Tuesday, August 11, 2026
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

₹5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಎಸಿ ಲೋಕಾಯುಕ್ತ ಬಲೆಗೆ

ಭೂಮಿ ಸಂಬಂಧಿತ ಕಂದಾಯ ಮೇಲ್ಮನವಿ ಇತ್ಯರ್ಥಕ್ಕೆ ₹10 ಲಕ್ಷ ಬೇಡಿಕೆ ಆರೋಪ; ಎರಡನೇ ಕಂತಿನ ಹಣ ಸ್ವೀಕರಿಸುವ ವೇಳೆ ಕಾರ್ಯಾಚರಣೆ ಮೈಸೂರು : ₹5.50 ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಹುಣಸೂರು ಉಪ...

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ: ಅಥಣಿ ಜನತೆಯಲ್ಲಿ ಹರ್ಷ – ದಿಲೀಪ ಲೋಣಾರಿ ಅಭಿನಂದನೆ

ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂತಸ...

ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮದಿಂದ ರಾಷ್ಟ್ರಮಟ್ಟದವರೆಗೆ ಸಮನ್ವಯ ವ್ಯವಸ್ಥೆ ಬಲಪಡಿಸಬೇಕು

ಮಿಷನ್ ವಾತ್ಸಲ್ಯದ ಆಶಯದಂತೆ ಮಗು ಕೇಂದ್ರಿತ ಆಡಳಿತಕ್ಕೆ ಆದ್ಯತೆ ನೀಡಲು ಕರೆ ಮುಂಡಗೋಡ, ಆಗಸ್ಟ್ 8: ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು ಗ್ರಾಮ, ವಾರ್ಡ್, ಪಂಚಾಯತ್, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ...

ಜುಲೈ ತಿಂಗಳ ಉತ್ತರಕನ್ನಡ ಜಿಲ್ಲೆಯ ‘ಕಾಪ್ ಆಫ್ ದಿ ಮಂತ್’

ಕಾರವಾರ: ಕರ್ತವ್ಯನಿಷ್ಠೆ, ದಕ್ಷತೆ ಹಾಗೂ ಉತ್ತಮ ಸೇವೆಯನ್ನು ಗುರುತಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜುಲೈ–2026ರ ‘ಕಾಪ್ ಆಫ್ ದಿ ಮಂತ್’ ಗೌರವಕ್ಕೆ ಜಿಲ್ಲೆಯ ವಿವಿಧ ಪೊಲೀಸ್ ಘಟಕಗಳ 23 ಪೊಲೀಸ್...

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಗೌರವ

ಬೆಂಗಳೂರು:ಹಿರಿಯ ಪತ್ರಕರ್ತ ಹಾಗೂ 'ಪ್ರಜಾವಾಣಿ'ಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಪ್ರತಿಷ್ಠಿತ 'ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು. ಖಾದ್ರಿ ಶಾಮಣ್ಣ ಟ್ರಸ್ಟ್ ವತಿಯಿಂದ ಇಂದು ನಗರದ ಶೇಷಾದ್ರಿಪುರಂ ಕಾಲೇಜಿನ...

ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಕಾಶಪ್ಪನವರ ಅಭಿಮಾನಿಗಳಿಂದ ಇಂಡಿ ಬಿಒಗೆ ಮನವಿ

ಇಂಡಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಾಶಪ್ಪನವರ್ ಅಭಿಮಾನಿ ಬಳಗದವರು...

ಗ್ರಾಮಾಭಿವೃದ್ಧಿ ಆಗದಿದ್ದರೆ ನಗರದ ಮೇಲೆ ಒತ್ತಡ ಹೆಚ್ಚಳ: ಈಶ್ವರ ಖಂಡ್ರೆ

ಬೆಂಗಳೂರು, ಆ.8: ಇಂದಿನ ಆಧುನಿಕ ಯುಗಮಾನದಲ್ಲಿ ಗ್ರಾಮಗಳ ಅಭಿವೃದ್ಧಿ ಆಗದಿದ್ದರೆ, ಮೂಲಭೂತ ಸೌಕರ್ಯ ಕೊರತೆಯಾದರೆ ನಗರಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ...

