ಚನ್ನಮ್ಮನ ಕಿತ್ತೂರು -2026ನೇ ಸಾಲಿನ "ಕಿತ್ತೂರು ಉತ್ಸವ" ಆಚರಿಸುವ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.ಸಭೆಯ ಮುಖ್ಯ ವಿವರಗಳು:ಉತ್ಸವದ ಹಿನ್ನೆಲೆ: ಭಾರತ ಸ್ವಾತಂತ್ರ್ಯ ಹೋರಾಟದ ವೀರರಾಣಿ ಕಿತ್ತೂರು ಚೆನ್ನಮ್ಮನವರ ಗೌರವಾರ್ಥವಾಗಿ ಪ್ರತಿ ವರ್ಷ ಕಿತ್ತೂರು...
ಬೆಂಗಳೂರು: ಎಂ.ಎಸ್. ರಾಮಯ್ಯ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಗಾಂಧಿ ಸೇವಾಶ್ರಮದಲ್ಲಿ ಕಾಳಜಿವಹಿಸಿ, ಒಡನಾಟದಿಂದ ಸಂಪರ್ಕಿತರಾಗುವ ಒಂದು ದಿನದ ‘ಶೇರ್ ಅಂಡ್ ಕೇರ್ – ಎ ಡೇ...
ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ
ಬೆಂಗಳೂರು: ರಾಜಧಾನಿಯ ಕೆಲ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಲೈಂಗಿಕ ಶೋಷಣೆ ಮತ್ತು ವೇಶ್ಯಾವಾಟಿಕೆ ಜಾಲಗಳು ಸಮಾಜಕ್ಕೆ ಗಂಭೀರ ಸವಾಲಾಗಿ ಪರಿಣಮಿಸುತ್ತಿವೆ. ಒಂದು ಕಡೆ ಗ್ರಾಹಕರೊಂದಿಗೆ ದರದ ಚೌಕಾಶಿ...
ರೈತರು, ಕಾರ್ಖಾನೆಗಳು ಹಾಗೂ ಗ್ರಾಹಕರ ಹಿತ ಕಾಪಾಡಲು ಕೇಂದ್ರ ಸರ್ಕಾರ ಸೂಕ್ತ ನೀತಿ ರೂಪಿಸಬೇಕು: ಸಹಕಾರ ಸಚಿವ ಲಕ್ಷ್ಮಣ ಸವದಿ
ಅಥಣಿ: ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸುವುದರ ಜೊತೆಗೆ ಕಬ್ಬಿಗೆ ನಿಗದಿಯಾಗುವ...
ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಅದ್ದೂರಿಯಾಗಿ ನೆರವೇರಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹುಬ್ಬಳ್ಳಿ ತಾಲೂಕಿನ ಶ್ರೀ ಸಿದ್ದೇಶ್ವರ ಕೈಲಾಸ ಮಂಟಪ ದಿನಾಂಕ :26-09- 2026 ರಂದು ಪರಮ ಪೂಜ್ಯ ಡಾ.ಡಿ...
ಬೆಂಗಳೂರು, ಸೆ. 24: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಗಳ ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯದಲ್ಲೂ ಪ್ರತ್ಯೇಕ ಆಯೋಗಗಳನ್ನು ರಚಿಸುವಂತೆ ರಾಷ್ಟ್ರೀಯ...
• ಮನೆಮನೆ ಕಸದ ಗಾಡಿ ಬರುವಂತೆ ಮಾಡುವುದು ನನ್ನ ಜವಾಬ್ದಾರಿ• ಜನ ಸಾಮಾನ್ಯರು ಕಸವನ್ನು ರಸ್ತೆಗೆ ಎಸೆಯದೆ ಕಸದಗಾಡಿಗೇ ನೀಡುವಿರೇ?• ಬೆಂಗಳೂರಿನ ನಿವಾಸಿಗಳಲ್ಲಿ ಸಚಿವ ಕೃಷ್ಣ ಬೈರೇಗೌಡರ ಮನವಿ
ಬೆಂಗಳೂರು, ಸೆ. 24:
ನಗರದ ಪ್ರಮುಖ...
*ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರಾಜ್ಯದ ವಿವಿಧ ಭಾಗಗಳ ನೇಕಾರರೊಂದಿಗೆ ನೇರ ಸಂವಾದ** *ಸಾಲದ ಮಿತಿ ಹೆಚ್ಚಳ, ನೇಕಾರ ಸಮ್ಮಾನ, ವಿದ್ಯಾರ್ಥಿವೇತನ, ಮಾಶಾಸನ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಚರ್ಚೆ** *ಸರ್ಕಾರಿ ಸಮವಸ್ತ್ರ...
✍️ ವಿಶೇಷ ವರದಿ: ಅಮರೇಶಣ್ಣ ಕಾಮನಕೇರಿ
ಉತ್ತರ ಕರ್ನಾಟಕದ ಜನಪದ ಸಂಸ್ಕೃತಿಯಲ್ಲಿ ಮಳೆ, ಕೃಷಿ ಮತ್ತು ಪ್ರಕೃತಿಯೊಂದಿಗೆ ಬೆಸೆದುಕೊಂಡಿರುವ ಅತ್ಯಂತ ಅಪರೂಪದ ಆಚರಣೆಗಳಲ್ಲಿ ಜೋಕುಮಾರಸ್ವಾಮಿ ಹಬ್ಬ ಪ್ರಮುಖವಾಗಿದೆ. ಗ್ರಾಮೀಣ ಬದುಕಿನ ಆತ್ಮವೆಂದೇ ಪರಿಗಣಿಸಲ್ಪಡುವ ಈ...
ಅಥಣಿ: ಕೆಎಲ್ಇ ಸಂಸ್ಥೆಯ ಎಸ್ಎಸ್ಎಂಎಸ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸತತ ಐದನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2026-27ನೇ ಸಾಲಿನ...
ಹುಮನಾಬಾದ್: ಟೋಕರೆ ಕೋಳಿ ಸಮಾಜದ ಕಾರ್ಯಾಲಯಕ್ಕೆ ಅಮರೇಶಣ್ಣ ಕಾಮನಕೇರಿ ಭೇಟಿ; ಸನ್ಮಾನ
ಮಾಧ್ಯಮ ರಂಗದಲ್ಲಿ ಯುವ ಪತ್ರಕರ್ತರಿಗೆ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಅಮರೇಶಣ್ಣ ಕಾಮನಕೇರಿಗೆ ಹುಮನಾಬಾದ್ನಲ್ಲಿ ಗೌರವಾರ್ಪಣೆ
ಹುಮನಾಬಾದ್:ಪಟ್ಟಣದಲ್ಲಿ ನಡೆದ ‘ಜೆಕೆ ನ್ಯೂಸ್ ಕನ್ನಡ’ದ 5ನೇ ವಾರ್ಷಿಕೋತ್ಸವ...
ಬೆಂಗಳೂರು:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕರಾವಳಿ ಭಾಗಕ್ಕೆ ₹32,611 ಕೋಟಿ ಅಭಿವೃದ್ಧಿ ಪ್ಯಾಕೇಜ್ ಘೋಷಿಸಿರುವುದು ಕಾಂಗ್ರೆಸ್ ಸರ್ಕಾರದ ಆರ್ಥಿಕ ದಿವಾಳಿತನವನ್ನು ಮರೆಮಾಚಲು ಮಾಡಿದ 'ಕಣ್ಣೊರೆಸುವ ತಂತ್ರ' ಮತ್ತು 'ಅನುದಾನವಿಲ್ಲದ ಹುಸಿ...
ಕೊಪ್ಪಳ (ಗಂಗಾವತಿ): ಸೆ.20
ಮಾಜಿ ಸಚಿವರು ಹಾಗೂ ನೂತನ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರ ಗಂಗಾವತಿ ನಿವಾಸಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...
ದ್ರಾಕ್ಷಿ, ದಾಳಿಂಬೆ ಬೆಳೆಗಾರರಿಂದ ಸಚಿವ ಲಕ್ಷ್ಮಣ ಸವದಿಗೆ ಅಭಿನಂದನೆ
ಅಥಣಿ: 2025-26ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅಥಣಿ ತಾಲೂಕಿನ ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಾರರಿಗೆ ಸುಮಾರು 80 ಕೋಟಿ ಬೆಳೆ ವಿಮೆ...
