Sunday, December 22, 2024
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

ಭೀಮ ಸಂಘಟನೆಗಳ ಮಹಾಒಕ್ಕೂಟದಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ವಿಶ್ವಜ್ಞಾನಿ, ಸಂವಿಧಾನಶಿಲ್ಪಿ ಡಾ॥ ಬಾಬಾಸಾಹೇಬ್ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿರುವ..ಕೇಂದ್ರ ಗೃಹಸಚಿವ ಅಮಿತ್ ಶಾ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತ್ತು. ರಾಜ್ಯಸಭೆಯಲ್ಲಿ ಸಂವಿಧಾನದ 75 ನೇ ವರ್ಷದ ವಜ್ರಮಹೋತ್ಸವ ಸಂಭ್ರಮದಲ್ಲಿ...

ಪತ್ರಕರ್ತರನ್ನು ನಿಂದಿಸಿ ಧಮ್ಕಿ ಹಾಕಿದ ನೆಲಮಂಗಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ವಿರುದ್ಧ ಪತ್ರಕರ್ತರ ಪ್ರತಿಭಟನೆ

  ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ಪತ್ರಕರ್ತರನ್ನು ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿರುವ ವಿಚಾರವಾಗಿ ನೆಲಮಂಗಲ ತಾಲ್ಲೂಕು ಸ್ವಾಭಿಮಾನಿ ಪತ್ರಕರ್ತರುಗಳು ಪ್ರೆಸ್...

ಜನರಿಗ ಕನಸಿನ ಸುಂದರ ಗ್ರಾಮ ನಿರ್ಮಾಣ ಮಾಡಿದ ಎನ ಎಮ್ ಡಿ ಸಿ : ದೋಣಿಮಲೈ ಗ್ರಾಮಕ್ಕೆ ಮೂಲ ಸೌಕರ್ಯ ಮಾಹಾಪುರ

ಎನ್‌ಎಮ್‌ಡಿಸಿಯ ಪ್ರಯತ್ನದಿಂದ ದೋಣಿಮಲೈಯಲ್ಲಿ ಭದ್ರತೆ ಮತ್ತು ಸ್ಥಿರತೆಕರ್ನಾಟಕದ ಒಂದು ಗ್ರಾಮ, ಒಂದು ಕಾಲದಲ್ಲಿ ಕೊಳಚೆ ನೀರು ಸೊಳ್ಳು ಸಮಸ್ಯೆಯಿಂದ ಬಳಲುತ್ತಿದ್ದರೂ, ಇಂದು ಎನ್‌ಎಮ್‌ಡಿಸಿಯ ಪ್ರಯತ್ನಗಳಿಂದ ಹೊಸ ಆಶಾಕಿರಣ ಜನರಲ್ಲಿ ಮುಡಿದೆ.ಭುಜಂಗನಗರ, ದೋಣಿಮಲೈ ಟೌನ್‌ಶಿಪ್...

ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್‌ ನಿಂದ ಅದ್ದೂರಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಂಗಳೂರು, ಡಿ, 11: ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್‌ ನಿಂದ ಅದ್ದೂರಿಯಾಗಿ ಶ್ರೀ ಮಡಿವಾಳ ಮಾಚಿ ದೇವರ ಜಯಂತೋತ್ಸವ ಆಚರಿಸುತ್ತಿದ್ದು, ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಏಪ್ರಿಲ್‌ ೧೪ ರಂದು ಮಡಿವಾಳ ಸಮಾಜದ ಪ್ರಯುಕ್ತ...

ಬೀದಿ ಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮ

ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ದಿಂದ ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮವನ್ನು ಆರೋಗ್ಯ...

