Thursday, March 26, 2026
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಎಲ್ಲಾ ಪಕ್ಷಗಳಿಂದ ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ನೀಡಬೇಕು-ಮೋಹನ್ ಕುಮಾರ್ ಬಸವರಾಜ್ ಒತ್ತಾಯ

ಬೆಂಗಳೂರು;"ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ರಾಷ್ಟ್ರೀಯ/ಪ್ರಾದೇಶಿಕ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್,ಆಮ್ ಆದ್ಮಿ ಪಾರ್ಟಿ, ಇನ್ನಿತರ ಎಲ್ಲಾ ಪಕ್ಷಗಳು) ವೀರಶೈವ ಲಿಂಗಾಯಿತರಿಗೆ ಕನಿಷ್ಠ 100 ಟಿಕೆಟ್ ಕಡ್ಡಾಯವಾಗಿ ನೀಡಬೇಕು ಎಂದುಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಾಂಗ್ರೆಸ್ಸಿಗೆ ತಕ್ಕಪಾಠ ಕಲಿಸಲು ಯಡಿಯೂರಪ್ಪ ಮನವಿ

ದಾವಣಗೆರೆ: ಉಪ ಚುನಾವಣೆ ನಡೆಯುತ್ತಿರುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು,...

ಕಾಂಗ್ರೆಸ್ ಅವರ ತಲೆಯಲ್ಲಿ ಬಿಟ್ಟ ಹುಳಗಳು ಇನ್ನೂ ಸತ್ತಿಲ್ಲ.

ಮುಸ್ಲಿಮರಿಗೆ ಕೊಕ್ ಕೊಟ್ಟ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ಜಮೀರ್ ಅಹ್ಮದ್ ಅವರು ದಾವಣಗೆರೆಯಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡಬೇಕು. ಇಲ್ಲವಾದರೆ ರಾಜೀನಾಮೆ ಕೊಡುವ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ ಎಂದು...

ರಾಜಕಾರಣವನ್ನು ಸೇವೆ ಎಂದು ಆರಾಧಿಸಿದವರು ಮೇಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ

ಬಾಗಲಕೋಟೆ, ಮಾ.14: “ಮೇಟಿ ಅವರದ್ದು ರಾಜಕಾರಣವನ್ನು ಸೇವೆ ಎಂದು ಕಂಡ ವ್ಯಕ್ತಿತ್ವ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಬಾಗಲಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಇಂದು ಮೇಟಿ ಅವರು...

ಮುಂದಿನ ಬಾರಿಯೂ ಈ ನಿಮ್ಮ ಗ್ಯಾರಂಟಿ ಸರ್ಕಾರಕ್ಕೇ ಆಶೀರ್ವಾದ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಭೂಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ ಹಿಂದೆ ಯಾವ ಸರ್ಕಾರವೂ ಮಾಡದ ತೀರ್ಮಾನ ನಮ್ಮಿಂದ ಆಗಿದೆ ಯುಕೆಪಿ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಗಾಲು ಬಡವರಿಗಾಗಿ ಮೆಡಿಕಲ್ ಕಾಲೇಜು ಆರಂಭ ಬಾಗಲಕೋಟೆ, ಮಾ.14: “ನಮ್ಮ ಸರ್ಕಾರ ಮುಡಿದಂತೆ ನಡೆಯುತ್ತಿದ್ದು, ಬಡವರ ಪರವಾಗಿ...

ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ವಾರ ದೆಹಲಿಗೆ ಹೋಗಿ, ಸಂಸದರ ಜತೆ ಚರ್ಚೆ ಬೆಂಗಳೂರು, ಮಾರ್ಚ್ 12: ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು, ಪರಿಹಾರ ನೀಡಬಾರದು ಎಂದು ಆಂಧ್ರ ಪ್ರದೇಶ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ...

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ,ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು ಫ್ರೀಡಂ ಪಾರ್ಕ್ ನಲ್ಲಿ ನಡೆದ...

ಬೆಂಗಳೂರು ಮಾರ್ಚ್ 11:* ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ...

ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದೆಂಬ ಚಿಂತನೆ ನರೇಂದ್ರ ಮೋದಿಜೀ ಅವರದು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಪ್ರಧಾನ ಸೇವಕನೆಂಬ ಭಾವನೆಯೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವು 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಹೊಂದಲು ಪುರುಷರ ಜೊತೆಜೊತೆಯಲ್ಲಿ ಮಹಿಳೆಯರ ಪಾತ್ರವೂ ಬಹಳ ಮಹತ್ವವನ್ನು...