ಭೂಗರ್ಭಶಾಸ್ತ್ರ ತಜ್ಞರ ಅಭಿಪ್ರಾಯ ಪಡೆಯದೆ ಕೊಳವೆ ಬಾವಿ ಕೊರೆಸಬೇಡಿ: ಈಶ್ವರ ಖಂಡ್ರೆ

ಬತ್ತಿಹೋದ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿಜಿ ರಾಮ್ ಜಿ ನೆರವು: ಈಶ್ವರ ಖಂಡ್ರೆ ಬೆಂಗಳೂರು, ಆ.7: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ...

ನೂತನ ಸಚಿವ ಅಜಯ ಸಿಂಗ್‌ಗೆ ತುಳಜಾ ಭವಾನಿ ದೇವಸ್ಥಾನದಲ್ಲಿ ಭವ್ಯ ಸ್ವಾಗತ, ಸನ್ಮಾನ

ಲಿಂಗಸುಗೂರು, ಆ. 7: ರಾಜ್ಯದ ನೂತನ ಸಚಿವ ಅವರು ಗುರುವಾರ ಲಿಂಗಸುಗೂರಿನ ಐತಿಹಾಸಿಕ ತುಳಜಾ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ...

ದೊಡ್ಡಬಳ್ಳಾಪುರದಲ್ಲಿ ಬರ ಅಧ್ಯಯನ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ ಜಿಲ್ಲೆ ಆ.06:- ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಗ್ರಾಮದ ರೈತರ ಜಮೀನುಗಳಿಗೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ...

​ರಾಹುಲ್ ಗಾಂಧಿ ಕನಸಿನ ‘ಸಂಘಟನ್ ಸೃಜನ್’ ಅಭಿಯಾನ: ಕೆಪಿಸಿಸಿಯಿಂದ ನೂತನ ರಣತಂತ್ರ ರೂಪ!

​ಬೆಂಗಳೂರು : ಪಕ್ಷವನ್ನು ಬುಡಮಟ್ಟದಿಂದ ಸದೃಢಗೊಳಿಸುವ ಹಾಗೂ ತಳಮಟ್ಟದ ಕಾರ್ಯಕರ್ತರಿಗೆ ಮನ್ನಣೆ ನೀಡುವ ಮಹತ್ವಾಕಾಂಕ್ಷೆಯ 'ಸಂಘಟನ್ ಸೃಜನ್' ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ದೊರೆತಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯಲ್ಲಿ ವೀಕ್ಷಕರ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹ...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಆಂಥ್ರೋಪಿಕ್ ನಿಯೋಗ ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸುರಕ್ಷತೆ, ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಎಐ...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ: ಮೂವರು ಕಾರ್ಮಿಕರ ಸಾವು, ಒಬ್ಬರ ಸ್ಥಿತಿ ಗಂಭೀರ

ಯಾದಗಿರಿ: ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅನಿಲ ಅಥವಾ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಕೆಪಿಎಸ್ಸಿ ಕೆಟ್ಟ ಕಾರಣಗಳಿಗೆ ಸುದ್ದಿಯಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಎಸ್.ಸಿ ಯ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ...

ಅಕ್ಕ ಸಮ್ಮೇಳನಕ್ಕೆ ಗೌರವ ಅತಿಥಿಯಾಗಿ ಮಹಬೂಬ್ ಪಾಷಾಗೆ ಆಹ್ವಾನ

ಬೆಂಗಳೂರು, ಅಗಸ್ಟ್ 5 ಅಮೆರಿಕಾದ ಕನ್ನಡ ಕೂಟಗಳ ಸಂಘದ (AKKA) ಅಕ್ಕ ಬೆಳ್ಳಿ ಮಹೋತ್ಸವ ಹಾಗೂ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಶ್ರೀ ಕಂಠೀರವ ಸ್ಟುಡಿಯೋ ಲಿಮಿಟೆಡ್ ಅಧ್ಯಕ್ಷರಾದ...

ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಧರ್ಮವನ್ನು ಗುತ್ತಿಗೆ ಪಡೆದಿರುವವರು, ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದಾರಾ? ಗ್ರಾಮೀಣ ದೇವಾಲಯಗಳ ಅರ್ಚಕರಿಗೆ ತರಬೇತಿಗೆ ಸರ್ಕಾರದ ಅಗತ್ಯ ಸಹಕಾರ ನಿಮ್ಮ ಬೇಡಿಕೆಯಂತೆ ರಾಮಲಿಂಗಾ ರೆಡ್ಡಿ ಅವರಿಗೆ ಮುಜರಾಯಿ ಇಲಾಖೆ ನೀಡಲು ಸಿದ್ಧ, ನೀವು ಅವರೊಂದಿಗೆ ಮಾತನಾಡಿ ಬೆಂಗಳೂರು,...

ಹೈಕೋರ್ಟ್ ಆದೇಶದಂತೆ ಕೆ.ಆರ್. ಮಾರುಕಟ್ಟೆ ಬಳಿಯ ಅನಧಿಕೃತ ಪಾದಚಾರಿ ಮಾರ್ಗ ರಚನೆಗಳ ತೆರವು ಕಾರ್ಯಾಚರಣೆಗೆ ಹಸಿರು ನಿಶಾನೆ

ಬೆಂಗಳೂರು:ಮೈಸೂರು ರಸ್ತೆ ಫ್ಲೈಓವರ್ ಕೆಳಗಿನ ಕೆ.ಆರ್. ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿರುವ ಅನಧಿಕೃತ ಅಂಗಡಿ ರಚನೆಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೃಹತ್ ಬೆಂಗಳೂರು ಪ್ರಾಧಿಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಡಬ್ಲ್ಯೂ.ಪಿ....

ಮುಂಬೈ ರೋಡ್ ಶೋ: 2ನೇ ದಿನ 7 ಕಂಪನಿಗಳೊಂದಿಗೆ ಮಾತುಕತೆ

ರಾಜ್ಯದಲ್ಲಿ ಸಿಪ್ಲಾದಿಂದ ₹200 ಕೋಟಿ ರಾಕೆಟ್ ಇಂಡಿಯಾದಿಂದ ₹100 ಕೋಟಿ ಹೂಡಿಕೆ ಬೆಂಗಳೂರು: ಔಷಧ ತಯಾರಿಕೆಗೆ ಹೆಸರಾಗಿರುವ ಸಿಪ್ಲಾ ಕಂಪನಿಯು ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ತನ್ನ ತಯಾರಿಕಾ ಘಟಕದ ಸಾಮರ್ಥ್ಯ ವಿಸ್ತರಣೆಗೆ 200 ಕೋಟಿ ರೂ. ಮತ್ತು...

ಕೃಷಿ ಪದವೀಧರರ ಆಕ್ರೋಶ: ವಿವಾದಾತ್ಮಕ ಕೆಇಎ ಪರೀಕ್ಷೆ ರದ್ದುಪಡಿಸುವಂತೆ ಎನ್. ರವಿ ಕುಮಾರ್ ಆಗ್ರಹ

ಬೆಂಗಳೂರು:ರಾಜ್ಯದ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರ ಕೃಷಿ ಅಧಿಕಾರಿ ನೇಮಕಾತಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೂಡಲೇ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದು ಕೆಇಎ (KEA) ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು...

ಮೈಸೂರು ರಾಜಕಾರಣದಲ್ಲಿ ಹೊಸ ಸಂಚಲನ: ತನ್ವೀರ್ ಸೇಠ್ ಸಚಿವ ಸ್ಥಾನ ವಂಚನೆ ಹಿಂದೆ ಮಾಜಿ ಸಿಎಂ ಕೈವಾಡ – ಎಚ್.ವಿಶ್ವನಾಥ್ ಗಂಭೀರ ಆರೋಪ

ಮೈಸೂರು: ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಲು ಮೈಸೂರು ಜಿಲ್ಲೆಯ ಮಾಜಿ ಮುಖ್ಯಮಂತ್ರಿಯೊಬ್ಬರ ಸ್ವಾರ್ಥ ರಾಜಕಾರಣವೇ ನೇರ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಸತ್ಯಮಿಥ್ಯ ಸುದ್ದಿಮೂಲ ಗದಗ: ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ...