ಕಬ್ಬಲಿಗ-ಅಂಬಿಗ ಜಾತಿಗಳನ್ನು ಎಸಟಿ ಸೇರಿಸಲು ಹೋರಾಟ ಮಾಡಿದ ವಿಟಿ ಜೀ ಮಾರ್ಗದರ್ಶನದಲ್ಲಿ ಸಮಾಜ ಸಾಗಬೇಕು : Mlc ಸಾಯಬಣ್ಣ ತಳವಾರ

ಕಲಬುರಗಿ ಡಿ 03 : ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟ್ ಕಲಬುರಗಿ ರವರು ಕಬ್ಬಲಿಗ – ಅಂಬಿಗ ಸಮಾಜದ ದಿಮಂತ ನಾಯಕ ದಿವಂಗತ ವಿಠ್ಠಲ ಹೆರೂರ ರವರ 11 ನೇ...

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಚಂಡೀಗಢ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ವೇತನ ನೀಡುವ ಶಿಕ್ಷಣ ಯೋಜನೆಗೆ ಚಾಲನೆ.

ಬೆಂಗಳೂರು, ನ. 28: ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಹೊರೆಯನ್ನು ಭರಿಸಲಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಕನಸುಗಳಿಗೆ ನರರವಾಗಲು,ಚಂಡೀಗಢ ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆ (CUCET 2025) ಮೂಲಕ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುತ್ತಿದೆ...

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ತಂದೆಗೆ ಮಗನಿಂದಲೇ ಕಿಡ್ನಿ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ರೋಬೋಟ್‌ ಸಹಾಯದಿಂದ ಯಶಸ್ವಿ ಕಿಡ್ನಿ ಕಸಿ

ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕನ್ನಿಂಗ್‌ಹ್ಯಾಮ್‌ ರಸ್ತೆ ಫೋರ್ಟಿಸ್‌...

ಎರಡು ದಿನಗಳ ಕಾಲ ಅಂತರ್ ಕಾಲೇಜು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ವಾಣಿಜ್ಯ ಮತ್ತು ಸಾಂಸ್ಕೃತಿಕ ಹಬ್ಬ

ಬೆಂಗಳೂರಿನ ನಾಗರಬಾವಿಯಲ್ಲಿರುವ ಪ್ರತಿಷ್ಟಿತ ಕಾಲೇಜಾದ ಕೆಎಲ್ಇ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಅಂತರ್ ಕಾಲೇಜು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ವಾಣಿಜ್ಯ ಮತ್ತು ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಬೆಂಗಳೂರು...

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ: ಕೆ.ವಿ.ಪ್ರಭಾಕರ್

ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...

2023ರಲ್ಲಿ ದಾಖಲೆಯ ಬೆಳವಣಿಗೆ ; ದೇಶದ ಪ್ರಮುಖ ನವೋದ್ಯಮ ಕೇಂದ್ರ ಕರ್ನಾಟಕ

ಬೆಂಗಳೂರು, 14ನೇ ನವೆಂಬರ್‌, 2024: ತನ್ನ ಪ್ರಗತಿಪರ, ಉದ್ಯಮ ಸ್ನೇಹಿ ನೀತಿಗಳಿಂದಾಗಿ ಕರ್ನಾಟಕವು ದೇಶದಾದ್ಯಂತದ ಉದ್ಯಮಿಗಳನ್ನು ಆಕರ್ಷಿಸುವ ಮೂಲಕ ನವೋದ್ಯಮಗಳಿಗೆ ಉನ್ನತ ತಾಣವಾಗಿ ತನ್ನ ಸ್ಥಾನ ಗಟ್ಟಿಗೊಳಿಸಿದೆ. ʼರಾಜ್ಯದಲ್ಲಿ ಆರಂಭವಾದ ನವೋದ್ಯಮಗಳ ಸಂಖ್ಯೆಯು ಕೇವಲ...

ಮಕ್ಕಳ ದಿನಾಚರಣೆ : ಮಕ್ಕಳೊಂದಿಗೆ ಉಪಮುಖ್ಯಮಂತ್ರಿಗಳ ಸಂವಾದ!

