ಚನ್ನಮ್ಮನ ಕಿತ್ತೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲುಕು ಘಟಕದ ಮುಂದಿನ ಮೂರು ವರ್ಷಗಳ ಅವಧಿಗಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಈರಣ್ಣ ಬಣಜಗಿ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಯಾದರು, ಉಪಾಧ್ಯಕ್ಷರಾಗಿ ಇದೇ ಮೊದಲ...
ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್‌ನ ಯಾವುದೇ ಕೊರತೆಯಿಲ್ಲ ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.ತೈಲ...
ಬೆಂಗಳೂರು,ಮಾ.24: ಮುಖ್ಯಮಂತ್ರಿ ಗದ್ದುಗೆ ಗುದ್ದಾಟವನ್ನು ವಿಷಯಾಂತರ ಮಾಡುವ ದುರುದ್ದೇಶದಿಂದ ಪರಿಶಿಷ್ಟ ಜಾತಿ, ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಮತ್ತು ಹಿಂದುಳಿದ ಜಾತಿಗಳ ನಡುವೆ ಒಳ ಮೀಸಲಾತಿಯ ವರ್ಗೀಕರಣ ವಿಚಾರದ ಮೂಲಕ ಪರಿಶಿಷ್ಟರಲ್ಲಿ ಮೂಡಿದ್ದ...
ಬೆಂಗಳೂರು,ಮಾ.23: ಸ್ಥೂಲಕಾಯ ಸಮಸ್ಯೆ ಪರಿಹಾರಕ್ಕೆ ತೂಕ ಇಳಿಕೆ, ಸಂಪೂರ್ಣ ದೇಹ ಪರಿವರ್ತನೆ ಜೊತೆಗೆ ಸೌಂದರ್ಯ ವರ್ಧನೆ ಮತ್ತು ಜೀರ್ಣಾಂಗದ ಆರೋಗ್ಯ ಸುಧಾರಣೆಯನ್ನು ಗುರಿಯಾಗಿಟ್ಟುಕೊಂಡು, ವೆಂಕಟ್ ಸೆಂಟರ್ ಫಾರ್ ಏಸ್ಥೆಟಿಕ್ ಹೆಲ್ತ್ನಲ್ಲಿ ಆಧುನಿಕ...
ಗಂಗಾವತಿ: ತಾಲೂಕಿನ ಢಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಪೂರ್ಣವಿರಾಮ ಬಿದ್ದಿದೆ. ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದ ರಾಜ್ಯ ಪೋಲಿಸ್ ದೂರು ಪ್ರಾಧಿಕಾರದ ಸದಸ್ಯರಾದ ಮೋಹನ...
ಲಿಂಗಸಗುರು: ಲಿಂಗಸ್ಗೂರ ತಾಲೂಕು ಕ್ಷತ್ರಿಯ ಸಮಾಜ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸನಾತನ ಧರ್ಮದ ರಕ್ಷಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ....
ಬೆಂಗಳೂರು;"ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ರಾಷ್ಟ್ರೀಯ/ಪ್ರಾದೇಶಿಕ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್,ಆಮ್ ಆದ್ಮಿ ಪಾರ್ಟಿ, ಇನ್ನಿತರ ಎಲ್ಲಾ ಪಕ್ಷಗಳು) ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ಕಡ್ಡಾಯವಾಗಿ ನೀಡಬೇಕು ಎಂದುಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ...
ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ನಿವಾರಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಕ್ರಮ – ಕೇಂದ್ರದೊಂದಿಗೆ ಸಮನ್ವಯ, ಪೂರೈಕೆ ಹೆಚ್ಚಿಸಲು ಒತ್ತಾಯ
ಬೆಂಗಳೂರು,23👇ರಾಜ್ಯದಲ್ಲಿ ಉದ್ಭವಿಸಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ,...
ದಾವಣಗೆರೆ: ಉಪ ಚುನಾವಣೆ ನಡೆಯುತ್ತಿರುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು,...
(ವರದಿ :: ಅಮರೇಶಣ್ಣ ಕಾಮನಕೇರಿ)
ಬೆಂಗಳೂರು: ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸಿವಿಲ್ ಪೊಲೀಸರು (Law & Order Police), ತಮ್ಮ ಮೂಲ ಕೆಲಸ ಬಿಟ್ಟು ರಸ್ತೆಬದಿಯಲ್ಲಿ ವಾಹನ ತಡೆಯುವ 'ಸಂಚಾರಿ ಪೊಲೀಸ್' ಅವತಾರ...