ಚ ಕಿತ್ತೂರು : ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿರುವ 'ಕಿತ್ತೂರು ಚೆನ್ನಮ್ಮ ಉತ್ಸವ'ದಲ್ಲಿ ನಿಂತುಹೋಗಿರುವ ಕೃಷಿ ವಿಚಾರ ಸಂಕಿರಣವನ್ನು ಪುನಃ ಪ್ರಾರಂಭಿಸಬೇಕು ಮತ್ತು ರೈತರಿಗಾಗಿ ಪ್ರತ್ಯೇಕ ವೇದಿಕೆ ಹಾಗೂ ಕೃಷಿ ಮೇಳವನ್ನು...
ಕೆ.ಆರ್.ಪೇಟೆ.ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರು ಮತ್ತು ವರದಿಗಾರರ ಸಂಘ (ರಿ) ಕೆ.ಆರ್.ಪೇಟೆ ತಾಲ್ಲೂಕು ಘಟಕ ವತಿಯಿಂದ ದಿನಾಂಕ: 19-09-2026ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಕೆ.ಆರ್.ಪೇಟೆ ಪಟ್ಟಣದ ಹೊರಹೊಲಯದಲ್ಲಿರುವ ಶ್ರೀ...
ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ 2024ನೇ ಸಾಲಿನ “ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ”ಗೆ ಆಯ್ಕೆಯಾಗಿರುವ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಅನಂತನಾಗ್ ಅವರಿಗೆ ಕರ್ನಾಟಕ ವಿಧಾನಪರಿಷತ್ ಉಪಸಭಾಪತಿಗಳು ಹಾಗೂ ಹಿರಿಯ ಕಲಾವಿದರಾದ ಡಾ.ಉಮಾಶ್ರೀ ಅವರು...
ಬೆಂಗಳೂರು: ಪೆಪ್ಸಿಕೊ ತನ್ನ 2025ರ ಪರಿಸರ, ಸಾಮಾಜಿಕ ಮತ್ತು ಆಡಳಿತ ಕಾರ್ಯಕ್ಷಮತಾ ವರದಿಯನ್ನು ಬಿಡುಗಡೆ ಮಾಡಿದ್ದು, ಜಲ ಸಂರಕ್ಷಣೆ, ಪುನರುಜ್ಜೀವನ ಕೃಷಿ, ಮರುಬಳಕೆ ಆಧಾರಿತ ಪ್ಯಾಕೇಜಿಂಗ್ ಮತ್ತು ಆರೋಗ್ಯಕರ ಆಹಾರ ಆಯ್ಕೆಗಳಲ್ಲಿ ಸಾಧಿಸಿರುವ...
ತಾಲೂಕು ಕಾನೂನು ಸೇವಾ ಸಮಿತಿ ಉದ್ಘಾಟನೆ ಮಾಡಲಾಯಿತು.
ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಪಟ್ಟಣದಲ್ಲಿ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ ಅವರು ನೂತನ ನ್ಯಾಯಾಧೀಶರ ವಸತಿ ಗೃಹ...
ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರನ್ನು...
ಮೇರು ನಟನಿಗೆ ಸಂದ ಗೌರವ, ಕನ್ನಡನಾಡಿಗೆ ಹೆಮ್ಮೆ
ಅಭಿಜಾತ ನಟನ ಬದುಕು ಯುವ ಪೀಳಿಗೆಗೆ ಸ್ಫೂರ್ತಿಯಾಗಲಿ
ಬೆಂಗಳೂರು ಸೆ.16
"ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದರು ಹಾಗೂ ಬಹುಮುಖ ಪ್ರತಿಭೆಯ ಅನಂತ್ ನಾಗ್ ಅವರಿಗೆ ಭಾರತೀಯ...
ಬೋಸೆದೇವರಹಟ್ಟಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೋಸೆದೇವರಹಟ್ಟಿ ಗ್ರಾಮದಲ್ಲಿ ಗೌರಿ-ಗಣೇಶ ಹಬ್ಬವನ್ನು ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು...