ಬೆಂಗಳೂರು, ನವೆಂಬರ್ 14: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರಂದು ಆಯೋಜಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ...

ನವೆಂಬರ್ 14ರ ‘ಮಕ್ಕಳ ದಿನಾಚರಣೆ‘ ಅಂಗವಾಗಿ ಗ್ರಾಮ ಪಂಚಾಯತಿಗಳಲ್ಲಿ ‘ಮಕ್ಕಳ ಪಂಚಾಯತ್’ ಅರಿವಿನ ಹಬ್ಬ ಆಯೋಜನೆ

ಗ್ರಾಮಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸ್ಥಳೀಯ ಆಡಳಿತದ ಬಗ್ಗೆ ಅರಿವಿರಬೇಕು, ಗ್ರಾಮ ಪಂಚಾಯತಿಗಳ ಆಶಯ, ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಅರಿವಿನ ಹಬ್ಬ ಯಶಸ್ವಿಯಾಗಲಿ. ಪಂಡಿತ್‌ ನೆಹರು ಅವರ ಹುಟ್ಟಹಬ್ಬದ ದಿನವಾದ ಮಕ್ಕಳ...

ರಾಜ್ಯ ವಿಶ್ವಕರ್ಮ ಮಹಾಒಕ್ಕೂಟ ಅಸ್ತಿತ್ವಕ್ಕೆ

ಗೌರವಾಧ್ಯಕ್ಷರು, ರಾಜ್ಯ ಅಧ್ಯಕ್ಷರ ಪ್ರಧಾನಸಂಚಾಲಕರ ಘೋಷಣೆ ಬೆಂಗಳೂರು: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು,...

SAPs ಕಾರ್ಯನಿರ್ವಾಹಕ ಮತ್ತು ಮೇಲ್ವಿಚಾರಣಾ ಮಂಡಳಿಗಳು

ಬೆಂಗಳೂರಿನಲ್ಲಿ SAPs ಕಾರ್ಯನಿರ್ವಾಹಕ ಮತ್ತು ಮೇಲ್ವಿಚಾರಣಾ ಮಂಡಳಿಗಳು ಭಾರತಕ್ಕೆ ಬದ್ಧತೆಯನ್ನು ಬಲಪಡಿಸುವುದು ಮತ್ತು ಭವಿಷ್ಯದ-ಸಿದ್ಧ ಆರ್ಥಿಕತೆಗಾಗಿ ಕಾರ್ಯತಂತ್ರಗಳನ್ನು ರೂಪಿಸುವುದು. ಚಿತ್ರದಲ್ಲಿ ಕಾಣುತ್ತಿರುವವರು, ಸಿಇಒ SAP, ಸಿಂಧು ಗಂಗಾಧರನ್, MD, SAP ಲ್ಯಾಬ್ಸ್ ಇಂಡಿಯಾ...

ಬೈರತಿ ಸುರೇಶ ಬೆಂಬಲಿಗನಿಂದ ದಲಿತ ವಿದ್ಯಾರ್ಥಿ ಹಾಗೂ ಮಹಿಳೆ ಮೇಲೆ ದೌರ್ಜನ್ಯ ಕಠಿಣ ಕ್ರಮಕ್ಕೆ ದಲಿತ ಒಕ್ಕೂಟ ಆಗ್ರಹ

ಬೆಂಗಳೂರು ನೆ 06 :ಅಪ್ರಾಪ್ತ ವಿದ್ಯಾರ್ಥಿಯನ್ನು ನಗ್ನಗೊಳಿಸಿ, ಮಾರಣಾಂತಿಕವಾಗಿ ಥಳಿಸಿ, ದಲಿತ ಸಮುದಾಯದ ಆತನ ತಾಯಿಗೆ ಜಾತಿ ನಿಂದನೆ ಮಾಡಿ, ಆಶ್ಲೀಲವಾಗಿ ನಿಂದಿಸಿ, ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿರುವ ಸಂತೋಷ್ ಕುಮಾರ್...