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ; ಬಾಯಿ ಬಿಡದ ಬಿಜೆಪಿ ನಾಯಕರು ಕಲಬುರಗಿ, ಮಾ. 08: "ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000...

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಶಸ್ತ್ರ, ಅಸ್ತ್ರಗಳು ಇಲ್ಲದಿರುವಾಗ ಶಸ್ತ್ರ ತ್ಯಾಗದ ವಿಚಾರವಿಲ್ಲ ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ ಗ್ಯಾರಂಟಿ ಯೋಜನೆ ವಾಗ್ದಾನ ಉಳಿಸಿಕೊಳ್ಳಬೇಕು ಬೆಂಗಳೂರು, ಫೆ. 28: "ಹಣೆ ಬರಹದಲ್ಲಿ...

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

ಶಿರಸಿ :: ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ...

ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಸರಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ವಿಜಯೇಂದ್ರ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರ ನೀಡಿದರು....

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 21: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ...

ದೆಹಲಿಯಲ್ಲಿ ಖರ್ಗೆ ಜೊತೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸಮಾಲೋಚನೆ: ನಾಯಕತ್ವದ ಗೊಂದಲಕ್ಕೆ ಶೀಘ್ರ ತೆರೆ?

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕುರಿತಾದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯ ರಾಜಾಜಿ...

ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ; ಬಹಳ ಸಂತೋಷ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಟ್ವೀಟ್ ಬಗ್ಗೆ ನನಗೆ ಮಾಹಿತಿ ಇಲ್ಲ ಬೆಂಗಳೂರು, ಫೆ.21 ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ...

ನವದೆಹಲಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ನಿಯೋಗ; ಮಧುಗಿರಿ ಅಭಿವೃದ್ಧಿಗೆ ಬಲ

ನವದೆಹಲಿ: ನವದೆಹಲಿಯಲ್ಲಿ ಇಂದು ಭಾರತ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಮಧುಗಿರಿ ಕ್ಷೇತ್ರ ಹಾಗೂ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು...

ಎಸ್‌ಟಿಗೆ ಕುರುಬ – ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ

ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಎಸ್‌ಟಿ ಪಟ್ಟಿಗೆ (ST List) ಸೇರಿಸುವ ವಿಚಾರ ಜಾತಿ ಜಟಾಪಟಿಗೆ ವೇದಿಕೆ ಆಗಿದೆ. ಎಸ್‌ಟಿಗೆ ಸೇರ್ಪಡೆ ಮಾಡುವ ಅಂತಿಮ ತೀರ್ಮಾನಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯ (Valmiki...

ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ: ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು, ಫೆಬ್ರವರಿ19:- ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ ಪ್ರಗತಿಯ ಪಾಲುದಾರರು, ಪ್ರವಾಸೋದ್ಯಮ ಕ್ಷೇತ್ರದ ಎಲ್ಲಾ ವಿಭಾಗದ ಅಧಿಕಾರಿಗಳು, ನೌಕರರು, ವಿವಿಧ ಪ್ರವಾಸಿ ಪ್ರಿಯರು...

ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನವಪಥ: ಲಿಡ್ಕರ್ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮಗಳ ಅಧ್ಯಕ್ಷರಿಂದ ಮಹತ್ವದ ಸಮಾಲೋಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಎರಡು ಪ್ರಮುಖ ನಿಗಮಗಳ ಅಧ್ಯಕ್ಷರು ಇಂದು ಮಹತ್ವದ ಮಾತುಕತೆ ನಡೆಸಿದರು.ಬಾಬು ಜಗಜೀವನ್ ರಾಮ ಚರ್ಮ ಕೈಗಾರಿಕಾ...

ಕಸ ವಿಲೇವಾರಿಗೆ ಅಡ್ಡಿಪಡಿಸುವವರ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಬಿಜೆಪಿ ಶಾಸಕರ ಬ್ಲಾಕ್ ಮೇಲ್ ಗೆ ಬಗ್ಗುವುದಿಲ್ಲ ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಎಸ್ಮಾ ಕಾಯ್ದೆ ಅಡಿ ನಿಷ್ಕರುಣೆ ಕ್ರಮ ಅನುದಾನ ಅಲಭ್ಯತೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಬೆಂಗಳೂರು, ಫೆ.18: “ಗೌರವದಿಂದ ಇದ್ದರೆ ಸರಿ. ಇಲ್ಲ...

ಕೆ.ಆರ್.ಐ.ಡಿ.ಎಲ್ ಕಾಮಗಾರಿಗಳ ಪ್ರಗತಿ ಪರಿಶೀಲನೆಕಾಮಗಾರಿ ವಿಳಂಬವಾದಲ್ಲಿ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು, ಫೆ 16 (ಕರ್ನಾಟಕ ವಾರ್ತೆ): ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ...

