Friday, September 25, 2026
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

ಮಂಗಳೂರು ಸಂಪುಟ ಸಭೆಯ ₹32,611 ಕೋಟಿ ಕರಾವಳಿ ಪ್ಯಾಕೇಜ್ ಬರಿ ಬಾಯಿಮಾತಿನ ಜಮಾಖರ್ಚು: ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನ ಮರೆಮಾಚಲು ಕರಾವಳಿ ಜನತೆಗೆ ಎಸಗಿದ ಘೋರ ವಂಚನೆ

​ಬೆಂಗಳೂರು:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕರಾವಳಿ ಭಾಗಕ್ಕೆ ₹32,611 ಕೋಟಿ ಅಭಿವೃದ್ಧಿ ಪ್ಯಾಕೇಜ್ ಘೋಷಿಸಿರುವುದು ಕಾಂಗ್ರೆಸ್ ಸರ್ಕಾರದ ಆರ್ಥಿಕ ದಿವಾಳಿತನವನ್ನು ಮರೆಮಾಚಲು ಮಾಡಿದ 'ಕಣ್ಣೊರೆಸುವ ತಂತ್ರ' ಮತ್ತು 'ಅನುದಾನವಿಲ್ಲದ ಹುಸಿ...

ಮಲ್ಲಿಕಾರ್ಜುನ ನಾಗಪ್ಪ ಅವರ ನಿವಾಸಕ್ಕೆ ಸಚಿವ ತಂಗಡಗಿ ಭೇಟಿ; ಪಕ್ಷ ಸಂಘಟನೆ, ಚುನಾವಣೆ ಕುರಿತು ಚರ್ಚೆ

ಕೊಪ್ಪಳ (ಗಂಗಾವತಿ): ಸೆ.20 ಮಾಜಿ ಸಚಿವರು ಹಾಗೂ ನೂತನ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರ ಗಂಗಾವತಿ ನಿವಾಸಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರನ್ನು...

ಹುರೂನ್‌ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಅಗ್ರಸ್ಥಾನ: ಗೃಹ, ಐಟಿ ಬಿಟಿ, ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: 2026ರ ASK ಪ್ರೈವೇಟ್ ವೆಲ್ತ್ ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದು, ಒಟ್ಟು 110 ನವೋದ್ಯಮಗಳಲ್ಲಿ 36 ನವೋದ್ಯಮಗಳು ಬೆಂಗಳೂರಿನಲ್ಲಿ ನೆಲೆಯೂರಿವೆ ಎಂದು ಐಟಿ-ಬಿಟಿ ಸಚಿವ...

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಲು ಸಚಿವ ಪ್ರಿಯಾಂಕ್ ಖರ್ಗೆ ಕರೆ

ಕಲಬುರಗಿ,ಸೆ.14 : ಕಲ್ಯಾಣ ಕರ್ನಾಟಕ ಉತ್ಸವ-2026ರ ಅಂಗವಾಗಿ ಇದೇ ಸೆಪ್ಟೆಂಬರ್ 16 ಮತ್ತು 17 ರಂದು ಕಲಬುರಗಿ ನಗರದಲ್ಲಿ ಆಯೋಜಿಸಲಾಗಿರುವ ವೈವಿಧ್ಯಮಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಜನರು,...

ವಿಪಕ್ಷಗಳ ನಾಯಕರನ್ನೇ ಗುರಿಯಾಗಿಸಿ ತನಿಖಾ ಸಂಸ್ಥೆಗಳ ಬಳಕೆ’ — ಕೇಂದ್ರದ ವಿರುದ್ಧ ಸವದಿ ವಾಗ್ದಾಳಿ

ಅಥಣಿ: ಸಚಿವ ಸತೀಶ ಜಾರಕಿಹೊಳಿ ಅವರ ಮನೆ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ದಾಳಿ ವಿಚಾರವಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು,...

ಮತಬ್ಯಾಂಕ್ ರಾಜಕೀಯ ಚುನಾವಣಾ ಚರ್ಚೆಯಿಂದ ಹೊರಗುಳಿದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಅಸಲಿ ಸವಾಲುಗಳು.

ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಅಂದರೆ ಬುದ್ಧಿವಂತರ ಚುನಾವಣೆ ಎಂದು ಕರೆಯಲಾಗುತ್ತಿತ್ತು.ವಿದಾನ ಪರಿಷತ್ತು ಸಹ ಚಿಂತಕರ ಛಾವಡಿಯೂ ಆಗಿತ್ತು. ಒಂದು ಕಡೆ ಚಿಂತಕರ ಛಾವಡಿಯಾಗಿದ್ದ ವಿದಾನ ಪರಿಷತ್ತು ರಾಜಕೀಯ ದಾಳವಾಗಿ...

ಜನರ ಕೆಲಸ ವಿಳಂಬಿಸಿದರೆ ಶಿಸ್ತು ಕ್ರಮ: ಲಕ್ಷ್ಮಣ ಸವದಿ ಎಚ್ಚರಿಕೆ

ಅಥಣಿ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಮಾಲೀಕರು. ಜನರ ತೆರಿಗೆಯಿಂದ ವೇತನ ಪಡೆಯುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅವರ ಸೇವಕರಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಕರ್ತವ್ಯ’ ಎಂದು ಸಹಕಾರ ಸಚಿವ ಹಾಗೂ ಅಥಣಿ...

ED ಶೋಧ: ತನಿಖೆ ಕಾನೂನುಬದ್ಧವಾಗಿರಲಿ, ರಾಜಕೀಯ ಪ್ರತೀಕಾರಕ್ಕೆ ಅವಕಾಶ ಇರಬಾರದು — ಶ್ರೀದೇವಿ ನಾಯಕ್

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ಶೋಧ ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿರುವ ಶ್ರೀದೇವಿ ನಾಯಕ್, ತನಿಖಾ ಸಂಸ್ಥೆಗಳು ತಮ್ಮ...

ಕಾವೇರಿ ಜಲವಿವಾದ: ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ — ಸಚಿವ ಚಲುವರಾಯಸ್ವಾಮಿ

​ಮಂಡ್ಯ (ಸೆ.11)ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ ಎಂದು ಜಲ ಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...

ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ

ಸರ್ಕಾರಿ ಪ್ರೌಢಶಾಲೆಗೂ ದಿಢೀರ್‌ ಭೇಟಿ: ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ ಶಿವಮೊಗ್ಗ, ಸೆ.11: ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು...

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ ಬೆಂಗಳೂರು: ಆಧುನಿಕ ಮುಖ್ಯಮಂತ್ರಿಗಳಾಗಿ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿರುವ ಡಿ.ಕೆ.ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ. ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು...

ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಹ ಸ್ಥಿತಿ ಶಿಕಾರಿಪುರ ಜನತೆಯದ್ದು; ಸಚಿವ ಮಧು ಬಂಗಾರಪ್ಪ

ಈಸೂರಿನಿಂದ ಶಿಕಾರಿಪುರದವರೆಗೆ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಸಚಿವರು ಭಾಗಿ ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ: ಮಧು ಬಂಗಾರಪ್ಪ ಶಿಕಾರಿಪುರ, ಸೆ.11 : ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ...

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ರವರ ಮೇಲೆ ನಡೆದ ಇಡಿ ದಾಳಿ‌ ಖಂಡನೀಯ ಸಮಾಜ ಕಲ್ಯಾಣ ಸಚಿವ :-ಕೆಹೆಚ್. ಮುನಿಯಪ್ಪ

ಇದು ರಾಜಕೀಯ ದುರುದ್ದೇಶ ಇಡಿ ಸಂಸ್ಥೆಯ ಮೂಲಕ ಆಡಳಿತ ಪಕ್ಷವು ಪ್ರಮುಖ ನಾಯಕರಿಗೆ ಗುರಿಯಾಗಿಸಿ ಅವರ ಮೇಲೆ ದಾಳಿಗಳು ರಾಷ್ಟ್ರದಾದ್ಯಂತ ನಡೆಯುತ್ತಿದೆ 2029 ಕ್ಕೆ ಕೇಂದ್ರದಲ್ಲಿ ನಮ್ಮ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು...

ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಮಾಹಿತಿ:‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ.

ಹೊಸದಾಗಿ ನೇಮಕವಾಗುವ ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ಪ್ರೋತ್ಸಾಹಧನ – 24 ತಿಂಗಳವರೆಗೆ ನೆರವುವಾರ್ಷಿಕ ₹305 ಕೋಟಿ ಅನುದಾನ – ಪ್ರಾದೇಶಿಕ ಅಸಮಾನತೆ ನಿವಾರಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಒತ್ತು ಬೆಂಗಳೂರು: ರಾಜ್ಯದ ಹಿಂದುಳಿದ...

ಜನರೇ ಮಾಲೀಕರು, ಸರ್ಕಾರಗಳು ಜನರಿಗೆ ಉತ್ತರದಾಯಿಯಾಗಿರಬೇಕು

ಉಳಿದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ - ಸಿದ್ದರಾಮಯ್ಯ ವಿಶ್ವಾಸ ಬೆಂಗಳೂರು, ಸೆಪ್ಟೆಂಬರ್ 10 :ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಅವರ...

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಸೆ.9 : 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ...

‘ಬಳ್ಳಾರಿ ಚಲೋ’ ಮೊದಲ ಹಂತದ ಹೋರಾಟಕ್ಕೆ ನಾಳೆ ತೆರೆ; ಜನಪರ ಹೋರಾಟ ನಿರಂತರಮಾಧ್ಯಮಗಳು, ಕಾರ್ಯಕರ್ತರು ಹಾಗೂ ಜನಸಾಮಾನ್ಯರ ಸಹಕಾರದಿಂದ ಪಾದಯಾತ್ರೆ ಯಶಸ್ವಿ: ಬಿ.ವೈ. ವಿಜಯೇಂದ್ರ

ಬಳ್ಳಾರಿ, ಸೆ. 9: ರಾಜ್ಯ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಳೆ ಅಂತಿಮ...

“ಬಳ್ಳಾರಿ ಮುನ್ಸಿಪಲ್ ಮೈದಾನದಲ್ಲಿ ರ‍್ಯಾಲಿ ನಡೆಸಲು ಅನುಮತಿ ನೀಡಿ; ಇಲ್ಲವಾದರೆ ರಾಜ್ಯವ್ಯಾಪಿ ಬೃಹತ್ ಜನಾಕ್ರೋಶ ಎದುರಿಸಬೇಕಾಗುತ್ತದೆ” – ರವಿಕುಮಾರ್

ಸರ್ಕಾರಕ್ಕೆ ರವಿಕುಮಾರ್ ಎಚ್ಚರಿಕೆ ಲಿಂಗಸುಗೂರುನಿಂದ – ಬಳ್ಳಾರಿವರೆಗೆ ಬಿಜೆಪಿ ಪಾದಯಾತ್ರೆ ಇದೀಗ ಕೇವಲ ಪಕ್ಷದ ಕಾರ್ಯಕ್ರಮವಾಗಿ ಉಳಿದಿಲ್ಲ; ಅದು ಜನಾಂದೋಲನವಾಗಿ ರೂಪುಗೊಂಡಿದೆ. ಸಾವಿರಾರು ದೃಢಸಂಕಲ್ಪದ ಜನರು ಸ್ವಯಂಪ್ರೇರಿತರಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರ...

ಪೊಲೀಸ್ ಸಿಬ್ಬಂದಿ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಗೆ ‘ಪ್ರಾಜೆಕ್ಟ್ ಖುಷಿ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿಮೊದಲ ಹಂತದಲ್ಲಿ ಎಲೆಕ್ಟ್ರಾನಿಕ್ ಸಿಟಿ ವಿಭಾಗದ 600 ಸಿಬ್ಬಂದಿಗೆ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ತಮ್ಮ ಸಿಬ್ಬಂದಿಯ ದೀರ್ಘಕಾಲೀನ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯನ್ನು ಬೆಂಬಲಿಸುವ ಉದ್ದೇಶದಿಂದ ‘ಪ್ರಾಜೆಕ್ಟ್ ಖುಷಿ’ ಎಂಬ ವ್ಯವಸ್ಥಿತ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ ಎಂದು ಗೃಹ, ಮಾಹಿತಿ...