ಅಫಜಲಪುರ ಮಾಜಿ ಶಾಸಕ,ಸಚಿವರಿಗೆ ಹನಿಟ್ರ್ಯಾಪ್ ಖೇಡಾಕ್ಕೆ ಬಿಳಿಸಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ : ₹ 20 ಲಕ್ಷ ಬೇಡಿಕೆ!

ಬೆಂಗಳೂರು (ಅ.26): ರಾಜ್ಯದ ಮಾಜಿ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಿ, ಸಂಬಂಧಿತ ವಿಡಿಯೋವನ್ನು ಇಟ್ಟುಕೊಂಡು ಬರೋಬ್ಬರಿ 20 ಲಕ್ಷ ರೂ. ನೀಡುವಂತೆ ಡಿಮ್ಯಾಂಡ್ ಮಾಡಿದ್ದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್‌ನನ್ನು ಸಿಸಿಬಿ ಪೊಲೀಸರು...

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ...

ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ, ರಾಜಕಾಲುವೆ ಒತ್ತುವರಿ ನಿರ್ದಾಕ್ಷಿಣ್ಯ ತೆರವಿಗೆ ಆದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.23: “ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ...

ಅಲೆಮಾರಿ, ಕೊರಮ-ಕೊರಚ-ಕೊರವ ಸಮುದಾಯಗಳಿಗೆ ಅನ್ಯಾಯ ಸರಿಪಡಿಸುವವರೆಗೆ ಒಳಮೀಸಲಾತಿ ಜಾರಿಗೊಳಿಸಬಾರದು : ಅಖಿಲ ಕರ್ನಾಟಕ ಕುಳುವ ಮಹಾಸಂಘ ಆಗ್ರಹ

ಬೆಂಗಳೂರು; ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕುರಿತಾದ ಸಮಗ್ರ, ವಸ್ತುನಿಷ್ಟ ಅಂಕಿ-ಅಂಶಗಳ ಕೊರತೆ ಇರುವ, ಅಮಸಮರ್ಥನೀಯ ಹಾಗೂ ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಪರಿಶಿಷ್ಟ ಜಾತಿಯ ಒಳಮೀಸಲಾತಿ...

ಶಿಗ್ಗಾವ್ ಟಿಕೆಟ್ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಖಾನ್ ಬ್ಯಾಟಿಂಗ್

ಬೆಂಗಳೂರು :ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ...

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.23: “ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ...

ಮಹರ್ಷಿ ವಾಲ್ಮೀಕಿ ಮೂಲ ಹೆಸರು ವ್ಯಾಲ್ಯ ಕೋಲಿ ;ವ್ಯಾಲ್ಯ ಕೋಲಿ ವಾಲ್ಮೀಕಿ ಸಮಗ್ರ ಅಧ್ಯಯನ ಕರ್ನಾಟಕ ಸರ್ಕಾರ ಮಾಡಿಸಬೇಕು :: ಅಮರೇಶಣ್ಣ ಕಾಮನಕೇರಿ ಆಗ್ರಹ

ದೇಶಾದ್ಯಂತ ಕೋಲಿ ಸಮಾಜವೇ ವಾಲ್ಮೀಕಿ ಎಂದು‌ ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಯವರನ್ನು ಕರ್ನಾಟಕದ ಕೆಲವರು ತಮ್ಮ ರಾಜಕೀಯ ಸಲುವಾಗಿ ತಮ್ಮಗೆ ಮಾತ್ರ ಸೀಮಿತ ಮಾಡಿಕೊಂಡಿದ್ದಾರೆ.ಮೂಲ ವಾಲ್ಮೀಕಿ ಸಮಾಜದವರನ್ನೆ ಇವರು ಬೇರೆಯವರು ಅಕ್ರಮವಾಗಿ ಎಸ...