ಅಥಣಿ:ಪಟ್ಟಣದ ವಾರ್ಡ್ ನಂಬರ್ 1 ನಲ್ಲಿ ಪುರಸಭೆ ಸದಸ್ಯೆ ಬಿಬಿಜಾನ್ ತಾಂಬೋಳಿ ಅವರ ನಿರ್ದೇಶನದಂತೆ ಹಾಗೂ ಅವರ ಪುತ್ರ ಆಸಿಫ್ ತಾಂಬೋಳಿ ಅವರ ನೇತೃತ್ವದಲ್ಲಿ ಪುರಸಭೇ ವತಿಯಿಂದ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಪುರಸಭೆ...
ಎಸಿ ರೂಂನಲ್ಲಿ ಕೂರಬೇಡಿ, ಫೀಲ್ಡಿಗಿಳಿದು ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ
ಬೆಂಗಳೂರು (ಸೆ. 16)ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿನ ಯೋಜನೆಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇಕೆದಾಟು ಯೋಜನೆ ಕುರಿತಂತೆ...
-
ಕಲಬುರಗಿ,ಸೆ.16 :: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಅಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕಲ್ಯಾಣ ಕರ್ನಾಟಕ ಭಾಗದ 1,775.41 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯದ ಗೃಹ,...
ಚನ್ನಮ್ಮನ ಕಿತ್ತೂರು: ತಾಲೂಕಿನ ಅವರಾದಿ ಗ್ರಾಮದಲ್ಲಿ ಆಸ್ತಿಗಾಗಿ ಜೊಡಿ ಕೊಲೆ ಮತ್ತು ಒಂದು ಹಾಪ್ ಮರ್ಡರ್ ನಡೆದಿದೆ.ಕೊಲೆಯಾದವರು- ರುದ್ರಪ್ಪ ಕುಂದರಗಿ ಉರ್ಪ ಚಿನಗುಡಿ ಆತನ ಮಗಳು ಶಶೀಕಲಾ ಎಂಬುವವರು ಆಗಿದ್ದಾರೆ.
ಕೊಲೆಯಾದವರು ಮೂಲತಃ ಅವರಾದಿ...
ಮಂಡ್ಯ (ಸೆ.15)
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಜಾಗ ಅತಿಕ್ರಮಣ, ಸ್ಲಂ ಬೋರ್ಡ್ ವಸತಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಅನಧಿಕೃತ ವಿದ್ಯುತ್ ಸಂಪರ್ಕ ಜಾಲದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಕೂಗಿಗೆ...
ಬೆಂಗಳೂರು, ಸೆ.15:
ಸಂವಿಧಾನ ನೀಡಿರುವ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸ್ವಾತಂತ್ರ್ಯದ ಆಶಯಗಳನ್ನು ಎತ್ತಿಹಿಡಿಯುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮಾರ್ಗದಲ್ಲಿ...
ಬೆಂಗಳೂರು: 2026ರ ASK ಪ್ರೈವೇಟ್ ವೆಲ್ತ್ ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದು, ಒಟ್ಟು 110 ನವೋದ್ಯಮಗಳಲ್ಲಿ 36 ನವೋದ್ಯಮಗಳು ಬೆಂಗಳೂರಿನಲ್ಲಿ ನೆಲೆಯೂರಿವೆ ಎಂದು ಐಟಿ-ಬಿಟಿ ಸಚಿವ...
ಬೆಳಗಾವಿ, ಸೆ. 15: ನಗರದ ಚಾವ್ಹಾಟ್ ಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದ ಸ್ಥಳಕ್ಕೆ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಮಂಗಳವಾರ ಭೇಟಿ...
ಬಸವನ ಬಾಗೇವಾಡಿ: ದುಡಿದು ಬದುಕು ಸಾಗಿಸುವ ಬಡ ಕಾರ್ಮಿಕರಿಗೆ ಆಸರೆಯಾಗಬೇಕಾದ ಸರ್ಕಾರಿ ಉದ್ಯೋಗ ಖಾತ್ರಿ ಯೋಜನೆಯಲ್ಲೇ ಕೂಲಿ ಹಣ ವಿಳಂಬವಾಗಿರುವುದು ಬಸವನ ಬಾಗೇವಾಡಿ ತಾಲ್ಲೂಕಿನ ಬೂಧಿಹಾಳ ಗ್ರಾಮದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಗ್ರಾಮದ ಕೆರೆ...