ಗ್ರಾಮ ಪಂಚಾಯತ್ ಚುನಾವಣೆ 2026 – ಪಕ್ಷೇತರ ಅಭ್ಯರ್ಥಿ ವಿಠ್ಠಲ ಪರಸಪ್ಪ ಮೇತ್ರಿ ಅವರ ಚುನಾವಣಾ ವಾಗ್ದಾನ

ಒಂಟಗೋಡಿ: 2026ರಲ್ಲಿ ನಡೆಯಲಿರುವ ಒಂಟಗೋಡಿ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ, ಮಿರ್ಜಿ ವಾರ್ಡ್ ನಂ. 1ರಿಂದ ಪಕ್ಷೇತರ ಅಭ್ಯರ್ಥಿಯಾಗಿ ವಿಠ್ಠಲ ಪರಸಪ್ಪ ಮೇತ್ರಿ ಅವರು ಸ್ಪರ್ಧಿಸುತ್ತಿದ್ದಾರೆ. ತಮ್ಮ ಸ್ಪರ್ಧೆಯ ಅಂಗವಾಗಿ ಅವರು ಮತದಾರರಿಗೆ...

ಕಾಂಗ್ರೆಸ್ ಸರ್ಕಾರ “ಭ್ರಷ್ಟಾಚಾರದ ಪಿತಾಮಹ”: ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ

ವರದಿ : ಗೌತಮ್ ಲಿಂಗಸ್ಗೂರ ಲಿಂಗಸೂಗೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಭ್ರಷ್ಟಾಚಾರದ ಪರಾಕಾಷ್ಠೆ ತಲುಪಿದ್ದು, ರಾಜ್ಯದ ಇತಿಹಾಸದಲ್ಲೇ ಇದು "ಭ್ರಷ್ಟಾಚಾರದ ಪಿತಾಮಹ" ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಲಿಂಗಸೂಗೂರು ಶಾಸಕ ಮಾನಪ್ಪ...

ಎಫ್ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಎಂ ಬಿ ಪಾಟೀಲ

ಕೆಐಎಡಿಬಿ ಚಾರಿತ್ರಿಕ ಕ್ರಮದಿಂದ ಔದ್ಯಮಿಕ ನಿವೇಶನಗಳ ಗರಿಷ್ಠ ಪ್ರಯೋಜನಕ್ಕೆ ದಾರಿ ಕೈಗಾರಿಕಾ ನಿವೇಶನಗಳಲ್ಲಿ ಭೂಮಿಯ ಬಳಕೆ ಶೇ.65ರಿಂದ ಶೇ.75ಕ್ಕೆ ಏರಿಕೆ ಮೇಲ್ಮೈ(surface) ಪಾರ್ಕಿಂಗ್ ಸೌಲಭ್ಯದ ಜಾಗ ಶೇ 5ರಿಂದ ಶೇ 3ಕ್ಕೆ ಇಳಿಕೆ ಕಟ್ಟಡದ...

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಬಾಕಿ ಹಣ ಬಿಡುಗಡೆಗೂ ಕಮಿಷನ್‌ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಆರ್.ಮಂಜುನಾಥ್ ಆಕ್ರೋಶ ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ...

ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಫೆ.14 ರಂದು ಹಾವೇರಿಯಲ್ಲಿ ಸರ್ಕಾರಕ್ಕೆ 1 ಸಾವಿರ ದಿನ ಸಂಭ್ರಮ ಸಮಾವೇಶ ಪುತ್ತೂರು, ಫೆ.06: "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ...

ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.02: “ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ...

ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ – ಡಿ.ಕೆ.ಶಿವಕುಮಾರ್

ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು ಗಮನ...

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...

ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್; 53.5 ಲಕ್ಷ ಕೋಟಿಗಳ ಅತಿ ಹೆಚ್ಚು ಬಜೆಟ್ ಆಗಿದೆ. – ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ

ಮುಖ್ಯ ಗುರಿ ವಿಕಸಿತ ಭಾರತ್ 2047ಕ್ಕೆ ನಿಗದಿಪಡಿಸಿದ ಗುರಿಯನ್ನು ಸಾಧಿಸುವುದಾಗಿದೆ.-ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂಬತ್ತನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿ ಎಲ್ಲ ದಾಖಲೆಗಳನ್ನು ಮುರಿದಿದ್ದಾರೆ....