ವೈದ್ಯರ ಸುರಕ್ಷತಾ ಕ್ರಮಗಳ ಕುರಿತು ವರದಿ ನೀಡಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೊಲ್ಕತ್ತಾ ವೈದ್ಯಯ ಮೇಲಿನ ಅತ್ಯಾಚಾರ ಘಟನೆ ಹಿನ್ನೆಲೆಯಲ್ಲಿ ವೈದ್ಯಕೀಯ ಸಂಘಟನೆಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವರು ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆಗೆ ತಂತ್ರಜ್ಞಾನ ಬಳಸಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ...

ಪೋಡಿ ಸರ್ವೇ ಚಾಲನೆ ಬಗರಹಕುಂ ಸಾಗವಳಿದಾರರಿಗೆ ಸಿಹಿ ಸುದ್ದಿ ನೀಡಿದ ಕಂದಾಯ ಸಚಿವ‌ ಕೃಷ್ಣ ಬೈರೇಗೌಡ

ಬೆಂಗಳೂರ ಅ 12 :: ಸೆಪ್ಟೆಂಬರ್‌ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ...

ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ: – ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ...

ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು- ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಡಿಸೆಂಬರ್‌ 29-ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ...

ಗಡಿಯಿಂದ ಬೆಳಗಾವಿ ಚಲೋ ಅಭಿಯಾನ

ಕಾಗವಾಡ: ತಾಲೂಕಿನ ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನೆಗಾಗಿ ನಾಳೆ ಬೆಳಗಾವಿ ಚಲೋ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಈ ವರ್ಷ ಮಳೆ ಅಭಾವ ಹಿನ್ನೆಲೆ ಪ್ರತಿ ಎಕರೆಗೆ ಮೂವತ್ತು ಸಾವಿರ ಬೆಳೆ...

ಹೃದಯರೋಗ ತಜ್ಞರನ್ನು ನೇಮಿಸಲು ಒತ್ತಾಯಿಸಿ ಕರವೇ ಮನವಿ.

ಲಿಂಗಸುಗೂರು ತಾಲ್ಲೂಕಿನ ತಾಲೂಕ ಸಾರ್ವಜನಿಕ ಆಸ್ಪತ್ರೆ ಲಿಂಗಸುಗೂರಿನಲ್ಲಿ ಹೃದಯರೋಗ ತಜ್ಞರನ್ನು ನೇಮಿಸಲು ಕರವೇ ಸಂಘಟನೆ ಯು ತಾಲೂಕ ಆರೋಗ್ಯಾಧಿಕಾರಿಗಳು ಲಿಂಗಸುಗೂರು ಇವರ ಮುಖಾಂತರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರುಲಿಂಗಸುಗೂರು...

*ಕೂಡ್ಲಿಗಿ:ಅನಧಿಕೃತ ನಾಮ ಫಲಕ ಬಳಕೆಯ ವಾಹನಗಳಿಗೆ ಕಡಿವಾಣ ಯಾವಾಗ.!?*-

ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅನಧಿಕೃತ ನಾಮಫಲಕ ಉಳ್ಳ ಸಾಕಷ್ಟು ವಾಹನಗಳು ನಿತ್ಯವೂ ರಾಜಾರೋಷವಾಗಿ ಸಂಚರಿಸುತ್ತಿವೆ. ನಿಯಂತ್ರಿಸಬೇಕಾಗಿರುವ  ಸಂಬಂಧಿಸಿದ ಇಲಾಖೆಗಳು ನಿದ್ರೆಗೆ ಜಾರಿವೆ, PRESS PILICE ಸರ್ಕಾರಿ ಸೇವೆಯಲ್ಲಿ, ON...

ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ

ನೆಲಮಂಗಲ ಡಿಸೆಂಬರ್ 03: ಹಿರಿಯ ಕಲಾವಿದೆ ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸೋಲದೇವನಹಳ್ಳಿ ಯಲ್ಲಿ ಇರುವ ಕನ್ನಡ ಚಲನಚಿತ್ರ ಹಿರಿಯ...

