Wednesday, August 12, 2026
HomeUncategorizedಮುಂಡಗೋಡದ ಆಡಳಿತ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ತಜ್ಞ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳ ಕುರಿತಾಗಿ ವಿನಾಕಾರಣ...

ಮುಂಡಗೋಡದ ಆಡಳಿತ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ತಜ್ಞ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳ ಕುರಿತಾಗಿ ವಿನಾಕಾರಣ ಪದೇ ಪದೇ ಮೇಲಾಧಿಕಾರಿಗಳಿಗೆ What’s app ಮೂಲಕ ಸುಳ್ಳು ಸುದ್ದಿ ಆರೋಪ ಮಾಡುತ್ತಿರುವ ಬಗ್ಗೆ CPI ಮುಂಡಗೋಡ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು..

ಮುಂಡಗೋಡ: ಆಡಳಿತ ವೈದ್ಯಾಧಿಕಾರಿಗಳು ಮತ್ತು ತಾಲೂಕು ಆಸ್ಪತ್ರೆ ಮುಂಡಗೋಡದ ಕುರಿತಾಗಿ ವಿನಾಕಾರಣ ಪದೇ ಪದೇ ಮೇಲಾಧಿಕಾರಿಗಳಿಗೆ what’s app ಮೂಲಕ ಸುಳ್ಳು ಆರೋಪ ಮಾಡುತ್ತಿರುವ ಬಗ್ಗೆ ಆಡಳಿತ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ತಜ್ಞ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮಾನ್ಯ CPI Mundgod ಅವರಿಗೆ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು. ಹಾಗೂ ಜಿಲ್ಲಾಧಿಕಾರಿಗಳಿಗೂ ಕೂಡ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು..

ವರದಿಗಾರರು: ಬಸಯ್ಯ ತೋಟಯ್ಯನವರ

ಹೆಚ್ಚಿನ ಸುದ್ದಿ