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು…

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ.ಅಜಿತ್ ಪವಾರ್ ಅವರ ರಾಜಕೀಯ ಭದ್ರಕೋಟೆಯಾದ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆದಿದ್ದು, ಅಂತ್ಯಕ್ರಿಯೆಗೂ ಮುನ್ನ ಲಕ್ಷಾಂತರ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಜಾತಿವಾದಿಗಳ ದೌರ್ಜನ್ಯ,ನಿಲ್ಲದ ಅತ್ಯಾಚಾರಪೂಲನ್ ದೇವಿಯ ಹೋರಾಟದ ಕಥೆ

ಬರಹಗಾರರು : ಎಸ್.ಮೂರ್ತಿ ಮಾಜಿ ಕಾರ್ಯದರ್ಶಿ,ಕರ್ನಾಟಕ ವಿಧಾನಸಭೆ.M : 9740197676. ನವದೆಹಲಿ : (1970-80-90ರ ದಶಕ, ಭಾರತದ ಆದಿವಾಸಿ ಕುಟುಂಬದ ಮಹಿಳೆ, ಗಂಡನಿಂದ, ಭೂ ಮಾಲೀಕರಿಂದ, ಪೊಲೀಸರಿಂದ, ಸಾಲದೇ ಜಾತಿವಾದಿಗಳ 22 ಗಂಡಸರಿಂದ ನಿರಂತರ...

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ: ಶಶಿ ತರೂರ್ ಮಹತ್ವದ ಹೇಳಿಕೆ…

ನವದೆಹಲಿ: ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ. ಟೀಕಾಕಾರರಿಗೆ ಸ್ಪಷ್ಟವಾಗಿ ತಿರುಗೇಟು ನೀಡಿದ್ದು ನಾನು ಎಂದಿಗೂ ಪಕ್ಷದ...

ಅಕ್ರಮ ಬಾಂಗ್ಲಾದೇಶೀಯರ ಮಾಹಿತಿ ನೀಡಿದ್ದಕ್ಕೆ ಪೊಲೀಸರ ಕಿರುಕುಳ, ವಿಧಾನಸೌಧದೆದುರೇ ವೈದ್ಯ ಆತ್ಮಹತ್ಯೆ ಯತ್ನ

ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...

ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 22:ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ....

ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ….

ಬೀದರ್ (ಜ.17): ಕರ್ನಾಟಕ ರಾಜಕಾರಣದ ಭೀಷ್ಮ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ಶನಿವಾರ ಮಧ್ಯರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ...

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜನವರಿ 11: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು...

“ಚುನಾವಣೆಗೂ ಎರಡೂವರೆ ವರ್ಷಗಳ ಮೊದಲೇ ಒಂದು ಕ್ಷೇತ್ರ ಕಳೆದುಕೊಂಡ ಬಿಜೆಪಿ”

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಆದರೆ ಈಗಾಗಲೇ ಭಾರತೀಯ ಜನತಾ ಪಕ್ಷ ಒಂದು ಕ್ಷೇತ್ರವನ್ನು ಕಳೆದುಕೊಂಡೇಬಿಟ್ಟಿದೆ! ಹೌದು! ಒಟ್ಟು 224 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಕಳೆದುಕೊಂಡುಬಿಟ್ಟಿದೆ....

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿವ್ಯಾ ಹಾಗರಗಿ ‘ಧರ್ಮಯುದ್ಧ’! ಸಿದ್ದಾರ್ಥ ಲಾ‌ ಕಾಲೇಜ ಪರೀಕ್ಷಾ ಅಕ್ರಮ ತನಿಖೆಗೆ ಆಗ್ರಹ.!

"ಸಚಿವರಿಗೆ ಒಂದು ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯವೇ?" ಎಂದು ಗುಡುಗಿದ ದಿವ್ಯಾ ಹಾಗರಗಿ.ಆರೋಪ: ಸಿದ್ಧಾರ್ಥ್ ಲಾ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ತನಿಖೆಗೆ ಆಗ್ರಹ.ಸವಾಲು: ನಿಷ್ಪಕ್ಷಪಾತ ತನಿಖೆ ನಡೆಯದಿದ್ದರೆ ಪ್ರಾಣತ್ಯಾಗಕ್ಕೂ...

ಮನರೇಗಾ ಚರ್ಚೆಗೆ ವಿರೋಧ ಪಕ್ಷಗಳ ಪಂಥಹ್ವಾನ ಸ್ವೀಕರಿಸುವೆ, ಯಾವಾಗ, ಎಲ್ಲಿಗೆ ಬೇಕಾದರೂ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ಅವರನ್ನು ಸ್ವಾಗತಿಸುವೆ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ ಬೆಂಗಳೂರು, ಜ. 11: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು...

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ...

ಮನರೇಗಾ ಉಳಿಸಲು ಜನವರಿ 26 ನಂತರ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಂಗಳೂರು, ಜ.10: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ...

ಕುಮಾರಸ್ವಾಮಿ ಅವರು ಅನಗತ್ಯ ಮಾತು ಬಿಟ್ಟು ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು

ಸಿಡಿ ಫ್ಯಾಕ್ಟರಿ ಇರುವುದು, ತಯಾರಾಗಿದ್ದು ಹಾಸನದ ಹೊಳೆನರಸಿಪುರದಲ್ಲಿಯಲ್ಲವೇ? ...

ಕೇಂದ್ರದ ವಿಬಿ ಜಿ-ರಾಮ್- ಜಿ ಕಾಯ್ದೆ ವಿರುದ್ದ ಕಾನೂನು ಹೋರಾಟ, ಕೃಷಿ ಕಾಯ್ದೆಗಳಂತೆ ಇದೂ ಕೂಡಾ ವಾಪಸ್ ಆಗಲಿದೆ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಸರ್ಕಾರದ ವಿ.ಬಿ ಜಿ- ರಾಮ್- ಜಿ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಅದರ ವಿರುದ್ದ ರಾಜ್ಯ ಸರ್ಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ಜೊತೆಗೆ ಕಾನೂನು ಹೋರಾಟ ರೂಪಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಕಲಬುರಗಿ ಜಿಲ್ಲೆಗೆ ಸಿಎಂ ಆಗಮನ: ಒಟ್ಟು ₹ 1595.91 ಕೋಟಿ ವೆಚ್ಚದ 467 ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ- ಸಚಿವ ಪ್ರಿಯಾಂಕ್ ಖರ್ಗೆ…

ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಸೇಡಂ ಮತಕ್ಷೇತ್ರದ ಯಡ್ರಾಮಿ ಹಾಗೂ ಸೇಡಂ ಪಟ್ಟಣಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ: ಈಶ್ವರ ಖಂಡ್ರೆ

ಬೀದರ್, ಜ.11: ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯ ಕಾರಣ ತಮ್ಮ ತಂದೆ ಮಾಜಿ ಸಾರಿಗೆ ಸಚಿವ ಮತ್ತು ವೀರಶೈವ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರನ್ನು ಬೀದರ್ ನ ಗುದಗೆ...

ಮಾಜಿ ಸಚಿವ ಕುಮಾರ ಬಂಗಾರಪ್ಪಗೆ ಸನ್ಮಾನ

ರಾಯಚೂರು: ಕರ್ನಾಟಕ ಬ್ಯಾಂಡ್ಮಿಂಟನ್ ಅಸೋಷಿಯೇ಼ನ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರಿಗೆ ನಗರದಲ್ಲಿ ಸಮಾಜ ಕಾರ್ಯಕರ್ತ ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ,...

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ

•ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ* ವಿಜಯಪುರ :...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಜ.09 :ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ಚಾಮರಾಜನಗರ ಜಿಲ್ಲೆಯ 329 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 95 ಗ್ರಾಮಗಳಿಗೆ ನೀರು ಸರಬರಾಜು ಮಾಡುವ 3 ಬಹುಗ್ರಾಮ ನೀರು ಪೂರೈಕೆ ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಜ 8 :: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ...

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ ಬೆಂಗಳೂರು, ಜ.08: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ...

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

ಶೀಘ್ರ ವಿಲೀನವಾದರೆ ‘ಆಟಕ್ಕೆ ಮೂರು, ಲೆಕ್ಕಕ್ಕೆ ಎರಡು ಪಕ್ಷ’ ಎಂಬ ಗೊಂದಲ ನಿವಾರಣೆ ವಿಲೀನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಯುತ್ತಿದ್ದಾರೆ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಬೆಂಗಳೂರು, ಜ.08: “ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ,...

ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಜ.08: "ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿ.ಕೆ....

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ ಇಲ್ಲಿವೇ ನೋಡಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ...

ವಿಬಿಜಿ, “ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ"...

ಸಿ ಎಂ ಅಧ್ಯಕ್ಷತೆಯಲ್ಲಿ, ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿ’ತದ 305ನೇ ನಿರ್ದೇಶಕರ ಮಂಡಳಿ ಸಭೆ

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಇಂಧನ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಬೆಂಗಳೂರು,ಜನವರಿ, 8, 2026: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ, ಗುತ್ತಿಗೆದಾರರಿಂದ ಆಗ್ರಹ…

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...