ಗರಗಳಲ್ಲಿ ಬಾಡಿಗೆ ಮನೆಗಳಿಗೆ ಸಂಬಂಧಿಸಿದ ವಿವಾದಗಳು ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಮನೆ ಖಾಲಿ ಮಾಡಿದ ನಂತರ ಸೆಕ್ಯೂರಿಟಿ ಡೆಪಾಸಿಟ್ (Deposit) ಹಣವನ್ನು ಸಂಪೂರ್ಣವಾಗಿ ಮರಳಿಸಿಲ್ಲ...
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕು, ಕಸಬಾ ಹೋಬಳಿಯ ನಾಗಶೆಟ್ಟಹಳ್ಳಿ ಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನಡೆಯಿತು.
ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನ ಉದ್ಯಾನವನದ ಜಾಗದಲ್ಲಿ ಅಂಬೇಡ್ಕರ್ ಭವನ ಕಟ್ಟಬೇಕು ಅಂತ ದಲಿತ ಸಮುದಾಯ ತುಂಬ...
ಬೆಂಗಳೂರಿನ ಯಲಹಂಕದಲ್ಲಿ ಆತ್ಮತ್ಯೆ ಮಾಡಿಕೊಂಡಿದ್ದ ಗೃಹಿಣಿಯ ಅಂತ್ಯಸಂಸ್ಕಾರದ ವಿಚಾರದಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಂಡಾದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಮಗಳ ಸಾವಿನಿಂದ ಕಂಗಾಲಾದ ತಂದೆ, ಅಳಿಯನ ಮನೆಯ ನಡುಮನೆಯಲ್ಲೇ ಮಗಳ ಶವವನ್ನು ಹೂತಿರುವ...
ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ...
ಬೆಂಗಳೂರು – ಜಾಗತಿಕ ಔಷಧೀಯ ಕಂಪನಿಯಾದ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಲಿಮಿಟೆಡ್ (BSE: 500124, NSE: DRREDDY, NYSE: RDY, NSEIFSC: DRREDDY; ಅದರ ಅಂಗಸಂಸ್ಥೆಗಳೊಂದಿಗೆ ಒಟ್ಟಾಗಿ "ಡಾ. ರೆಡ್ಡೀಸ್" ಎಂದು ಕರೆಯಲಾಗುತ್ತದೆ),...
ಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್ ಖಾರಟ್ ಜತೆಗಿನ ಫೋಟೋಗಳು ಬಹಿರಂಗವಾದ ಹಿನ್ನೆಲೆಯಲ್ಲಿ, ಅವರೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ವಿವಾದದ ಬೆನ್ನಲ್ಲೇ, ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ತಮ್ಮ...
ರಾಯಚೂರು ಮಾ 21:-ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಎರಡನೇ ಹಂತದ 185 ಕೋಟಿ ಅನುದಾನದಲ್ಲಿ ಒಟ್ಟು 21 ಕಾಮಗಾರಿಗಳಿಗೆ ಸಿದ್ಧ ಪಡಿಸಿದ ಕ್ರಿಯಾ ಯೋಜನೆ ಭಾರಿ ಅನುಮಾನಕ್ಕೆ ಮತ್ತು ಅನೇಕ ನ್ಯೂನ್ಯತೆಗಳಿಂದ...
ಬಸವನಬಾಗೇವಾಡಿ: ತಾಲ್ಲೂಕಿನ ಕಾಮನಕೇರಿ ಗ್ರಾಮದಲ್ಲಿ ಶ್ರೀ ದಾವಲಮಲಿಕ್ ಜಾತ್ರಾ ಮಹೋತ್ಸವದ ಪ್ರಯುಕ್ತ 'ಕಾಮನಕೇರಿ ಗೆಳೆಯರ ಬಳಗ'ದ ವತಿಯಿಂದ ಇದೇ ಮಾರ್ಚ್ 24ರ ಮಂಗಳವಾರ ರಾತ್ರಿ 9 ಗಂಟೆಗೆ ಅತ್ಯಂತ ವೈಭವದ 'ಸಂಗೀತ ರಸಮಂಜರಿ...
ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಐತಿಹಾಸಿಕ ಕಾಮನಕೇರಿ ಗ್ರಾಮದಲ್ಲಿ ಶ್ರೀ ದಾವಲಮಲಿಕ್ ಅವರ 37ನೇ ಪುಣ್ಯಾರಾಧನೆ ಹಾಗೂ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ. ಈ ಪವಿತ್ರ ಜಾತ್ರೆಯ ವಿಶೇಷ...
ನ್ಯಾಯಾಂಗ ವ್ಯವಸ್ಥೆಗೆ ಎಐ (ಕೃತಕ ಬುದ್ಧಿಮತ್ತೆ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ಅದು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು ಅದರ ಮೇಲೆಯೇ ಸವಾರಿ ಮಾಡುವಂತಿರಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರು...
ಮಾಲ್ಡೀವ್ಸ್ ಸಮೀಪ ನಡೆದ ದುರಂತ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು...
ಬೆಂಗಳೂರು – ಜಾಗತಿಕ ಔಷಧೀಯ ಕಂಪನಿಯಾದ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಲಿಮಿಟೆಡ್ ಅದರ ಅಂಗಸಂಸ್ಥೆಗಳೊಂದಿಗೆ ಒಟ್ಟಾಗಿ "ಡಾ. ರೆಡ್ಡೀಸ್" ಎಂದು ಕರೆಯಲಾಗುತ್ತದೆ), ಇಂದು Obeda®️ ಎಂಬ ಬ್ರಾಂಡ್ ಹೆಸರಿನಲ್ಲಿ ತನ್ನ ಇಂಜೆಕ್ಷನ್ ಮಾಡಬಹುದಾದ...
ಬೆಳಗಾವಿ: ಜಿಲ್ಲೆಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 15 ದಿನದ ನವಜಾತ ಶಿಶುವಿನ ಸಾವಿನ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಮಗು ಸಹಜವಾಗಿ ಮೃತಪಟ್ಟಿಲ್ಲ; ಸ್ವಂತ ತಂದೆಯೇ ವಿಷ ನೀಡಿ ಕೊಲೆ...
ಗೋಕಾಕ: ದಿನಾಂಕ: 17/3/2026 ರಂದು 21-45 ಗಂಟೆಗೆ ರಾಮಚಂದ್ರರಾವ ಉರ್ಫ ಸಚೀನ ತಂದೆ ಹಣಮಂತರಾವ ಘೋರ್ಪಡೆ ಸಾ: ಚಿಗಡೊಳ್ಳಿ ತಾ: ಗೋಕಾಕ ಸದ್ಯಕ್ಕೆ ವಡಗಾಂವ ಯಳ್ಳೂರ ರೋಡ್ ಬೆಳಗಾವಿ ರವರು ತಮ್ಮ ಫಿರ್ಯಾದವನ್ನು...
ಮುಸ್ಲಿಮರಿಗೆ ಕೊಕ್ ಕೊಟ್ಟ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಜಮೀರ್ ಅಹ್ಮದ್ ಅವರು ದಾವಣಗೆರೆಯಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡಬೇಕು. ಇಲ್ಲವಾದರೆ ರಾಜೀನಾಮೆ ಕೊಡುವ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ ಎಂದು...
ತುಮಕೂರು: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು...
ಏಪ್ರಿಲ್ 2026 ರಿಂದ 3 ತಿಂಗಳ ಅವಧಿಗೆ (ಏಪ್ರಿಲ್–ಜೂನ್ 2026) ಜಾರಿ
ಬೆಂಗಳೂರು ಮಾರ್ಚ್ 21 : ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ...
ಲಿಂಗಸುಗೂರು, ಮಾ.21: ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಒಳಮೀಸಲಾತಿ ರೋಸ್ಟರ್ ಹಂಚಿಕೆ ಕ್ರಮವನ್ನು ವಿರೋಧಿಸಿ ಹಾಗೂ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಮಾರ್ಚ್ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ...
ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ಆ ವೃದ್ಧನ ಕೊಲೆ ಪ್ರಕರಣ ಈಗ ಇಡೀ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದೆ. ಆರಂಭದಲ್ಲಿ ಇದೊಂದು ಆಸ್ತಿಗಾಗಿ ನಡೆದ ಕೊಲೆ ಇರಬಹುದು ಅಂದುಕೊಂಡಿದ್ದ ಪೊಲೀಸರಿಗೆ, ತನಿಖೆ ಆಳಕ್ಕಿಳಿದಂತೆ...