ಬಾವಿ ಮುಚ್ಚಿದ ಪ್ರಕರಣ: ನಾವು ಸರಕಾರಿ ಜಾಗ ನುಂಗಿಲ್ಲ- ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ತಿರುಗೇಟು!

ಸಾಗರ:ಸಾಗರದ ಗಾಂಧಿನಗರದಲ್ಲಿದ್ದ ಹಳೆಯ ಬಾವಿ ಮುಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಆರೋಪಗಳಿಗೆ ಹಾಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದು, ಸರಕಾರಿ ಬಾವಿಗಳನ್ನೇ ನುಂಗಿ ಸೇಲ್ ಸರ್ಟಿಫಿಕೇಟ್...

ಯುವಕರ‌ ಭವಿಷ್ಯದೊಂದಿಗೆ ಚೆಲ್ಲಾಟ ಸಹಿಸುವುದಿಲ್ : ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಲು ಬದ್ಧ -ಪ್ರಿಯಾಂಕ್ ಖರ್ಗೆ

ಕಲಬುರಗಿ,ಸೆ.5(ಕರ್ನಾಟಕ ವಾರ್ತೆ) ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ...

ಉದ್ಯಾನವನಗಳ ವಿಧೇಯಕ ಹಿಂಪಡೆಯಲು ಸರ್ಕಾರದ ನಿರ್ಧಾರ: ಬಿಜೆಪಿಯ ನಿರಂತರ ಹೋರಾಟಕ್ಕೆ ಜಯ – ಎನ್. ರವಿಕುಮಾರ್

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ಉದ್ಯಾನವನಗಳನ್ನು ದುರ್ಬಳಕೆ ಮಾಡಿಕೊಳ್ಳಲು ಹೊರಟಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ನಿರಂತರ ಹೋರಾಟ ಮತ್ತು ತೀವ್ರ ಜನಾಂದೋಲನದ ಒತ್ತಡಕ್ಕೆ ಮಣಿದು ಸರ್ಕಾರವು ಉದ್ಯಾನವನಗಳ ವಿಧೇಯಕವನ್ನು ಹಿಂಪಡೆಯುವಂತಾಗಿದೆ ಎಂದು...

ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯ

ಬೆಂಗಳೂರು;ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಶೀಘ್ರವೇ...

ಕರ್ನಾಟಕದ ಪ್ರಗತಿಗೆ ‘ಎಚ್‌ಡಿಬಿ’ ಪ್ರದೇಶ ಬಲವಾದತಂತ್ರಜ್ಞಾನ ಎಂಜಿನ್: ಸಚಿವ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ (ಸೆಪ್ಟೆಂಬರ್ 03, 2026): ಹುಬ್ಬಳ್ಳಿ-ಧಾರವಾಡ-ಬೆಳಗಾವಿ (HDB) ಪ್ರದೇಶವು ಕರ್ನಾಟಕದ ತಂತ್ರಜ್ಞಾನ, ಸುಧಾರಿತ ತಯಾರಿಕೆ ಮತ್ತು ಹೂಡಿಕೆಯ ಪ್ರಮುಖ ಕಾರಿಡಾರ್ ಆಗಿ ಹೊರಹೊಮ್ಮುತ್ತಿದೆ ಎಂದು ಗೃಹ, ಐಟಿ/ಬಿಟಿ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್...

ರೈತರ ಬೆಳೆ ರಕ್ಷಣೆಗೆ ಜಲಸಂಪನ್ಮೂಲ ಸಚಿವರ ಆದ್ಯತೆ: ಎರಡು ದಿನಗಳಲ್ಲಿ ‘ಕಬಿನಿ ಕಟ್ಟು ನೀರು’ ಸಮಸ್ಯೆ ಇತ್ಯರ್ಥದ ಭರವಸೆ

ಬೆಂಗಳೂರು (ಸೆ.3)ರೈತರ ಬೆಳೆಗಳನ್ನು ಉಳಿಸಲು ಹಾಗೂ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಕಬಿನಿ ಜಲಾಶಯದಿಂದ ಕಟ್ಟು ಮಾದರಿಯಲ್ಲಿ ನೀರು ಹರಿಸುವ ಬಗ್ಗೆ ಎರಡು ದಿನಗಳಲ್ಲಿ ಗಂಭೀರ ಕ್ರಮ ವಹಿಸುವುದಾಗಿ ಜಲಸಂಪನ್ಮೂಲ ಸಚಿವರು ಅಭಯ...

