Wednesday, July 22, 2026
Homeಜಿಲ್ಲಾ ಸುದ್ದಿಗಳುಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಬಾಸಾಹೇಬ್ ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ...

ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಬಾಸಾಹೇಬ್ ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ…

ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ ಅವರ 54ನೇ ಹುಟ್ಟುಹಬ್ಬದ ಅಂಗವಾಗಿ ಬಾಬಾಸಾಹೇಬ್ ಅಭಿಮಾನಿಗಳ ಬಳಗದಿಂದ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಚನ್ನಮ್ಮನ ಕಿತ್ತೂರು ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು ನಂತರ ಪಟ್ಟಣದ ಐತಿಹಾಸಿಕ ತುಂಬಗೇರಿ ಕೆರೆ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಬಾಬಾಸಾಹೇಬ್ ಅಭಿಮಾನಿಗಳ ಬಳಗದವರು ಇದ್ದರು

ಹೆಚ್ಚಿನ ಸುದ್ದಿ