Thursday, March 26, 2026
Homeಟಾಪ್ ನ್ಯೂಸ್ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ ಉತ್ಸವ 2026 ದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂಎಲ್ಸಿ ಪುಟ್ಟಣ್ಣ, ಮಾಜಿ ಮೇಯರ್ ಪದ್ಮಾವತಿ ಮತ್ತಿತರರು ಭಾಗವಹಿಸಿದ್ದರು.

ಹೆಚ್ಚಿನ ಸುದ್ದಿ