ನೂತನ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬೆಂಗಳೂರಿನಲ್ಲಿ ಬಂಜಾರ ಸಮುದಾಯದಿಂದ ಅಭಿನಂದನೆ

ಬೆಂಗಳೂರು, ಆ. 4: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರುದ್ರಪ್ಪ ಲಮಾಣಿ ಅವರಿಗೆ ಇಂದು ಬೆಂಗಳೂರಿನಲ್ಲಿ ಅಖಿಲ್ ಕರ್ನಾಟಕ ಬಂಜಾರ ಸೇವಾ ಸಂಘ (AIBSS) ಪದಾಧಿಕಾರಿಗಳು ಹಾಗೂ ಬಂಜಾರ ಸಮುದಾಯದ...

ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿಯಾಗಿ ಮಾಡಲು ಗುರಿ: ಸಿಎಂ ಡಿ ಕೆ ಶಿವಕುಮಾರ್

ಇಂಡಿಯಾ ನ್ಯಾನೋ 2026ಕ್ಕೆ ಸಿಎಂ ಚಾಲನೆ ವೈಜ್ಞಾನಿಕ ನಾಯಕತ್ವಕ್ಕಾಗಿ ರಾಷ್ಟ್ರಗಳ ನಡುವೆ ಸ್ಪರ್ಧೆ ನ್ಯಾನೋ ತಂತ್ರಜ್ಞಾನದಿಂದ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಬೆಂಗಳೂರು, ಆ.4: “ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ...

ರಾಜ್ಯ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ: ಬಲಿಷ್ಠ ಸಮುದಾಯಗಳಿಗೆ ಮಣೆ, ಮೀನುಗಾರರ ಕಡೆಗಣನೆಗೆ ತೀವ್ರ ಅಸಮಾಧಾನ!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ ಮತ್ತು ಪ್ರಮುಖ ಶಾಸಕಾಂಗ ಹುದ್ದೆಗಳ ಹಂಚಿಕೆಯ ಅಧಿಕೃತ ಮಾಹಿತಿಗಳು ಹೊರಬಂದಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ರಾಜ್ಯದ ಬಲಿಷ್ಠ ಹಾಗೂ...

ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ವೇಳಾಪಟ್ಟಿ ಸಿದ್ಧಪಡಿಸಿ : ಕೃಷ್ಣ ಬೈರೇಗೌಡ

•ಕೆಳಹಂತದ ಅಧಿಕಾರಿಗಳ ಕಾರ್ಯವನ್ನು ಕಟ್ಟುನಿಟ್ಟಾದ ಮೇಲ್ವಿಚಾರಣೆ ಮಾಡಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ •ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ* •ಮರು ಅತಿಕ್ರಮಣ ಮಾಡುವವರಿಗೆ ದಂಡ* ಬೆಂಗಳೂರು, ಆಗಸ್ಟ್-04: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ...

ಬಸವರಾಜ ರಾಯರೆಡ್ಡಿ ಸಚಿವ ಸಂಪುಟ ಸೇರ್ಪಡೆ :: ಹಿರಿತನ ಅನುಭವಕ್ಕೆ ಒಲಿದ ಸಚಿವಸ್ಥಾನ

ಬೆಂಗಳೂರು: ರಾಜ್ಯ ರಾಜಕಾರಣದ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಯಶಸ್ವಿಯಾಗಿ ಸಂಪೂರ್ಣಗೊಂಡಿದ್ದು, ಕೊಪ್ಪಳ ಜಿಲ್ಲೆಯ ಯೆಲಬುರ್ಗಾ ಕ್ಷೇತ್ರದ ಹಿರಿಯ ನಾಯಕ, ಅನುಭವಿ ರಾಜಕಾರಣಿ ಬಸವರಾಜ ರಾಯರೆಡ್ಡಿ ಅವರು...

ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್

ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ ಎಲ್ಲ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ಪರಿಶೀಲಿಸಲು ಸೂಚನೆ ಹೊಸ ಮುಖಗಳಿಗೆ ಅವಕಾಶ ಮಹಿಳೆಯರಿಗೂ ಅವಕಾಶ ನೀಡುತ್ತೇವೆ, ಮಹಿಳೆಯರಿಲ್ಲದೇ ನಮ್ಮ ಪಕ್ಷವಿಲ್ಲ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ,...

ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಕಡ್ಡಾಯವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಸತ್ಯಾಗ್ರಹ 

ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...

ಛಾಯಾಗ್ರಾಹಕರು ಎಲೆ ಮರೆಕಾಯಿಯಂತೆ ಇದ್ದಾರೆ : ಚಲನಚಿತ್ರ ನಟ ಶ್ರೀಮುರುಳಿ

ಬೆಂಗಳೂರು, ಜುಲೈ 03 : ಛಾಯಾಗ್ರಾಹಕರ ಕೆಲಸ ಸವಾಲಿನ ಕೆಲಸವಾಗಿದ್ದು, ಎಲೆ ಮರೆಕಾಯಿಯಂತೆ ಕೆಲಸ ನಿರ್ವಹಿಸುತ್ತಾರೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಟ ಶ್ರೀಮುರುಳಿ ತಿಳಿಸಿದರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ...

ಸಚಿವ ಸ್ಥಾನ ವಂಚನೆ: ರಾಜಕೀಯ ವಲಯದಲ್ಲಿ ಮೀನುಗಾರ ಸಮುದಾಯದ ಮರುಕಳಿಸುತ್ತಿರುವ ಆಕ್ರೋಶ

ಬೆಂಗಳೂರು :: ಚುನಾವಣಾ ರಾಜಕಾರಣದಲ್ಲಿ ಗೆಲುವಿಗೆ ಬೇಕಾದ ಮತಬಲವನ್ನು ಪೂರೈಸುವ ಮೀನುಗಾರ ಸಮುದಾಯಕ್ಕೆ, ಅಧಿಕಾರದ ಹಂಚಿಕೆ ಬಂದಾಗ ಮಾತ್ರ ನಿರಂತರವಾಗಿ ಸಚಿವ ಸ್ಥಾನ ವಂಚನೆಯಾಗುತ್ತಿರುವುದು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಮುದಾಯದ...

ರಾಜ್ಯದ ನೂತನ ಸಚಿವರಾಗಿ 19 ಶಾಸಕರಿಂದ ಸಂಪುಟ ಸೇರ್ಪಡೆ: ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತಿಮ ಗೂಂಡಿದ್ದು, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ...

ಬೆಂಗಳೂರು ಪೇಟೆಯ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ : ಕೃಷ್ಣ ಬೈರೇಗೌಡ

ಬೆಂಗಳೂರು, ಆಗಸ್ಟ್-03: ಬೆಂಗಳೂರು ಪೇಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ಬಾರಿಗೆ 'ಫೈರ್ ಹೈಡ್ರೆಂಟ್' ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದರಿಂದ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ತ್ವರಿತವಾಗಿ ಬೆಂಕಿ ನಂದಿಸುವ ಕಾರ್ಯ...

ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್

ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ ಬೆಂಗಳೂರು, ಆ. 03: "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವ ನೂತನ ಸಚಿವರು ಹಾಗೂ ವಿಧಾನಸಭೆ ಅಧ್ಯಕ್ಷ (ಸ್ಪೀಕರ್) ಹುದ್ದೆಗೆ ನಾಮನಿರ್ದೇಶನಗೊಂಡಿರುವ ಅಭ್ಯರ್ಥಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಭೇಟಿ...

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ; ಒಎಂಆರ್–ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಕುರಿತು ಗೊಂದಲಕ್ಕೆ KEA ಸ್ಪಷ್ಟನೆ

ಬೆಂಗಳೂರು, ಆಗಸ್ಟ್ 2: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ರಾಜ್ಯದಾದ್ಯಂತ ಭಾನುವಾರ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಪರೀಕ್ಷೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಒಎಂಆರ್...