ಭಗವಾನ್ ವಿಶ್ವಕರ್ಮರು ಕೇವಲ ಒಂದು ಸಮುದಾಯದ ಆರಾಧ್ಯ ದೈವವಲ್ಲ, ಇಡೀ ಬ್ರಹ್ಮಾಂಡದ ಸೃಷ್ಟಿಕರ್ತ ಮತ್ತು ಸಕಲ ಕಲೆ, ವಾಸ್ತುಶಿಲ್ಪ, ವಿಜ್ಞಾನ ಹಾಗೂ ತಂತ್ರಜ್ಞಾನಗಳ ಮೂಲಾಧಾರ. ಪ್ರತಿವರ್ಷ ನಾವು ಅತ್ಯಂತ ಭಕ್ತಿ-ಭಾವಗಳಿಂದ ಭಗವಾನ್ ವಿಶ್ವಕರ್ಮರನ್ನು...
ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾವೇದಿಕೆ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಕೆ.ಎಸ್.ರಾಜಣ್ಣ ಹೇಳಿದರು.
ನಗರದ ನಯನ ಸಭಾಂಗಣದಲ್ಲಿ ಇದು...
ಕಲಬುರಗಿ,ಸೆ.14 : ಕಲ್ಯಾಣ ಕರ್ನಾಟಕ ಉತ್ಸವ-2026ರ ಅಂಗವಾಗಿ ಇದೇ ಸೆಪ್ಟೆಂಬರ್ 16 ಮತ್ತು 17 ರಂದು ಕಲಬುರಗಿ ನಗರದಲ್ಲಿ ಆಯೋಜಿಸಲಾಗಿರುವ ವೈವಿಧ್ಯಮಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಜನರು,...
ಅಥಣಿ: ಸಚಿವ ಸತೀಶ ಜಾರಕಿಹೊಳಿ ಅವರ ಮನೆ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ದಾಳಿ ವಿಚಾರವಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು,...
… ಮುಂಡಗೋಡ್ : ಬೌದ್ಧ ಬೀಕ್ಕುಗಳ ನಿರಾಶ್ರಿತ ವಸತಿ ಕೇಂದ್ರವಾಗಿರುವ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಲ್ಲಿ ಮನೆ ಕಳ್ಳತನ ನಡೆದಿದೆ…….. ಟಿಬೆಟಿಯನ್ ಕ್ಯಾಂಪ್ ನಂಬರ್ 4 ಮನೆ ನಂಬರ್ 76 ರಲ್ಲಿ ನೋವಾಂಗ...
ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಅಂದರೆ ಬುದ್ಧಿವಂತರ ಚುನಾವಣೆ ಎಂದು ಕರೆಯಲಾಗುತ್ತಿತ್ತು.ವಿದಾನ ಪರಿಷತ್ತು ಸಹ ಚಿಂತಕರ ಛಾವಡಿಯೂ ಆಗಿತ್ತು.
ಒಂದು ಕಡೆ ಚಿಂತಕರ ಛಾವಡಿಯಾಗಿದ್ದ ವಿದಾನ ಪರಿಷತ್ತು ರಾಜಕೀಯ ದಾಳವಾಗಿ...
ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ...
ಅಥಣಿ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಮಾಲೀಕರು. ಜನರ ತೆರಿಗೆಯಿಂದ ವೇತನ ಪಡೆಯುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅವರ ಸೇವಕರಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಕರ್ತವ್ಯ’ ಎಂದು ಸಹಕಾರ ಸಚಿವ ಹಾಗೂ ಅಥಣಿ...
ಬೆಂಗಳೂರು:
ಕಾಂಗ್ರೆಸ್ ನಾಯಕ ಹಾಗೂ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ಶೋಧ ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿರುವ ಶ್ರೀದೇವಿ ನಾಯಕ್, ತನಿಖಾ ಸಂಸ್ಥೆಗಳು ತಮ್ಮ...
ಕಲಬುರಗಿ: ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿ. ಶರಣಮ್ಮ, WHC ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ.
ಅವರ ಅಗಲಿಕೆಗೆ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ತೀವ್ರ...