ಅನುಕಂಪ ಗಿಟ್ಟಿಸಿಕೊಳ್ಳಲು ಸುಳ್ಳು ಹೇಳಿ ತಗ್ಲಾಕೊಂಡ್ರಾ ಪ್ರತಾಪ್​? 2 ದಿನಗಳಲ್ಲಿ ತಪ್ಪ ಒಪ್ಪಿಕೊಳ್ಳದಿದ್ರೆ ಕೇಸ್​ ದಾಖಲು!

ಡ್ರೋಣ್ ಪ್ರತಾಪ್ ಹೆಸರನ್ನು ಕೇಳದವರೇ ಇಲ್ಲವೇನೋ. ಕೆಲ ವರ್ಷಗಳ ಹಿಂದೆ ಈ ಯುವಕನ ಹೆಸರು ಹೇಳಿಕೊಂಡು ತಮ್ಮ ಮನೆಯ ಮಕ್ಕಳನ್ನು ಬೈದವರು ಅದೆಷ್ಟೋ ಮಂದಿ. ಇವನನ್ನು ನೋಡಿ ಸ್ವಲ್ಪನಾದರೂ ಬುದ್ಧಿ ಕಲಿ ಎಂದು...

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 1 : ಮುಂದಿನ ಐದು ವರ್ಷಗಳಲ್ಲಿ ಭಾರತದ ದೇಶ, ಕರ್ನಾಟಕ ಏಡ್ಸ್ ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಕೋಲಿ ಸಮಾಜದ ಯುವಕ ದೇವಾನಂದ ಕೋರಬಾ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂದಿಸುವಂತೆ ಕಮಲಾಪುರ ಪಟ್ಟಣದಲ್ಲಿ ಪ್ರತಿಭಟನೆ.

ಕಮಲಾಪುರ್ ಪಟ್ಟಣದ ಬಸನಿಲ್ದಾಣದಿಂದ ತಹಸೀಲ್ದಾರರ ಕಚೇರಿ ವರೆಗೆ ಪಾದಯಾತ್ರೆ ನಡಿಸಿ ಕೋಲಿ ಸಮಾಜದ ಯುವಕ ದೇವಾನಂದ ಕೋರಬಾನ ಸಾವು 3ತಿಂಗಳು ಗತಿಸಿದರು, ಆರೋಪಿಗಳನ್ನು ಬಂದಿಸಿಲ್ಲ, ಆದಷ್ಟು ಬೇಗನೆ ಆರೋಪಿಗಳನ್ನು ಬಂದಿಸಬೇಕೆಂದು ಕಮಲಾಪುರ್ ತಹಸೀಲ್ದಾರರಾದ...

ಕೋಲಿ ಸಮಾಜದ ಯುವಕನ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳವಂತೆ ಹೋರಾಟ ಮಾಡಿದರು ಕ್ರಮಕ್ಕೆ ಮುಂದಾಗ ಸರ್ಕಾರ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಕಲಬುರಗಿಯಲ್ಲಿ 15-10-2023 ಸಭೆ : ಅವಣ್ಣ ಮ್ಯಾಕೇರಿ...

ಕೋಲಿ ಸಮಾಜ ಕಲಗೂರ್ತಿ ಯುವಕ ದೇವಾನಂದ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳದ ಪ್ರಕರಣ ಮತ್ತು ಸಮಾಜ ಅಪ್ರಾಪ್ತ ಬಾಲಕಿ ಅರ್ಚನಾ ಅಪಹರಣ ಪ್ರಕರಣದ ನ್ಯಾಯಕ್ಕಾಗಿ ಈಗಾಗಲೇ ಜಿಲ್ಲಾ ಕೋಲಿ ಸಮಾಜ ಶಾಂತಿಯುತವಾಗಿ...

