಪ

ಕಾಂಗ್ರೆಸ್ ಕಾರ್ಪೊರೇಟರ್ ಬಿಜೆಪಿ ಕಾರ್ಯಕರ್ತೆಯ ಮೇಲೆ ವಿನಾಃ ಕಾರಣ ಆಪಾದನೆ ಹೊರಿಸಿ ಹಲ್ಲೆ ನಡೆಸಿ ಘಟನೆಯನ್ನು ತಿರುಚಿ, ಕೇಸು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಪೊರೇಟರ್ ಮಾತು ಕೇಳಿ ಸಂಪೂರ್ಣ ಘಟನೆಯ ಹಿನ್ನೆಲೆಯನ್ನು...

ಪರಿಸರ ಸುಸ್ಥಿರತೆ ಕುರಿತ ಕಾರ್ಯಾಗಾರದಲ್ಲಿ ಪರಿಸರ ಸಚಿವರ ಕರೆಕೈಗಾರಿಕೆಗಳು ಪರಿಸರ ಸುಸ್ಥಿರತೆ ಕಾಯ್ದುಕೊಳ್ಳಬೇಕು: ಈಶ್ವರ ಖಂಡ್ರೆ

ಬೆಂಗಳೂರು, ಜ.6: ರಾಜ್ಯದಲ್ಲಿರುವ ಕೈಗಾರಿಕೆಗಳು ತಮ್ಮ ಆರ್ಥಿಕ ಪ್ರಗತಿಯ ಜೊತೆಗೆ ಪರಿಸರ ಸುಸ್ಥಿರತೆಯನ್ನೂ ಕಾಯ್ದುಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.ನಗರದಲ್ಲಿಂದು ಫಾರ್ವರ್ಡ್ ಕರ್ನಾಟಕದ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತದ ಸುಧೀರ್ಘ ಸೇವೆಗೆ ಶುಭ ಹಾರೈಸಿದ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು, ಜನವರಿ 07, :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಒಟ್ಟು 7 ವರ್ಷ 240 ದಿನಗಳ ಸುದೀರ್ಘ ಅವಧಿಗೆ ರಾಜ್ಯದ ಜನರ ಸೇವೆಯಲ್ಲಿ ಮುಂದುವರೆಯುತ್ತಾ ರಾಜ್ಯದ ಆಡಳಿತ ಇತಿಹಾಸದಲ್ಲಿ ಅಪರೂಪದ...

ಪಡಿತರ ವಿತರಣೆಯ ಸಂದರ್ಭದಲ್ಲಿ ಲೋಪವಾದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ವಹಿಸಲಾಗುವುದು:- ಆಹಾರ ಸಚಿವ ಕೆಹೆಚ್. ಮುನಿಯಪ್ಪ

ವಿಧಾನ ಸೌಧ: ಜ. 07 : ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಎರಡನೇ ಸಭೆಯನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ವಿಧಾನ...

ಕೆ ಎನ ರಾಜಣ್ಣ ಅಧ್ಯಕ್ಷತೆಯಲ್ಲಿ ಜಲಸಂಪನ್ಮೂಲ ಇಲಾಖೆ ಭರವಸೆ, ಸಮಿತಿಯ ಶಾಸಕರ ಭವನದಲ್ಲಿ ಸಭೆ.

ಬೆಂಗಳೂರು ಜ 6. :: ಶಾಸಕರ ಭವನ ಕಟ್ಟಡದ 5ರ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಭರವಸೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳು, ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗೆ...

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ.

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಜನವರಿ - 06: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ...

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ...

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು...

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ₹1.5 ಲಕ್ಷ ಕೋಟಿ ಹೂಡಿಕೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ..

ಬೆಂಗಳೂರು, ಜನವರಿ 4: ಬೆಂಗಳೂರಿನ ಜನಸಂಖ್ಯೆಯು ಮುಂದಿನ 20 ರಿಂದ 25 ವರ್ಷಗಳಲ್ಲಿ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಘೋಷಿಸಿದರು ಮತ್ತು ನಗರದ ಮೂಲಸೌಕರ್ಯ ಕೊರತೆಗಳನ್ನು ನೀಗಿಸಲು ₹1.5 ಲಕ್ಷ...

ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 10.00 ಕೋಟಿ ಬಿಡುಗಡೆ ವಕೀಲ ಮಿತ್ರರಿಂದ ಸಚಿವರಿಗೆ ಸನ್ಮಾನ

ಬೆಂಗಳೂರು: ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 10.00 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ, ಇಂದು ಸಿವಿಲ್ ನ್ಯಾಯಾಲಯದ ವಕೀಲ ಮಿತ್ರರು ಸಚಿವರಾದ...

ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎ ಎನ ನಟರಾಜ ಗೌಡ ನೇಮಕ

ಬೆಂಗಳೂರ :: ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎ ಎನ್ ನಟರಾಜ್ ಗೌಡ ಅವರು ಕಾರ್ಪೊರೇಷನ್ ನೇಮಕ ಮಾಡಲಾಗಿದು ಇಂದು ವೃತ್ತ ಜಿಬಿಎ ಆವರಣ ಕೌನ್ಸಿಲ್ ಬಿಲ್ಡಿಂಗ್ ನಲ್ಲಿ ನೂತನವಾಗಿ ಕೊಠಡಿ...

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ ಹೆಸರು ಬದಲಾವಣೆ ಹಿಂಪಡೆಯುವ ತನಕ ಹೋರಾಟ ಬೆಂಗಳೂರು, ಡಿ.22: "ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ"...

ಕರ್ನಾಟಕಕ್ಕೆ ನೇಮಕವಾಗಿರುವ 2024ನೇ ಬ್ಯಾಚ್‌ ಪ್ರೊಬೆಷನರಿ ಐ.ಪಿ.ಎಸ್‌ ಅಧಿಕಾರಿಗಳಿಗೆ ಅಭಿನಂದಿಸಿ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ 2024ನೇ ಬ್ಯಾಚ್‌ ಪ್ರೊಬೆಷನರಿ ಐ.ಪಿ.ಎಸ್‌ ಅಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ನೂತನವಾಗಿ ನೇಮಕಗೊಂಡರುವ ಐಪಿಎಸ್ ಅಧಿಕಾರಿಗಳಾದಕರ್ನಾಟಕ ರಾಜ್ಯದ ಭಾನು ಪ್ರಕಾಶ ಜೆ,...

MBK ಮತ್ತು LCRP ನೌಕರರಿಗೆ ಸಮಾನ ವೇತನ ನೀಡಲು ಒತ್ತಾಯಿಸಿ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯಪುಸ್ತಕ ಬರಹಗಾರರ(MBK) ಮತ್ತು ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಸಖಿಯರ ಮಹಾ ಒಕ್ಕೂಟದಿಂದ ಪ್ರತಿಭಟನೆ ಕರ್ನಾಟಕ ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ...

ಹೆಚ್‌ಎಸ್‌ಆರ್ ಲೇಔಟ್ ನಲ್ಲಿ ರಾಜ್ಯಮಟ್ಟದ ನಾಟಿ ಕೋಳಿ ಸಾರು ಮತ್ತು ರಾಗಿಮುದ್ದೆ ಉಣ್ಣುವ ಸ್ಪರ್ಧೆ.

ಪ್ರಥಮ ಸ್ಥಾನ ಪಡೆದ ದಾವಣಗೆರೆಯ ಯೋಗೇಶ್, ವೈಟ್ ಪೀಲ್ಡ್ ನ ಸೌಮ್ಯ. ಮುಂದಿನ ವರ್ಷದ ನವೆಂಬರ್ 16ರಂದು ನಾಟಿಕೋಳಿ,ಮುದ್ದೆ ಉಣ್ಣುವ ಸ್ಪರ್ದೆ;ಅನಿಲ್ ರೆಡ್ಡಿ. ಬೆಂಗಳೂರು ನವೆಂಬರ್ 11; ನಗರದ ಹೆಚ್‌ಎಸ್‌ಆರ್ ಬಡಾವಣೆಯ ಪರಂಗಿಪಾಳ್ಯದ ಪಾರ್ಕ್ ನಲ್ಲಿ...

ರಾಮೇಶ್ವರಂ ಕೆಫೆಯ ನೂತನ ಶಾಖೆ ಇಂದಿರಾನಗರದಲ್ಲಿ ಆರಂಭ

ಬೆಂಗಳೂರು: ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯನ್ನು ಅದ್ಧುರಿಯಾಗಿ ಪುನರಾರಂಭ ಮಾಡಲಾಗುತ್ತಿದ್ದು, ರುಚಿಕರ ಭೋಜನದೊಂದಿಗೆ ವಿಶಾಲ ಸ್ಥಳದ ಆತಿಥ್ಯದ ಸ್ವಾಗತಕ್ಕೆ ಸಜ್ಜಾಗಿದೆ. 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪಿಸಿರುವ ಕೆಫೆಯು ಸುಮಾರು 400 ಜನರಿಗೆ...

ರಾಜ್ಯ ವಿಶ್ವಕರ್ಮ ಮಹಾಒಕ್ಕೂಟ ಅಸ್ತಿತ್ವಕ್ಕೆ

ಗೌರವಾಧ್ಯಕ್ಷರು, ರಾಜ್ಯ ಅಧ್ಯಕ್ಷರ ಪ್ರಧಾನಸಂಚಾಲಕರ ಘೋಷಣೆ ಬೆಂಗಳೂರು: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು,...

ರಾಜ್ಯ ಸರ್ಕಾರದಿಂದ ‘ಭೋವಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25 ನೇ ಸಾಲಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ,...