ಮಂಡ್ಯ (ಸೆ.11)ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ ಎಂದು ಜಲ ಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
ಶಿಕ್ಷಕರ ಗೌರವಾರ್ಥ ಹೆಸರಿನ ಮುಂದೆ ‘Tr’ ಬಳಕೆ ಜಾರಿಗೆ ಕ್ರಮ
ಜಿಲ್ಲೆ ಮೊದಲ ಸ್ಥಾನಕ್ಕೇರಿದರೆ ಶಿಕ್ಷಕರಿಗೆ ವಿಶೇಷ ಉಡುಗೊರೆ ಘೋಷಣೆ
ಸರ್ಕಾರಿ ನೌಕರರ ಭವನಕ್ಕೆ 1 ಕೋಟಿ ರೂ., ಜತೆಗೆ ಶಾಸಕರು, ಎಂಎಲ್ಸಿಗಳಿಂದ ಅನುದಾನದ ನೆರವು
ಮಂಡ್ಯ...
ಸರ್ಕಾರಿ ಪ್ರೌಢಶಾಲೆಗೂ ದಿಢೀರ್ ಭೇಟಿ: ಶೂ-ಸಾಕ್ಸ್ ಗುಣಮಟ್ಟ ಪರಿಶೀಲನೆ
ಶಿವಮೊಗ್ಗ, ಸೆ.11:
ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು...
ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು: ಆಧುನಿಕ ಮುಖ್ಯಮಂತ್ರಿಗಳಾಗಿ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿರುವ ಡಿ.ಕೆ.ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ. ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು...
ಈಸೂರಿನಿಂದ ಶಿಕಾರಿಪುರದವರೆಗೆ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಸಚಿವರು ಭಾಗಿ
ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ: ಮಧು ಬಂಗಾರಪ್ಪ
ಶಿಕಾರಿಪುರ, ಸೆ.11 : ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ...
ಇದು ರಾಜಕೀಯ ದುರುದ್ದೇಶ ಇಡಿ ಸಂಸ್ಥೆಯ ಮೂಲಕ ಆಡಳಿತ ಪಕ್ಷವು ಪ್ರಮುಖ ನಾಯಕರಿಗೆ ಗುರಿಯಾಗಿಸಿ ಅವರ ಮೇಲೆ ದಾಳಿಗಳು ರಾಷ್ಟ್ರದಾದ್ಯಂತ ನಡೆಯುತ್ತಿದೆ
2029 ಕ್ಕೆ ಕೇಂದ್ರದಲ್ಲಿ ನಮ್ಮ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು...
• ವೃತ್ತಿಪರ ನೆರವು ಪಡೆಯುವವರು ಕೇವಲ ಶೇ 9.2; ತೀರ್ಪು ನೀಡದೆ ಬೆಂಬಲ ಸಿಗುತ್ತಿದೆ ಎಂದವರು ಶೇ 13.6 ಮಾತ್ರ
ಬೆಂಗಳೂರು: ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚುತ್ತಿರುವುದಾದರೂ, ಭಾರತದ ಯುವಜನರಲ್ಲಿ ಬಹುಪಾಲು ಮಂದಿ...
ಹೊಸದಾಗಿ ನೇಮಕವಾಗುವ ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ಪ್ರೋತ್ಸಾಹಧನ – 24 ತಿಂಗಳವರೆಗೆ ನೆರವುವಾರ್ಷಿಕ ₹305 ಕೋಟಿ ಅನುದಾನ – ಪ್ರಾದೇಶಿಕ ಅಸಮಾನತೆ ನಿವಾರಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಒತ್ತು
ಬೆಂಗಳೂರು: ರಾಜ್ಯದ ಹಿಂದುಳಿದ...
ಉಳಿದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ - ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು, ಸೆಪ್ಟೆಂಬರ್ 10 :ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ...
ಮೇಲಿಂದ ಗಟಾರ್ ಮೂಲಕ ಬರುವ ನೀರು ಮುಂದೆ ಹೋಗಲು ಗಟಾರ್ ಇಲ್ಲ ಅಲ್ಲಿ ಶೇಖರಣೆಯಾದ ನೀರು ಸರ್ವಿಸ್ ರೋಡ್ ಮೇಲೆ ಸದಾ ಹರಿಯುತ್ತಿರುತ್ತದೆ….
ಗಟಾರ್ ನೀರು ಹರಿಯುತ್ತಿರುವ ದೃಶ್ಯ…
ಚನ್ನಮ್ಮನ ಕಿತ್ತೂರು: ಪಟ್ಟಣದ ಕಿತ್ತೂರು ತಾಲೂಕು...