ಪ್ರಮೋದ್ ಮದ್ದುರಾಜ್ ಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲು ಬಾಗಲಕೋಟ ಕೋಲಿ ಸಮಾಜದಿಂದ ಆಗ್ರಹ

ಬಾಗಲಕೋಟ ಅ 12 :: ಬಾಗಲಕೋಟ ಜಿಲ್ಲೆಯ ಕೋಲಿ ಸಮಾಜದ ಮುಖಂಡರು ಉಡುಪಿ ಚಿಕ್ಕಮಗಳೂರು ಲೋಕಸಭೆ ಬಿಜೆಪಿ ಟಿಕೆಟ್ ಕೋಲಿ ಸಮಾಜದ ರಾಜ್ಯ ನಾಯಕರು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ನೀಡಬೇಕು ಎಂದು...

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಾಗಲಿ: ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ದೇವರಿಗೆ ರೂಪ ಕೊಟ್ಟವರು ವಿಶ್ವಕರ್ಮರು : ಬಸವರಾಜ ಬೊಮ್ಮಾಯಿ1 ಬೆಂಗಳೂರು: ವಿಶ್ವಕರ್ಮರ ಅಭಿವೃದ್ದಿಗೆ ಪ್ರಧಾನಮಂತ್ರಿಗಳು 18 ಕಾಯಕಗಳಿಗೆ ಸಾಲ ನೀಡುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದ್ದಾರೆ ಅದರ ಸದುಪಯೋಗ ಪಡೆಸಿಕೊಳ್ಳುವ ಕೆಲಸವನ್ನು...

ಮಾರ್ಚ 23ಕ್ಕೆ ಭಗತಸಿಂಗ್ ವೃತ್ತದಲ್ಲಿ ಶಹೀದ್ ಭಗತಸಿಂಗರ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ-ಸೋನಾರೆ

ಬೀದರ್, ಭಗತಸಿಂಗ್ ವೃತ್ತ ಕಮಿಟಿಯ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ ಅವರ ನೇತೃತ್ವದಲ್ಲಿ ಇಂದು ನಗರದ ಭಗತಸಿಂಗ್ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ದೇಶಾಭಿಮಾನಿ, ದೇಶಪ್ರೇಮಿ, ಕ್ರಾಂತಿಕಾರಿ ಶಹೀದ್ ಭಗತಸಿಂಗರ 116 ನೇ ಜಯಂತಿಯನ್ನು...

ಸಮುದಾಯದ ಪರಂಪರೆಗೆ ಮರುಜೀವ ನೀಡಲು ಟೋಕರೆ ಕೋಲಿ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ ಸ್ಥಾಪನೆ – ಎಸ್.ಕೆ. ಮೇಲಕಾರ್

ಬೀದರ್, ಟೋಕರೆ ಕೋಳಿ ಸಮುದಾಯದ ಆಚಾರ-ವಿಚಾರ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಟೋಕರೆ ಕೋಲಿ ಸಾಂಸ್ಕೃತಿಕ ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಲಾಗಿದೆ ಎಂದು ಟೋಕರೆ ಕೋಲಿ ಸಾಂಸ್ಕೃತಿಕ ಮತ್ತು...

ತಹಶೀಲ್ದಾರ್ ಎಲ್ಲಪ್ಪ ಸುಬೇದಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಂಧನ

ಕಲಬುರಗಿ: ಎನ್‌ ಎನ್‌ಓಸಿ ಕೊಡಲು ಡಿಸಿಗೆ ಶಿಫಾರಸು ಮಾಡೋಕೆ 12 ಸಾವಿರ ರೂ. ಡಿಮ್ಯಾಂಡ್ ಮಾಡಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಆಳಂದ ಪಟ್ಟಣದ ತಹಶೀಲ್ದಾರ್ ಮತ್ತು ಆರ್.ಐ ಇಬ್ಬರು ಲೋಕಾಯುಕ್ತರ ಬಲೆಗೆ...

ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ

ಮೈಸೂರು: "ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ....

ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ...