ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರ ವರ್ತನೆ ವ್ಯಾಪಕ ಟೀಕೆ
ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಥಳಿಸಿದ ಪೊಲೀಸರು
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಶ್ವಾಪುರ ಪೊಲೀಸರ ಅಮಾನುಷ ಕೃತ್ಯ
ಕಾಂಗ್ರೆಸ್ ಕಾರ್ಪೋರೆಟರ್ ಕೊಟ್ಟ ದೂರಿನ ಮೇಲೆ ಪೊಲೀಸರು ದರ್ಪ ಕಾಂಗ್ರೆಸ್ ಕಾರ್ಪೋರೆಟ್ ಸುವರ್ಣ ಕಲ್ಲಕುಂಟ್ಲಾ ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿಯನ್ನು ಮನಬಂದಂತೆ ಥಳಿಸಿದ ಪೊಲೀಸರು ಹಳೆ ವೈಷಮ್ಯದ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ ಜೊತೆ ತೆರಳಿದ್ದ ಸುಜತಾ ಹಂಡಿ ಈ ವೇಳೆ ತಗಾದೇ ತೆಗೆದು ಗಲಾಟೆ.
ಈ ಹಳೆಯ ಪ್ರಕರಣ ಮುಂದಿಟ್ಟಕೊಂಡು ಕಾಂಗ್ರೆಸ್ ಕಾರ್ಪೋರೆಟ್ ಹಾಗು ಬೆಂಬಲಿಗರ ಗಲಾಟೆ ಸುಜತಾ ಹಂಡಿ ವಿರುದ್ಧ ದೂರು ನೀಡಿದ್ದ ಸುವರ್ಣ ಕಲ್ಲಕುಂಟ್ಲಾ ಸುವರ್ಣ ಕಲ್ಲಕುಂಟ್ಲಾ ಕಾಂಗ್ರೆಸ್ ಕಾರ್ಪೋರೆಟರ್ ಹಳೆ ವಿಚಾರ ಇಟ್ಕೊಂಡ ಮತ್ತೆ ಕಾಂಗ್ರೆಸ್-ಬಿಜೆಪಿ ಮಧ್ಯೆ ಗಲಾಟೆ ಗಲಾಟೆ ವೇಳೆ ದೂರು ಪ್ರತಿದೂರು ದಾಖಲು ಕಾಂಗ್ರೆಸ್ ಕಾರ್ಪೋರೆಟ್ ನೀಡಿದ ದೂರಿನ ಮೇಲೆ ಬಂಧಿಸಿದ ಪೊಲೀಸರು ಬಂಧನ ವೇಳೆ ಪ್ರತಿರೋಧ ತೋರಿ ಚೀರಾಟ ನಡೆಸಿದ ಸುಜತಾ ಹಂಡಿ ಈ ವೇಳೆ ವಿವಸ್ತ್ರಗೊಳಿಸಿ ಥಳಿಸಿದ ಆರೋಪ ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲು.
ಈ ಮೊದಲು ಸುಜತಾ ಹಂಡಿ ಸಹ ಕಾಂಗ್ರೆಸ್ ನಲ್ಲಿದ್ದರು
ಇತ್ತೀಚೆಗೆ ವರ್ಷಗಳಲ್ಲಿ ಬಿಜೆಪಿಗೆ ಬಂದಿದ್ದ ಸುಜತಾ ಸುಜತಾ SIR- BLO ಗಳನ್ನು ಕರೆತಂದು ನಮ್ಮ ಓಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪ ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ಕಾ ರ್ಯಕರ್ತರ ಮಧ್ಯೆ ಗಲಾಟೆ ಆಗಿತ್ತು.
ಈ ವಿಚಾರ ಇಟ್ಕೊಂಡು ಸುಜತಾ ಹಂಡಿ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ ಎಂಬ ಆರೋಪ ಬಂಧನದ ಸಂದರ್ಭದಲ್ಲಿ ಪೊಲೀಸರು ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲು ಮತ್ತೊಂದು ದೂರ ದಾಖಲಿಸಿದ ಕೇಶ್ವಾಪುರ ಪೊಲೀಸರು ವಿವಸ್ತ್ರಗೊಳಿಸಿ ಥಳಿಸಿ ಜೈಲಿಗಟ್ಟಿದ್ದ ಕೇಶ್ವಾಪುರ ಪೊಲೀಸರು