ಕಾವೇರಿ ವಿವಾದ: ಸಂಕಷ್ಟ ಸೂತ್ರವೇ ಶಾಶ್ವತ ಪರಿಹಾರ, ರೈತರ ಹಿತ ರಕ್ಷಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಳೆ ಕೈಕೊಟ್ಟ ಸಂದರ್ಭದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ ೪೦ ಟಿಎಂಸಿ ನೀರನ್ನು ಕಾಯ್ದಿರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ...

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ನನಗೆ ಮುಖ್ಯಮಂತ್ರಿ ಸ್ಥಾನ; ರಂಭಾಪುರಿ ಶ್ರೀಗಳ ಆಸೆಯಾಗಿತ್ತು ವೀರಶೈವ- ಲಿಂಗಾಯತ ಧರ್ಮ ಗೊಂದಲ; ಶ್ರೀಗಳ ಕ್ಷಮೆ ಕೇಳಿದ್ದೆ ಬರ ಪ್ರಕೃತಿ ನಿಯಮ ಬೆಂಗಳೂರು, ಆ.2 "ಧರ್ಮ ಎಂದರೆ ಪೂಜೆ-ಪುನಸ್ಕಾರವಲ್ಲ. ಸತ್ಯ, ಶಿಸ್ತು, ನೀತಿ, ಪ್ರಾಮಾಣಿಕತೆ. ಜೊತೆಗೆ ಎಲ್ಲರನ್ನು ಸಮನಾಗಿ...

​ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ರೈತರ ಹಿತ ಕಾಯಲು ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಮರ್ಥ ವಾದ ಮಂಡಿಸಬೇಕು: ಬಸವರಾಜ ಬೊಮ್ಮಾಯಿ ​ಬೆಂಗಳೂರು:"ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗಿರುವುದು ಕಾವೇರಿ ನೀರಿನ ಅಭಾವಕ್ಕೆ ನಿಸರ್ಗವೇ ನೀಡಿದ ಪರಿಹಾರವಾಗಿದೆ. ​ಆದರೆ, ಇದು ತಾತ್ಕಾಲಿಕ...

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕಾವೇರಿ, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರಿನ ಅಗತ್ಯ ಮತ್ತು ರೈತರ ಹಿತವನ್ನು ಸಮಗ್ರವಾಗಿ...

ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಂಪುಟ ಸೇರುವ ಅವಕಾಶ ಲಭಿಸಿದ್ದು, ಇಂದು ಅವರು ಸಚಿವರಾಗಿ ಅಧಿಕೃತವಾಗಿ ಪ್ರಮಾಣ ವಚನ...

ಸಚಿವ ಸಂಪುಟ ಸೇರಲಿರುವ ಮಂಕಾಳು ವೈದ್ಯ: ರಾಜಭವನದಲ್ಲಿ ಇಂದು ಪ್ರಮಾಣ ವಚನ ಸಮಾರಂಭ

ಶ್ರಮಜೀವಿಯಿಂದ ಸಚಿವ ಸಂಪುಟದವರೆಗೆ: ಕರಾವಳಿಯ ನಾಯಕ ಮಂಕಾಳು ವೈದ್ಯರ ಸ್ಪೂರ್ತಿದಾಯಕ ರಾಜಕೀಯ ಪಯಣ ಬೆಂಗಳೂರು: ಬೆಂಗಳೂರಿನ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿದು ಬದುಕು ಕಟ್ಟಿಕೊಂಡಿದ್ದ ಸಾಮಾನ್ಯ ಮೀನುಗಾರ ಕುಟುಂಬದ ಯುವಕನೊಬ್ಬ, ಇಂದು ರಾಜ್ಯ ರಾಜಕಾರಣದ ಉತ್ತುಂಗಕ್ಕೇರಿ...

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ದಕ್ಷ ಹಾಗೂ ಜನಪರ...

ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ: ಸಂಪುಟ ಪ್ರವೇಶಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಕೃತಜ್ಞತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತ ರಾಜಕೀಯ ಬೆಳವಣಿಗೆಗಳು ಗರಿಗೆದರಿರುವ ಬೆನ್ನಲ್ಲೇ, ಅಥಣಿಯ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕರ್ನಾಟಕ ಪ್ರದೇಶ...

ಬಿ.ವೈ. ವಿಜಯೇಂದ್ರರಿಂದ ತಮಿಳುನಾಡು ಸಿಎಂಗೆ ಪತ್ರ: ಕಾವೇರಿ ಹಾಗೂ ಮೇಕೆದಾಟು ವಿಚಾರದಲ್ಲಿ ಸಹಕಾರಕ್ಕೆ ಮನವಿ

ಬೆಂಗಳೂರು:ತಮಿಳುನಾಡು ಮುಖ್ಯಮಂತ್ರಿ ತಿರುವ್ ಸಿ. ಜೋಸೆಫ್ ವಿಜಯ್ ಅವರಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪತ್ರ ಬರೆಯ2026ರ ಕಾವೇರಿ ಮತ್ತು ಮೇಕೆದಾಟು ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮನವಿ...

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಕ್ರಾಂತಿಕಾರಿ ಬದಲಾವಣೆ

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಮತ್ತು ಯುವ ಜನರ ಭವಿಷ್ಯವನ್ನು ಭದ್ರಪಡಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್...

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕೆ ಸರ್ಕಾರದ ಬದ್ಧತೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧಾರ್ಮಿಕ ವಸ್ತ್ರ ಧಾರಣೆಗೆ ಸರ್ಕಾರ ನಿರ್ಬಂಧ ವಿಧಿಸಿಲ್ಲ

ರಾಜ್ಯದಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ...

ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು: ಸಿಎಂ ಡಿ ಕೆ ಶಿವಕುಮಾರ್

ಕಟ್ಟಿರುವ ಹಣ ಬಡ್ಡಿ ಸಮೇತ ಹಿಂತಿರುಗಿಸಿ, ನಿವೇಶನ ಹಿಂಪಡೆಯಲಾಗುವುದು ಎನ್ ಜಿಒ, ಸಂಘ ಸಂಸ್ಥೆಗಳು ನಾಲ್ಕೈದು ರಸ್ತೆ ಜವಾಬ್ದಾರಿ ಪಡೆದು ಸ್ವಚ್ಛತೆ ಕಾಪಾಡಬಹುದು ಎಲ್ಲೆಂದರಲ್ಲಿ ಕಸ ಸುರಿಯುವ ವಾಹನ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸೂಚನೆ ಕಾವೇರಿಯ...

ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಕೈಜೋಡಿಸಿದ ಜಲಮಂಡಳಿಜಲಮಂಡಳಿ ಕಾಮಗಾರಿಗಳ ಬಳಿಕ ಉಳಿಯುವ ನಿರ್ಮಾಣ ತ್ಯಾಜ್ಯ ಹಾಗೂ ಅವಶೇಷಗಳ ತೆರವಿಗೆ ಡಾ. ಎನ್. ಮಂಜುಳ ಸೂಚನೆ

ಬೆಂಗಳೂರು, ಜುಲೈ 31 : 'ಫ್ರೀಡಮ್ ಫ್ರಂ ವೇಸ್ಟ್ ಅಭಿಯಾನಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕೈಜೋಡಿಸಿದೆ. ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಬಳಿಕ ರಸ್ತೆ ಹಾಗೂ ಸಾರ್ವಜನಿಕ...