ಶೈಕ್ಷಣಿಕ ವ್ಯವಸ್ಥೆ ಮತ್ತು ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ ಅಗತ್ಯ : ಸಚಿವ ಮಧು ಬಂಗಾರಪ್ಪ

ʻವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತ ಸಂಪುಟ ಉಪಸಮಿತಿ’ಯ ಮೊದಲ ಸಭೆ ಬೆಂಗಳೂರು,: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಆರೋಗ್ಯ ಸಚಿವ ಶ್ರೀ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ...

ಎಸ್.ಸಿ.ಪಿ – ಎಸ್.ಟಿ.ಪಿ ಹಣ ವಾಪಸ್, ರಾಜಕೀಯದಲ್ಲೂ ಒಳಮೀಸಲಾತಿಗೆ ಡಿಎಸ್ಎಸ್ ಒತ್ತಾಯ: ಸಚಿವ ಮುನಿಯಪ್ಪಗೆ ಮನವಿ

ಬೆಂಗಳೂರು,ಸೆ.3: ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಎಸ್.ಸಿ.ಪಿ – ಎಸ್.ಟಿ.ಪಿ ಅನುದಾನವನ್ನು ಹಿಂಪಡೆಯಬೇಕು, ರಾಜಕೀಯದಲ್ಲೂ ಒಳಮೀಸಲಾತಿ ಜಾರಿಗೊಳಿಸಿ, ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಹೆಣ್ಣೂರ್ ಶ್ರೀನಿವಾಸ್ ದಲಿತ ಸಂಘರ್ಷ ಸಮಿತಿ ನಿಯೋಗ ಸಮಾಜ ಕಲ್ಯಾಣ ಸಚಿವ...

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆಜನರ ಸಮಸ್ಯೆಗಳಿಗಾಗಿ ಹೋರಾಟವೇ? ರಾಜಕೀಯ ಪ್ರಚಾರಕ್ಕಾಗಿಯೇ? ಬಿಜೆಪಿ ಸ್ಪಷ್ಟಪಡಿಸಲಿ

ಕಲಬುರಗಿ, ಸೆಪ್ಟೆಂಬರ್ 1: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಅಕ್ರಮಗಳಿಂದ ಸರಕಾರಕ್ಕೆ ಅತ್ಯಂತ ದೊಡ್ಡ ಮುಜುಗರ ಆಗಿತ್ತು ಅನಿವಾರ್ಯವಾಗಿದ್ದ ನಾಗೇಂದ್ರ ರಾಜೀನಾಮೆ: ಎನ್.ರವಿಕುಮಾರ್

ಬೆಂಗಳೂರು: ಸಚಿವ ನಾಗೇಂದ್ರರ ರಾಜೀನಾಮೆ ಅನಿವಾರ್ಯವಾಗಿತ್ತು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ...

ನಕಲಿ ಜಾತಿ ಪ್ರಮಾಣ ಪತ್ರ ತಡೆಗೆ ‘ಭೋವಿ–ವಡ್ಡರ್’ ಎಂದು ಪ್ರಮಾಣ ಪತ್ರ ನೀಡಿ ಮೀಸಲಾತಿ ಸೌಲಭ್ಯ ದುರುಪಯೋಗಕ್ಕೆ ಕಡಿವಾಣ ಹಾಕಿ- ತಂಗಡಗಿ

ಬೆಂಗಳೂರು, ಆ.28: ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವ ಮೂಲಕ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿ ಸೌಲಭ್ಯ ದುರುಪಯೋಗ ತಡೆಗಟ್ಟುವ ನಿಟ್ಟಿನಲ್ಲಿ, ಭೋವಿ ಸಮುದಾಯದವರಿಗೆ ‘ಭೋವಿ–ವಡ್ಡರ್’ ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ನೀಡುವಂತೆ...

