Tuesday, May 12, 2026
Homeಟಾಪ್ ನ್ಯೂಸ್ಮೇ 14ರಂದು ನೂತನ ವಿಧಾನ ಸಭಾ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ

ಮೇ 14ರಂದು ನೂತನ ವಿಧಾನ ಸಭಾ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ

ಬೆಂಗಳೂರು:- ಬಾಗಲಕೋಟೆ ವಿಧಾನ ಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ರವರುಗಳು ದಿನಾಂಕ: 14.05.2026ರ ಬೆಳಗ್ಗೆ 10.00 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ:334ರಲ್ಲಿ ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಸುದ್ದಿ