ಡಿಜಿಟಲ್ ಕರ್ನಾಟಕ ಮತ್ತಷ್ಟು ಭದ್ರ: ಆಧಾರ್ ದೃಢೀಕರಣ ವ್ಯವಸ್ಥೆಯ ಹಾರ್ಡ್‌ವೇರ್ ಅಪ್‌ಗ್ರೇಡ್

ಬೆಂಗಳೂರು:ಡಿಜಿಟಲ್ ಕರ್ನಾಟಕವನ್ನು ಇನ್ನಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಆಧಾರ್ ದೃಢೀಕರಣ ಸೇವೆಗಳಿಗೆ ಆಧಾರವಾಗಿರುವ ಹಾರ್ಡ್‌ವೇರ್ ಸೆಕ್ಯುರಿಟಿ ಮಾಡ್ಯೂಲ್ (HSM) ಅನ್ನು ಉನ್ನತೀಕರಿಸುತ್ತಿದೆ.ಪ್ರತಿದಿನ ಸರಾಸರಿ 10 ರಿಂದ 12 ಲಕ್ಷ...

ಗೃಹಜ್ಯೋತಿ ಪರಿಶೀಲನೆಗೆ ಆಗಸ್ಟ್‌ 31ರವರೆಗೆ ಗಡುವು ವಿಸ್ತರಣೆ

ಬೆಂಗಳೂರು, ಆ. 1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಪ್ರಕ್ರಿಯೆಗೆ ನೀಡಲಾಗಿದ್ದ ಗಡುವನ್ನು 2026ರ ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ನಿಗದಿತ ಅವಧಿಯೊಳಗೆ...

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು :: ಈ ಸರಕಾರಕ್ಕೆ ರೈತರ ಕಾಳಜಿ ಕಿಂಚಿತ್ತಾದರೂಇದೆಯೇ-ಸುಮಲತಾ ಅಂಬರೀಷ್

ಮಂಡ್ಯ: ಈ ಸರಕಾರಕ್ಕೆ ಕಿಂಚಿತ್ತಾದರೂ ರೈತರ ಕಾಳಜಿ ಇದೆಯೇ ಎಂದು ಮಾಜಿ ಸಂಸದರಾದ ಸುಮಲತಾ ಅಂಬರೀಷ್ ಅವರು ಪ್ರಶ್ನಿಸಿದ್ದಾರೆ.ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದು ಶ್ರೀರಂಗಪಟ್ಟಣದ...

ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ

ಮುಖ್ಯಾಂಶಗಳು• ರೈತರ ವಿಷಯದಲ್ಲಿ ಕಪಟ ನಾಟಕ• ರೈತರ ಸಂಕಷ್ಟ ಮರೆತ ಮುಖ್ಯಮಂತ್ರಿ• ತಮಿಳುನಾಡಿಗೆ ಈಗಾಗಲೇ ಸಾಕಷ್ಟು ನೀರು• ರೈತರಿಗೆ ಅನ್ಯಾಯ ಮಾಡಲು ಅವಕಾಶ ಕೊಡುವುದಿಲ್ಲ ಮಂಡ್ಯ: ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಪಡೆದ ಬಳಿಕ ಅವರಿಗೆ...

ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ :: ಜನಹಿತಕ್ಕಿಂತ ಸಚಿವ ಸಂಪುಟವೇ ಮುಖ್ಯ: ಯಡಿಯೂರಪ್ಪ

ಮಂಡ್ಯ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಜನರ ಹಿತಕ್ಕಿಂತ ದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಕಾದು ಸಚಿವ ಸಂಪುಟ ವಿಸ್ತರಣೆ ಮಾಡುವುದೇ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.ಕಾವೇರಿ...

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಜು. 31: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಮಗ್ರ...

ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

100 ವರ್ಷಗಳಲ್ಲಿ ಈ ವರ್ಷವೇ ತಮಿಳುನಾಡಿಗೆ ಅತಿ ಕಡಿಮೆ ನೀರು (ಜುಲೈ ಅಂತ್ಯದ ವೇಳೆಗೆ) ಬಿಟ್ಟಿದ್ದೇವೆ ರಾಜ್ಯದಲ್ಲಿ ಒಳಹರಿವು ಚೇತರಿಕೆಗೆ ಸಮಾಧಾನಕರ ವಿಚಾರ ಕೇಂದ್ರ ಸಚಿವರು ಹಾಗೂ ಸಂಸದರಿಂದ ಉತ್ತಮ ಸಹಕಾರ ರಾಜ್ಯದ ಹಿತ ಕಾಯಲು ನಾವು...