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ : ಸಿದ್ದರಾಮಯ್ಯ

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಭಾಷಣ. ಜಾತಿ ವ್ಯವಸ್ಥೆ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು. ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ...

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ: ಅಥಣಿ ಜನತೆಯಲ್ಲಿ ಹರ್ಷ – ದಿಲೀಪ ಲೋಣಾರಿ ಅಭಿನಂದನೆ

ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂತಸ...

​ರಾಹುಲ್ ಗಾಂಧಿ ಕನಸಿನ ‘ಸಂಘಟನ್ ಸೃಜನ್’ ಅಭಿಯಾನ: ಕೆಪಿಸಿಸಿಯಿಂದ ನೂತನ ರಣತಂತ್ರ ರೂಪ!

​ಬೆಂಗಳೂರು : ಪಕ್ಷವನ್ನು ಬುಡಮಟ್ಟದಿಂದ ಸದೃಢಗೊಳಿಸುವ ಹಾಗೂ ತಳಮಟ್ಟದ ಕಾರ್ಯಕರ್ತರಿಗೆ ಮನ್ನಣೆ ನೀಡುವ ಮಹತ್ವಾಕಾಂಕ್ಷೆಯ 'ಸಂಘಟನ್ ಸೃಜನ್' ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ದೊರೆತಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯಲ್ಲಿ ವೀಕ್ಷಕರ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹ...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಆಂಥ್ರೋಪಿಕ್ ನಿಯೋಗ ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸುರಕ್ಷತೆ, ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಎಐ...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಕೆಪಿಎಸ್ಸಿ ಕೆಟ್ಟ ಕಾರಣಗಳಿಗೆ ಸುದ್ದಿಯಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಎಸ್.ಸಿ ಯ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ...

ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಧರ್ಮವನ್ನು ಗುತ್ತಿಗೆ ಪಡೆದಿರುವವರು, ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದಾರಾ? ಗ್ರಾಮೀಣ ದೇವಾಲಯಗಳ ಅರ್ಚಕರಿಗೆ ತರಬೇತಿಗೆ ಸರ್ಕಾರದ ಅಗತ್ಯ ಸಹಕಾರ ನಿಮ್ಮ ಬೇಡಿಕೆಯಂತೆ ರಾಮಲಿಂಗಾ ರೆಡ್ಡಿ ಅವರಿಗೆ ಮುಜರಾಯಿ ಇಲಾಖೆ ನೀಡಲು ಸಿದ್ಧ, ನೀವು ಅವರೊಂದಿಗೆ ಮಾತನಾಡಿ ಬೆಂಗಳೂರು,...

ಕೃಷಿ ಪದವೀಧರರ ಆಕ್ರೋಶ: ವಿವಾದಾತ್ಮಕ ಕೆಇಎ ಪರೀಕ್ಷೆ ರದ್ದುಪಡಿಸುವಂತೆ ಎನ್. ರವಿ ಕುಮಾರ್ ಆಗ್ರಹ

ಬೆಂಗಳೂರು:ರಾಜ್ಯದ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರ ಕೃಷಿ ಅಧಿಕಾರಿ ನೇಮಕಾತಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೂಡಲೇ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದು ಕೆಇಎ (KEA) ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು...

ಮೈಸೂರು ರಾಜಕಾರಣದಲ್ಲಿ ಹೊಸ ಸಂಚಲನ: ತನ್ವೀರ್ ಸೇಠ್ ಸಚಿವ ಸ್ಥಾನ ವಂಚನೆ ಹಿಂದೆ ಮಾಜಿ ಸಿಎಂ ಕೈವಾಡ – ಎಚ್.ವಿಶ್ವನಾಥ್ ಗಂಭೀರ ಆರೋಪ

ಮೈಸೂರು: ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಲು ಮೈಸೂರು ಜಿಲ್ಲೆಯ ಮಾಜಿ ಮುಖ್ಯಮಂತ್ರಿಯೊಬ್ಬರ ಸ್ವಾರ್ಥ ರಾಜಕಾರಣವೇ ನೇರ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಸತ್ಯಮಿಥ್ಯ ಸುದ್ದಿಮೂಲ ಗದಗ: ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ...

ನೂತನ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬೆಂಗಳೂರಿನಲ್ಲಿ ಬಂಜಾರ ಸಮುದಾಯದಿಂದ ಅಭಿನಂದನೆ

ಬೆಂಗಳೂರು, ಆ. 4: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರುದ್ರಪ್ಪ ಲಮಾಣಿ ಅವರಿಗೆ ಇಂದು ಬೆಂಗಳೂರಿನಲ್ಲಿ ಅಖಿಲ್ ಕರ್ನಾಟಕ ಬಂಜಾರ ಸೇವಾ ಸಂಘ (AIBSS) ಪದಾಧಿಕಾರಿಗಳು ಹಾಗೂ ಬಂಜಾರ ಸಮುದಾಯದ...

ರಾಜ್ಯ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ: ಬಲಿಷ್ಠ ಸಮುದಾಯಗಳಿಗೆ ಮಣೆ, ಮೀನುಗಾರರ ಕಡೆಗಣನೆಗೆ ತೀವ್ರ ಅಸಮಾಧಾನ!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ ಮತ್ತು ಪ್ರಮುಖ ಶಾಸಕಾಂಗ ಹುದ್ದೆಗಳ ಹಂಚಿಕೆಯ ಅಧಿಕೃತ ಮಾಹಿತಿಗಳು ಹೊರಬಂದಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ರಾಜ್ಯದ ಬಲಿಷ್ಠ ಹಾಗೂ...

ಬಸವರಾಜ ರಾಯರೆಡ್ಡಿ ಸಚಿವ ಸಂಪುಟ ಸೇರ್ಪಡೆ :: ಹಿರಿತನ ಅನುಭವಕ್ಕೆ ಒಲಿದ ಸಚಿವಸ್ಥಾನ

ಬೆಂಗಳೂರು: ರಾಜ್ಯ ರಾಜಕಾರಣದ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಯಶಸ್ವಿಯಾಗಿ ಸಂಪೂರ್ಣಗೊಂಡಿದ್ದು, ಕೊಪ್ಪಳ ಜಿಲ್ಲೆಯ ಯೆಲಬುರ್ಗಾ ಕ್ಷೇತ್ರದ ಹಿರಿಯ ನಾಯಕ, ಅನುಭವಿ ರಾಜಕಾರಣಿ ಬಸವರಾಜ ರಾಯರೆಡ್ಡಿ ಅವರು...

ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್

ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ ಎಲ್ಲ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ಪರಿಶೀಲಿಸಲು ಸೂಚನೆ ಹೊಸ ಮುಖಗಳಿಗೆ ಅವಕಾಶ ಮಹಿಳೆಯರಿಗೂ ಅವಕಾಶ ನೀಡುತ್ತೇವೆ, ಮಹಿಳೆಯರಿಲ್ಲದೇ ನಮ್ಮ ಪಕ್ಷವಿಲ್ಲ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ,...

ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಕಡ್ಡಾಯವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಸತ್ಯಾಗ್ರಹ 

ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...

ಸಚಿವ ಸ್ಥಾನ ವಂಚನೆ: ರಾಜಕೀಯ ವಲಯದಲ್ಲಿ ಮೀನುಗಾರ ಸಮುದಾಯದ ಮರುಕಳಿಸುತ್ತಿರುವ ಆಕ್ರೋಶ

ಬೆಂಗಳೂರು :: ಚುನಾವಣಾ ರಾಜಕಾರಣದಲ್ಲಿ ಗೆಲುವಿಗೆ ಬೇಕಾದ ಮತಬಲವನ್ನು ಪೂರೈಸುವ ಮೀನುಗಾರ ಸಮುದಾಯಕ್ಕೆ, ಅಧಿಕಾರದ ಹಂಚಿಕೆ ಬಂದಾಗ ಮಾತ್ರ ನಿರಂತರವಾಗಿ ಸಚಿವ ಸ್ಥಾನ ವಂಚನೆಯಾಗುತ್ತಿರುವುದು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಮುದಾಯದ...

ರಾಜ್ಯದ ನೂತನ ಸಚಿವರಾಗಿ 19 ಶಾಸಕರಿಂದ ಸಂಪುಟ ಸೇರ್ಪಡೆ: ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತಿಮ ಗೂಂಡಿದ್ದು, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ...

ಬೆಂಗಳೂರು ಪೇಟೆಯ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ : ಕೃಷ್ಣ ಬೈರೇಗೌಡ

ಬೆಂಗಳೂರು, ಆಗಸ್ಟ್-03: ಬೆಂಗಳೂರು ಪೇಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ಬಾರಿಗೆ 'ಫೈರ್ ಹೈಡ್ರೆಂಟ್' ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದರಿಂದ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ತ್ವರಿತವಾಗಿ ಬೆಂಕಿ ನಂದಿಸುವ ಕಾರ್ಯ...

ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್

ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ ಬೆಂಗಳೂರು, ಆ. 03: "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವ ನೂತನ ಸಚಿವರು ಹಾಗೂ ವಿಧಾನಸಭೆ ಅಧ್ಯಕ್ಷ (ಸ್ಪೀಕರ್) ಹುದ್ದೆಗೆ ನಾಮನಿರ್ದೇಶನಗೊಂಡಿರುವ ಅಭ್ಯರ್ಥಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಭೇಟಿ...

ಕಾವೇರಿ ವಿವಾದ: ಸಂಕಷ್ಟ ಸೂತ್ರವೇ ಶಾಶ್ವತ ಪರಿಹಾರ, ರೈತರ ಹಿತ ರಕ್ಷಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಳೆ ಕೈಕೊಟ್ಟ ಸಂದರ್ಭದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ ೪೦ ಟಿಎಂಸಿ ನೀರನ್ನು ಕಾಯ್ದಿರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ...

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ನನಗೆ ಮುಖ್ಯಮಂತ್ರಿ ಸ್ಥಾನ; ರಂಭಾಪುರಿ ಶ್ರೀಗಳ ಆಸೆಯಾಗಿತ್ತು ವೀರಶೈವ- ಲಿಂಗಾಯತ ಧರ್ಮ ಗೊಂದಲ; ಶ್ರೀಗಳ ಕ್ಷಮೆ ಕೇಳಿದ್ದೆ ಬರ ಪ್ರಕೃತಿ ನಿಯಮ ಬೆಂಗಳೂರು, ಆ.2 "ಧರ್ಮ ಎಂದರೆ ಪೂಜೆ-ಪುನಸ್ಕಾರವಲ್ಲ. ಸತ್ಯ, ಶಿಸ್ತು, ನೀತಿ, ಪ್ರಾಮಾಣಿಕತೆ. ಜೊತೆಗೆ ಎಲ್ಲರನ್ನು ಸಮನಾಗಿ...

​ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ರೈತರ ಹಿತ ಕಾಯಲು ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಮರ್ಥ ವಾದ ಮಂಡಿಸಬೇಕು: ಬಸವರಾಜ ಬೊಮ್ಮಾಯಿ ​ಬೆಂಗಳೂರು:"ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗಿರುವುದು ಕಾವೇರಿ ನೀರಿನ ಅಭಾವಕ್ಕೆ ನಿಸರ್ಗವೇ ನೀಡಿದ ಪರಿಹಾರವಾಗಿದೆ. ​ಆದರೆ, ಇದು ತಾತ್ಕಾಲಿಕ...

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕಾವೇರಿ, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರಿನ ಅಗತ್ಯ ಮತ್ತು ರೈತರ ಹಿತವನ್ನು ಸಮಗ್ರವಾಗಿ...

ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಂಪುಟ ಸೇರುವ ಅವಕಾಶ ಲಭಿಸಿದ್ದು, ಇಂದು ಅವರು ಸಚಿವರಾಗಿ ಅಧಿಕೃತವಾಗಿ ಪ್ರಮಾಣ ವಚನ...