ಬೆಂಗಳೂರು, ಸೆ.10: ಕರ್ನಾಟಕ ಮತ್ತು ಕೆನಡಾ ನಡುವಿನ ಆರ್ಥಿಕ, ತಂತ್ರಜ್ಞಾನ ಹಾಗೂ ಕೈಗಾರಿಕಾ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆನಡಾದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ರಯಾನ್ ವಾರ್ಡ್ ಅವರನ್ನು...
ಬೆಂಗಳೂರು, ಸೆ.9 : 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ...
ಬಳ್ಳಾರಿ, ಸೆ. 9: ರಾಜ್ಯ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಳೆ ಅಂತಿಮ...
“ಕತ್ತಲೆಯ ಕ್ಷಣ ಶಾಶ್ವತವಲ್ಲ;
ಆದರೆ ಒಂದು ಸಣ್ಣ ಆಶಾಕಿರಣವೂ ಬದುಕಿಗೆ ಹೊಸ ದಾರಿ ತೋರಿಸಬಲ್ಲದು.”
ಪ್ರತಿ ವರ್ಷ ಸೆಪ್ಟೆಂಬರ್ 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಿಸಲಾಗುತ್ತದೆ. ಮಾನಸಿಕ ಒತ್ತಡ, ಏಕಾಂತ, ನಿರಾಶೆ, ವೈಯಕ್ತಿಕ ಸಮಸ್ಯೆಗಳು,...
ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡಾವಳ ಹೂಡಿಕೆ ಸೆಳೆಯುವ ಉದ್ದೇಶದೊಂದಿಗೆ ಫ್ರಾನ್ಸ್ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಮೂರನೆಯ ದಿನವಾದ ಬುಧವಾರ ಲಿಸಿ...
ಕರ್ನಾಟಕದ ಇಬ್ರಾಹಿಂಗೆ ‘ಅತ್ಯುತ್ತಮ ಅಟ್ಯಾಕರ್’, ಅನಿಕೇತ್ಗೆ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಗೌರವ
ಬೆಂಗಳೂರು:** ಒಡಿಶಾದಲ್ಲಿ ನಡೆದ AM/NS ಇಂಡಿಯಾ ಜೂನಿಯರ್ ಖೋ ಖೋ ಚಾಂಪಿಯನ್ಷಿಪ್ 2026ರ ಬಾಲಕರ ವಿಭಾಗದಲ್ಲಿ ಕರ್ನಾಟಕ ತಂಡ ಅಮೋಘ...
ಬೆಂಗಳೂರು, ಸೆಪ್ಟೆಂಬರ್ 09. 2026: ಎಂ5 ಮಹೇಂದ್ರ ಗ್ರೂಪ್ ನಿರ್ಮಿಸಿರುವ ಎಲೆಕ್ಟ್ರಾನಿಕ್ ಸಿಟಿಯ ಮೊದಲ ಸಂಯೋಜಿತ ಮಾಲ್ ಆದ ಎಂ5 ಇಸಿಟಿ ಮಾಲ್ ಗಣೇಶ ಚತುರ್ಥಿಯ ಸಂಭ್ರಮದ ಪ್ರಯುಕ್ತ 2,000ಕ್ಕೂ ಹೆಚ್ಚು ಸಾಂಪ್ರದಾಯಿಕ...
ಸರ್ಕಾರಕ್ಕೆ ರವಿಕುಮಾರ್ ಎಚ್ಚರಿಕೆ
ಲಿಂಗಸುಗೂರುನಿಂದ – ಬಳ್ಳಾರಿವರೆಗೆ ಬಿಜೆಪಿ ಪಾದಯಾತ್ರೆ ಇದೀಗ ಕೇವಲ ಪಕ್ಷದ ಕಾರ್ಯಕ್ರಮವಾಗಿ ಉಳಿದಿಲ್ಲ; ಅದು ಜನಾಂದೋಲನವಾಗಿ ರೂಪುಗೊಂಡಿದೆ.
ಸಾವಿರಾರು ದೃಢಸಂಕಲ್ಪದ ಜನರು ಸ್ವಯಂಪ್ರೇರಿತರಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರ...